ಇಂಟ್ರೆಂಸ್ಟಿಂಗ್ ಆಗಿದೆ ಸಿ ಸಿನಿಮಾದ ಟ್ರೈಲರ್! ಹೊಸಬರ ವಿಭಿನ್ನ ಪ್ರಯತ್ನಕ್ಕೆ ಫ್ಯಾನ್ಸ್ ಫಿದಾ

'C' Movie News

ಇಂಟ್ರೆಂಸ್ಟಿಂಗ್ ಆಗಿದೆ ಸಿ ಸಿನಿಮಾದ ಟ್ರೈಲರ್! ಹೊಸಬರ ವಿಭಿನ್ನ ಪ್ರಯತ್ನಕ್ಕೆ ಫ್ಯಾನ್ಸ್ ಫಿದಾ
The Trailer Of 'C' Movie Is Interesting
  • 📰 Zee News
  • ⏱ Reading Time:
  • 142 sec. here
  • 5 min. at publisher
  • 📊 Quality Score:
  • News: 63%
  • Publisher: 63%

C movie : ಸಿ.. ಹಾಡುಗಳು ಮತ್ತು ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಹೊಸಬರಹ ಹೊಸ ಪ್ರಯತ್ನಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿನಿಮಾ ತಂಡ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಸಿ ಸಿನಿಮಾ ಇದೆ 23ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.

'C' movie : ಸಿ. ಹಾಡುಗಳು ಮತ್ತು ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಹೊಸಬರಹ ಹೊಸ ಪ್ರಯತ್ನಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿನಿಮಾ ತಂಡ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಸಿ ಸಿನಿಮಾ ಇದೆ 23ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.

