ಇದೀಗ ಜುಲೈ 20ರಿಂದ ಹೊಸ ಬ್ಯಾಚ್ ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಈ ಅಕಾಡೆಮಿಯ ಪ್ರಾಂಶುಪಾಲರಾಗಿದ್ದು, ಈ ಸಲ ಸಾಕಷ್ಟು ಹೊಸ ವಿಷಯಗಳನ್ನು ಸೇರಿಸಿಕೊಳ್ಳಲಾಗಿದೆ.
ಇದೀಗ ಜುಲೈ 20ರಿಂದ ಹೊಸ ಬ್ಯಾಚ್ ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಈ ಅಕಾಡೆಮಿಯ ಪ್ರಾಂಶುಪಾಲರಾಗಿದ್ದು, ಈ ಸಲ ಸಾಕಷ್ಟು ಹೊಸ ವಿಷಯಗಳನ್ನು ಸೇರಿಸಿಕೊಳ್ಳಲಾಗಿದೆ.6 ವರ್ಷಗಳಲ್ಲಿ 150ಕ್ಕೂ ಹೆಚ್ಚು ಬ್ಯಾಚ್ ಮೂಲಕ ತರಬೇತಿಜಗ್ಗೇಶ್ ಅವರ ಸಹಕಾರದೊಂದಿಗೆ ಶುರುವಾದ ‘ ನವರಸ ನಟನ ಅಕಾಡೆಮಿ ’ ಇದೀಗ ಆರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ.
ಕಳೆದ 6 ವರ್ಷಗಳಲ್ಲಿ 150ಕ್ಕೂ ಹೆಚ್ಚು ಬ್ಯಾಚ್ ಮೂಲಕ ವಿದ್ಯಾರ್ಥಿಗಳಿಗೆ ಅಭಿನಯ,ನಾಟಕ,ನಿರ್ದೇಶನ,ನೃತ್ಯ, ಸಾಹಸ, ಮೂಕಾಭಿನಯ, ಮೇಕಪ್, ಸಂಕಲನ ಮತ್ತು ಡಬ್ಬಿಂಗ್ ಸೇರಿದಂತೆ ಚಿತ್ರೀಕರಣದ ಅನುಭವ, ಪೋಸ್ಟ್ ಪ್ರೊಡಕ್ಷನ್ ಮೊದಲಾದ ಕೆಲಸಗಳ ಬಗ್ಗೆ ಈ ಅಕಾಡೆಮಿ ತರಬೇತಿ ನೀಡುತ್ತಾ ಬಂದಿದೆ.ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಈ ಅಕಾಡೆಮಿಯ ಪ್ರಾಂಶುಪಾಲರಾಗಿದ್ದು, ಈ ಸಲ ಸಾಕಷ್ಟು ಹೊಸ ವಿಷಯಗಳನ್ನು ಸೇರಿಸಿಕೊಳ್ಳಲಾಗಿದೆ. ಹೊಸ ವಿದ್ಯಾರ್ಥಿಗಳಿಗೆ ಅವೆಲ್ಲವೂ ಲಭ್ಯವಾಗಲಿದೆ.ನಾಲ್ಕು ಮತ್ತು ಆರು ತಿಂಗಳ ನಟನೆ, ನಿರ್ದೇಶನದ ಕೋರ್ಸ್, ವಾರದ ತರಗತಿಗಳು ಮತ್ತು ವಾರಾಂತ್ಯದ ತರಗತಿಗಳು ಅಕಾಡೆಮಿಯಲ್ಲಿ ನಡೆಯಲಿದೆ.ಎರಡು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ‘ನವರಸ ನಟನ ಅಕಾಡೆಮಿ’ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರೂ ಆದ‘ನವರಸ ನಟನ ಅಕಾಡೆಮಿ’ಯಲ್ಲಿ ತರಬೇತಿ ಪಡೆದ ಅನೇಕ ವಿದ್ಯಾರ್ಥಿಗಳು ಈಗ ಸಾಕಷ್ಟು ಸಿನಿಮಾ,ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳಲ್ಲಿ ಬ್ಯುಸಿಯಾಗಿದ್ದಾರೆ.ಹಾಗೆಯೇ ಕೆಲವರು ಸ್ವತಂತ್ರ ನಿರ್ದೇಶಕರಾಗಿ, ಕಲಾವಿದರಾಗಿ ಗುರುತಿಸಿಕೊಳ್ಳುತ್ತಿರೋದು ಈ ಸಂಸ್ಥೆಯ ಹೆಚ್ಚುಗಾರಿಕೆ.ಪ್ರಾಂಶುಪಾಲರಾದ ಶಿವಮಣಿ ಸೇರಿದಂತೆ ಕನ್ನಡದ ಹೆಸರಾಂತ ನಿರ್ದೇಶಕರು,ಕಲಾವಿದರು, ತಂತ್ರಜ್ಞರಿಂದ ನಟನೆ, ನಿರ್ದೇಶನ, ಡೈಲಾಗ್ ಡೆಲಿವರಿ ಹಾಗೂ ಕ್ಯಾಮೆರಾ ಎದುರಿಸುವ ಪರಿ ಇತ್ಯಾದಿಗಳನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟು ಅವರಿಂದಲೇ ಕಿರುಚಿತ್ರವೊಂದನ್ನು ತಯಾರು ಮಾಡಿಸಿ ಅರ್ಹತಾ ಪತ್ರ ನೀಡಲಾಗುತ್ತದೆ.ಮಹಿಳೆಯರಿಗಾಗಿ ವಿಶೇಷ ರಿಯಾಯಿತಿ ಸೌಲಭ್ಯವನ್ನು ಕೂಡಾ ನೀಡಲಾಗುತ್ತಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಸ್ವಪಕ್ಷದವನಿಂದಲೇ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ! ಕೊಲೆಗೆ ಸಂಚು ರೂಪಿಸಿದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಯಾರು?ಇಂಡಿಯನ್ 2 : ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಂದ ಈ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು ಗೊತ್ತಾ?ವಿರಾಟ್ ನಾಯಕತ್ವ ಕೈಬಿಟ್ಟ ಮೇಲೆ; ರೋಹಿತ್’ರನ್ನು ನಾಯಕನನ್ನಾಗಿ ಮಾಡಿದ್ದು ನಾನೇ... ಟೀಂ ಇಂಡಿಯಾದ ದಿಗ್ಗಜನ ಹೇಳಿಕೆ ವೈರಲ್Yuvraj Singh
Navarasa Natana Acadamy Course Navarasa Natana Acadamy Fees Navarasa Natana Acadamy Address Navarasa Natana Academy Fees Navarasa Natana Academy Photos ನವರಸ ನಟನ ಅಕಾಡೆಮಿ ನವರಸ ನಟನ ಅಕಾಡೆಮಿ ತರಬೇತಿ
United States Latest News, United States Headlines
Similar News:You can also read news stories similar to this one that we have collected from other news sources.