'C' movie : ಸಿ.. ಹಾಡುಗಳು ಮತ್ತು ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಹೊಸಬರಹ ಹೊಸ ಪ್ರಯತ್ನಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿನಿಮಾ ತಂಡ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಸಿ ಸಿನಿಮಾ ಇದೆ 23ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.ನಿರ್ದೇಶನದ ಜವಾಬ್ದಾರಿಯನ್ನು ಹೊತ್ತು ಕೊಂಡಿರುವುದು ಅವರ ಹೆಚ್ಚುಗಾರಿಕೆಯಾಗಿದೆ.ಮಾಡಿದ್ದು ಮೂರು ಸಿನಿಮಾ..ಆದರೆ ಕೋಟಿ ಆಸ್ತಿಯ ಒಡೆಯ ಈ ಸ್ಟಾರ್‌ ನಟ..? ಈತನ ಹಿನ್ನೆಲೆ ತಿಳಿದರೆ ನೀವು ಶಾಕ್‌ ಆಗೋದು ಗ್ಯಾರಂಟಿಅಂದಿನ ಪುಟಾಣಿ ಬೇಬಿ ಶಾಮಿಲಿ ಅಕ್ಕ ಕನ್ನಡದ ಜನಪ್ರಿಯ ನಟಿ! ವಿಷ್ಣುವರ್ಧನ್‌ ಜೊತೆ ಅಭಿನಯಿಸಿದ್ದ ಚೆಲುವೆ ಈಕೆ... ಇವರ ಗಂಡ ಕೂಡ ಖ್ಯಾತ ಹೀರೋ The trailer of 'C' movie: ಅಂದಹಾಗೆ ಸಿ ಸಿನಿಮಾದ ಟ್ರೈಲರ್ ಅನ್ನು ನಾಯಕ ರಾಜವರ್ಧನ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಟ್ರೈಲರ್ ಸಿಕ್ಕಾಪಟ್ಟೆ ಇಂಟರೆಸ್ಟಿಂಗ್ ಆಗಿ ಮೂಡಿ ಬಂದಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಸಿ, ಕಿರಣ್ ಸುಬ್ರಮಣಿ ನಿರ್ದೇಶನದ ಚೊಚ್ಚಲ ಸಿನಿಮಾ. ಕಿರಣ್ ಆಕ್ಷನ್ ಕಟ್ ಹೇಳುವ ಜೊತೆಗೆ ನಾಯಕನಾಗಿ ಮಿಂಚಿದ್ದಾರೆ. ಮೊದಲ ಬಾರಿಗೆ ನಾಯಕನಟನಾಗಿ ಬೆಳ್ಳಿ ತೆರೆಮೇಲೆ ಅಬ್ಬರಿಸುವ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತು ಕೊಂಡಿರುವುದು ಅವರ ಹೆಚ್ಚುಗಾರಿಕೆಯಾಗಿದೆ. ಟ್ರೇಲರ್ ರಿಲೀಸ್ ಮಾಡಿ ಮಾತನಾಡಿದ ನಟ ರಾಜವರ್ಧನ್, 'ಟ್ರೇಲರ್ ಎಮೋಷನಲ್ ಆಗಿದೆ. ಇದ್ರಲ್ಲಿ ಏನೋ ವಿಷಯವನ್ನು ಹೇಳುತ್ತಿದ್ದಾರೆ. ಎಲ್ಲರೂ ಸಿನಿಮಾ ನೋಡಿ' ಎಂದು ಹೇಳಿದರು. ನಿರ್ಮಾಪಕ ಕೃಷ್ಣೇಗೌಡ ಅವರು ಮಾತನಾಡಿ, 'ಎಲ್ಲರೂ ಸಿನಿಮಾ ನೋಡಿ, ನಿರ್ಮಾಪಕರನ್ನು ಉಳಿಸಿ' ಎಂದರು. ಸಿನಿಮಾದ ನಿರ್ದೇಶಕ ಹಾಗೂ ನಟ ಕಿರಣ್ ಮಾತನಾಡಿ 'ಸಿ' ಎಂದರೆ ಸಿನಿಮಾದಲ್ಲಿ ಮೂರು ಅರ್ಥವಿದೆ. ಆದರೆ ಟ್ರೈಲರ್ ನಲ್ಲಿ ಒಂದು ಸಿ ಬಗ್ಗೆ ಮಾತ್ರ ಬಿಟ್ಟುಕೊಟ್ಟಿದ್ದೇವೆ. ಮತ್ತೆರಡು ಸಿ ಏನ್ ಹೇಳುತ್ತೆ ಎಂದು ಥಿಯೇಟರ್ ನಲ್ಲೇ ನೋಡಬೇಕು. ಸಿನಿಮಾ ಪ್ರಾರಂಭವಾದಾಗ ಎಂಟು ಜನ ಪ್ರೊಡ್ಯೂಸರ್ ಇದ್ದರು ಆದರೆ ಕಾರಣಾಂತರಗಳಿಂದ ಎಲ್ಲರೂ ಹೊರಟುಹೋದರು. ಎಲ್ಲರೂ ಸಿನಿಮಾ ನೋಡಿ' ಎಂದರು.ನಟ ಪ್ರಶಾಂತ್ ನಟನ ಅವರು ಮಾರನಾಡಿ, 'ಈ ಸಿನಿಮಾ ಮಗ ಅಪ್ಪನಿಗಾಗಿ ಮಾಡಿದ್ದು. ಈ ಸಿನಿಮಾದಲ್ಲಿ ನಾನು ವಿಭಿನ್ನವಾದ ಪಾತ್ರ ಮಾಡಿದ್ದೇನೆ ತುಂಬಾ ಚೆನ್ನಾಗಿ ಮೂಡಿ ಬಂದಿದೆ' ಎಂದರು. ಸದ್ಯ ರಿಲೀಸ್ ಆಗಿರುವ ಟ್ರೈಲರ್ ನೋಡುತ್ತಿದ್ದರೆ ಇದು ಅಪ್ಪ-ಮಗಳ ಬಾಂಧವ್ಯದ ಸಿನಿಮಾ ಎನ್ನುವುದು ಗೊತ್ತಾಗುತ್ತಿದೆ. ಜೊತೆಗೆ ಮೆಡಿಕಲ್ ಮಾಫಿಯಾದ ಬಗ್ಗೆಯೂ ಸಿನಿಮಾದಲ್ಲಿ ತೋರಿಸಲಾಗಿದೆ. ಕಣ್ಣು ಕಾಣದ ಮಗಳ ಆಸೆಯನ್ನು ಈಡೇರಿಸಲು ಹೋರಾಡುವ ಅಪ್ಪನ ಪಾತ್ರದಲ್ಲಿ ಸುಬ್ರಮಣಿ ಕಾಣಿಸಿಕೊಂಡಿದ್ದಾರೆ. ಮಗಳ ಪಾತ್ರದಲ್ಲಿ ಬಾಲ ನಟಿ ಸಾನ್ವಿತಾ ಅಭಿನಯಿಸಿದ್ದಾರೆ. ಇನ್ನು ಉಳಿದಂತೆ ಸಿನಿಮಾದಲ್ಲಿ ಪ್ರಶಾಂತ್ ನಟನ, ಶ್ರೀಧರ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಟ್ರೈಲರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಹೊಸಬರ ಸಿ ಸಿನಿಮಾಗೆ ಪ್ರೇಕ್ಷಕ ಮಹಾಪ್ರಭುಗಳು ಜೈ ಎನ್ನುತ್ತಾರಾ ಕಾದುನೋಡಬೇಕು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಒಂದು ಚಿತ್ರಕ್ಕೆ 200 ಕೋಟಿ ತೆಗೆದುಕೊಳ್ಳುವ ರಜನಿಕಾಂತ್ ಅವರಿಗಿಂತ ಹೆಚ್ಚು ಸಂಭಾವನೆ ಪಡೆದ ನಟಿ ಯಾರು ಗೊತ್ತಾ?ಈ ರಾಶಿಯವರಿಗೆ ಇಂದು ಗೋಲ್ಡನ್‌ ಟೈಮ್..‌ ಶ್ರಾವಣ ಮಾಸದ ಎರಡನೇ ಸೋಮವಾರ ದ್ವಾದಶ ರಾಶಿಗಳ ದಿನ ಭವಿಷ್ಯ ಹೀಗಿದೆ2024ನೇ ಸಾಲಿನ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿ ಬಿಡುಗಡೆ: ಅಭಿಮನ್ಯು ಸೇರಿ 14 ಆನೆಗಳು ಭಾಗಿಸರ್ಕಾರಿ ಉದ್ಯೋಗದ ಆಫರ್‌ ಬೇಡವೆಂದು ತಿರಸ್ಕರಿಸಿದ ಪ್ಯಾರಿಸ್ ಒಲಿಂಪಿಕ್ ಪದಕ ವಿಜೇತ ಸರಬ್ಜೋತ್ ಸಿಂಗ್! ಕೊಟ್ಟ ಕಾರಣ ಇದುಎಷ್ಟೇ ಎಚ್ಚರಿಕೆ ವಹಿಸಿದರು, ಹಾಲು ಉಕ್ಕಿ ನಿಮ್ಮ ಅಡುಗೆ ಮನೆಯನ್ನು ಕೊಳಕಾಗಿಸುತ್ತಿದೆಯಾ..? ಈ ಟಿಪ್ಸ್‌ ಬಳಸಿ ಹಾಲು ಉಕ್ಕಿ ಹರಿಯದಂತೆ ತಡೆಯಿರಿ