ರಥಾವರ ಡೈರೆಕ್ಟರ್ ಹೊಸ ಪ್ರಯತ್ನಕ್ಕೆ ಶ್ರೀಮುರಳಿ ಸಾಥ್.. ʻಚೌಕಿದಾರ್ʼ ಆದ ಪೃಥ್ವಿ ಅಂಬಾರ್ನಟ ಪೃಥ್ವಿ ಅಂಬಾರ್ ಹಾಗೂ ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಹೊಸ ಸಿನಿಮಾಗೆ ಮಾಸ್ ಟೈಟಲ್ ಫಿಕ್ಸ್ ಮಾಡಲಾಗಿದೆ.
Read more »
ಜೀ ಕನ್ನಡದ ಮತ್ತೊಂದು ಧಾರಾವಾಹಿಯ ಮೂಲಕ ನಾಯಕಿಯಾಗಿ ಬರಲಿದ್ದಾರೆ ರೌಡಿ ಬೇಬಿ..!!ಗಟ್ಟಿಮೇಳ ಸೀರಿಯಲ್ ಮೂಲಕ ಖ್ಯಾತಿಯನ್ನು ಪಡೆದಿದ್ದ ನಟಿ ನಿಶಾ ರವಿಕೃಷ್ಣನ್ ಇದೀಗ ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಹೊಸ ಧಾರವಾಹಿಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
Read more »
ಜುಲೈ 15ರಿಂದ ಮುಂಬೈ-ಹುಬ್ಬಳ್ಳಿ ನಡುವೆ ಇಂಡಿಗೋ ವಿಮಾನಯಾನ ಪುನರಾರಂಭಹುಬ್ಬಳ್ಳಿ ಮತ್ತು ಮುಂಬೈ ನಡುವಿನ ಇಂದಿಗೂ ವಿಮಾನಯಾನ ಜುಲೈ 15 ರಿಂದ ಪುನರಾರಂಭಗೊಳ್ಳಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ.
Read more »
ಗದರ್ -2 ಬಳಿಕ ಮತ್ತೊಂದು ಸಿನಿಮಾ ಘೋಷಿಸಿದ ಸನ್ನಿ ಡಿಯೋಲ್.. ಬಾಲಿವುಡ್ ಗೆ ಕಾಲಿಟ್ಟ ವೀರಸಿಂಹ ರೆಡ್ಡಿ ನಿರ್ದೇಶಕSunny Deol Next Movie: ಗದರ್ 2 ಸೂಪರ್ ಹಿಟ್ ಬಳಿಕ ಸನ್ನಿ ಡಿಯೋಲ್ ಹೊಸ ಸಿನಿಮಾ ಘೋಷಿಸಿದ್ದಾರೆ.
Read more »
ಇಶಾ ಅಂಬಾನಿ Weight Loss ಸೀಕ್ರೇಟ್ ಇಲ್ಲಿದೆ.. ಹೇಗಿದ್ದವರು ಹೇಗಾಗಿದ್ದಾರೆ ನೋಡಿ, ಬ್ಯೂಟಿಯಲ್ಲಿ ಯಾವ ನಟಿಗೂ ಕಮ್ಮಿಯಿಲ್ಲ !Isha Ambani diet plan: ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಪುತ್ರಿ ಇಶಾ ಅಂಬಾನಿ ಹೊಸ ಲುಕ್ ಜನರ ನಿದ್ದೆಕೆಡಿಸಿದೆ.
Read more »
ಸ್ವಪಕ್ಷದವನಿಂದಲೇ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ! ಕೊಲೆಗೆ ಸಂಚು ರೂಪಿಸಿದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಯಾರು?Donald Trump: ಎಫ್’ಬಿಐ ಪ್ರಕಾರ, ಪೆನ್ಸಿಲ್ವೇನಿಯಾದ ಬಟ್ಲರ್’ನಲ್ಲಿ ನಡೆದ ರಿಪಬ್ಲಿಕನ್ ರ್ಯಾಲಿಯಲ್ಲಿ ಮಾಜಿ ಅಧ್ಯಕ್ಷರ ಹತ್ಯೆಗೆ ಯತ್ನಿಸಿದ್ದ 20 ವರ್ಷ ವಯಸ್ಸಿನ ಥಾಮಸ್ ಮ್ಯಾಥ್ಯೂ ಕ್ರೂಕ್ಸ್, ಭದ್ರತಾ ಸಿಬ್ಬಂದಿ ಗುಂಡೇಟಿಗೆ ಬಲಿಯಾಗಿದ್ದಾನೆ.
Read more »