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

The Trailer Of 'C' Movie Is Interesting

 

United States Latest News, United States Headlines

Similar News:You can also read news stories similar to this one that we have collected from other news sources.

ಧನುಷ್ ಅಭಿನಯದ ರಾಯನ್ ಸಿನಿಮಾದ ಟ್ರೈಲರ್ ಬಿಡುಗಡೆ : ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್....!!!ಧನುಷ್ ಅಭಿನಯದ ರಾಯನ್ ಸಿನಿಮಾದ ಟ್ರೈಲರ್ ಬಿಡುಗಡೆ : ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್....!!!ಧನುಷ್ ಅಭಿನಯದ ಮಲಯಾಳಂ ರಾಯನ್ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆಯಾಗಿದೆ.
Read more »

ನನ್ನ ಬಾಡಿ.. ನಾನು ಹೀಗೆಯೇ ಶೋ ಆಫ್‌ ಮಾಡ್ತೀನಿ: ನಟಿ ಅನಸೂಯ ಸೆನ್ಸೇಷನಲ್‌ ಕಾಮೆಂಟ್‌ನನ್ನ ಬಾಡಿ.. ನಾನು ಹೀಗೆಯೇ ಶೋ ಆಫ್‌ ಮಾಡ್ತೀನಿ: ನಟಿ ಅನಸೂಯ ಸೆನ್ಸೇಷನಲ್‌ ಕಾಮೆಂಟ್‌Anasuya Bharadwaj Bold Look: ತೆಲುಗು ಕಿರುತೆರೆ ಲೋಕದ ಜನಪ್ರಿಯ ನಿರೂಪಕಿ ಅನಸೂಯ ಭಾರದ್ವಾಜ್‌ ನೀಡಿದ ಹೇಳಿಕೆಯೊಂದು ಸಿಕ್ಕಾಪಟ್ಟೆ ವೈರಲ್‌ ಆಗಿದೆ.
Read more »

ಹಸಿ ಈರುಳ್ಳಿ ತಿಂದರೆ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನ ಸಿಗುತ್ತೆ ಗೊತ್ತಾ?ಹಸಿ ಈರುಳ್ಳಿ ತಿಂದರೆ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನ ಸಿಗುತ್ತೆ ಗೊತ್ತಾ?Onion Benefits: ಹಸಿ ಈರುಳ್ಳಿ ಸೇವನೆಯು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ.
Read more »

ಎಸ್‌ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿಎಸ್‌ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅತ್ಯಂತ ಹಿಂದುಳಿದ ಎಸ್‌ʼಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್‌ʼಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಆಂತರಿಕ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು.
Read more »

ʼದೇವರʼ ಸಿನಿಮಾದ ಫಸ್ಟ್‌ ಸಾಂಗ್‌ ರಿಲೀಸ್‌..! ಎನ್‌ಟಿಆರ್‌ ಜಾನ್ವಿ ಕೆಮಿಸ್ಟ್ರೀಗೆ ಫ್ಯಾನ್ಸ್‌ ಫಿದಾʼದೇವರʼ ಸಿನಿಮಾದ ಫಸ್ಟ್‌ ಸಾಂಗ್‌ ರಿಲೀಸ್‌..! ಎನ್‌ಟಿಆರ್‌ ಜಾನ್ವಿ ಕೆಮಿಸ್ಟ್ರೀಗೆ ಫ್ಯಾನ್ಸ್‌ ಫಿದಾDevara movie Chuttamalle song : ಇನ್ನೆರಡು ತಿಂಗಳಲ್ಲಿ ತೆರೆಕಾಣಲಿರುವ ʼದೇವರʼ ಚಿತ್ರದ ಮೇಲೆ ಇಂದು ಬಿಡುಗಡೆಯಾದ ಹಾಡು ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ರಿಲೀಸ್‌ ಆಗಿರುವ ಈ ಚಿತ್ರದ ಗ್ಲಿಂಪ್ಸಸ್, ಫಿಯರ್ ಸಾಂಗ್ ಸಿನಿ ಪ್ರಿಯರಿಗೆ ಕುತೂಹಲ ಹುಟ್ಟಿಸಿತ್ತು, ಇದೀಗ ಈ ಹಾಡು ಸಿನಿಮಾದ ಮೇಲಿನ ನಿರೀಕ್ಷೆ ದ್ವಿಗುಣಗೊಳಿಸಿದೆ..
Read more »

ಪ್ರಜ್ವಲ್ ದೇವರಾಜ್ ರಾಕ್ಷಸ ಅವತಾಕ್ಕೆ ಫ್ಯಾನ್ಸ್ ಫಿದಾ!ಪ್ರಜ್ವಲ್ ದೇವರಾಜ್ ರಾಕ್ಷಸ ಅವತಾಕ್ಕೆ ಫ್ಯಾನ್ಸ್ ಫಿದಾ!Rakshasa Movie: ಮಮ್ಮಿ ಮತ್ತು ದೇವಕಿ ಖ್ಯಾತಿಯ ನಿರ್ದೇಶಕ ಲೋಹಿತ್ ಸಾರಥ್ಯದಲ್ಲಿ ಮೂಡಿ ಬಂದಿರುವ ರಾಕ್ಷಸ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ನಾಯಕನಾಗಿ ಅಬ್ಬರಿಸಿದ್ದಾರೆ.
Read more »



Render Time: 2026-04-01 23:03:32