Small Saving Scheme Interest Rate:ಈ ಹಿಂದೆ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕ ಅವಧಿಯಲ್ಲಿ ಬಡ್ಡಿ ದರವನ್ನು ಅದೇ ಮಟ್ಟದಲ್ಲಿ ಕಾಯ್ದುಕೊಳ್ಳಲಾಗಿತ್ತು.ಆದರೆ, ಈ ಬಾರಿ ಸಣ್ಣ ಹೂಡಿಕೆದಾರರಿಗೆ ಸರ್ಕಾರ ಪರಿಹಾರ ನೀಡಬಹುದು ಎನ್ನಲಾಗಿದೆ.
ಈ ಬಜೆಟ್ ನಲ್ಲಿ PPF-ಸುಕನ್ಯ ಸಮೃದ್ದಿ ಯೋಜನೆ ಹೂಡಿಕೆದಾರರಿಗೆ ಆಗುವುದು ಭಾರೀ ಲಾಭ ! ಸರ್ಕಾರ ನೀಡಲಿದೆ ಬಹುದೊಡ್ಡ ಸುದ್ದಿ Small Saving Scheme Interest Rate:ಈ ಹಿಂದೆ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕ ಅವಧಿಯಲ್ಲಿ ಬಡ್ಡಿ ದರವನ್ನು ಅದೇ ಮಟ್ಟದಲ್ಲಿ ಕಾಯ್ದುಕೊಳ್ಳಲಾಗಿತ್ತು.
ಆದರೆ, ಈ ಬಾರಿ ಸಣ್ಣ ಹೂಡಿಕೆದಾರರಿಗೆ ಸರ್ಕಾರ ಪರಿಹಾರ ನೀಡಬಹುದು ಎನ್ನಲಾಗಿದೆ.ದೀರ್ಘಕಾಲದವರೆಗೆ 7.1 ಶೇಕಡಾ PPF ಬಡ್ಡಿ ದರಕುಂಭದಲ್ಲಿ ಶನಿ ವಕ್ರಿ.. ಈ ಜನ್ಮರಾಶಿಗಳಿಗೆ ಅದೃಷ್ಟದ ಪರ್ವಕಾಲ, ಧನ ಸಂಪತ್ತಿನ ಸುರಿಮಳೆ, ನೌಕರಿ ವ್ಯಾಪಾರದಲ್ಲಿ ಉನ್ನತಿ!“ಈಕೆಯ ಮಗುವಾಗಿ ಮರುಜನ್ಮ ಪಡೆಯುವೆ”- ರಾಮಚಂದ್ರ ಗುರೂಜಿ ಬಳಿ ಮಾತನಾಡಿದ ಪುನೀತ್ ರಾಜ್ ಕುಮಾರ್ ಆತ್ಮ ಹೇಳಿದ್ದೇನು?ನೀವು PPF,ಸುಕನ್ಯಾ ಸಮೃದ್ಧಿ ಯೋಜನೆ ಮತ್ತು NSC ಇತ್ಯಾದಿಗಳಲ್ಲಿ ಹೂಡಿಕೆ ಮಾಡಿದರೆ ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ.ಮೋದಿ 3.0 ಸರ್ಕಾರವು ಹಣಕಾಸು ವರ್ಷದ ಎರಡನೇ ತ್ರೈಮಾಸಿಕಕ್ಕೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಬಹುದು.ಜೂನ್ 30ರೊಳಗೆ ಹಣಕಾಸು ಸಚಿವಾಲಯವು ಬಡ್ಡಿ ದರವನ್ನು ಪರಿಶೀಲಿಸುತ್ತದೆ.ಈ ಹಿಂದೆ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕ ಅವಧಿಯಲ್ಲಿ ಬಡ್ಡಿ ದರವನ್ನು ಅದೇ ಮಟ್ಟದಲ್ಲಿ ಕಾಯ್ದುಕೊಳ್ಳಲಾಗಿತ್ತು.ಆದರೆ, ಈ ಬಾರಿ ಸಣ್ಣ ಹೂಡಿಕೆದಾರರಿಗೆ ಸರ್ಕಾರ ಪರಿಹಾರ ನೀಡಬಹುದು ಎನ್ನಲಾಗಿದೆ.ಸುಕನ್ಯಾ ಸಮೃದ್ಧಿ ಯೋಜನೆ,ಮಹಿಳಾ ಸಮೃದ್ಧಿ ಉಳಿತಾಯ ಪ್ರಮಾಣಪತ್ರ,ಕಿಸಾನ್ ವಿಕಾಸ್ ಪತ್ರ,ಎನ್‌ಎಸ್‌ಸಿ ಮತ್ತು ಹಿರಿಯ ನಾಗರಿಕ ಉಳಿತಾಯ ಯೋಜನೆ ಮುಂತಾದ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿಯನ್ನು ಪ್ರತಿ ತ್ರೈಮಾಸಿಕ ಆಧಾರದ ಮೇಲೆ ಸರ್ಕಾರ ಪರಿಶೀಲಿಸುತ್ತದೆ.ಈ ಬಾರಿ ಜುಲೈ 22ರಂದು ಬಜೆಟ್ ಮಂಡನೆಯಾಗುವ ನಿರೀಕ್ಷೆ ಇದೆ.ಹಣಕಾಸು ಸಚಿವಾಲಯವು ಬಡ್ಡಿದರ ಹೆಚ್ಚಿಸಿದರೆ ಮಧ್ಯಮ ವರ್ಗದವರಿಗೆ ಬಜೆಟ್‌ಗೂ ಮುನ್ನವೇ ದೊಡ್ಡ ಕೊಡುಗೆಯಾಗಲಿದೆ.ಪಿಪಿಎಫ್‌ನ ಬಡ್ಡಿ ದರವು ದೀರ್ಘಕಾಲದಿಂದ ವರ್ಷಕ್ಕೆ 7.1 ಪ್ರತಿಶತದಷ್ಟೇ ಇದೆ.ಬಡ್ಡಿದರದ ಹೆಚ್ಚಳವಾದರೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಉಳಿತಾಯ ಮಾಡಲು ಮುಂದೆ ಬರುವಂತಾಗುತ್ತದೆ.ಕಳೆದ ಕೆಲವು ವರ್ಷಗಳಲ್ಲಿ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ಸ್ಥಿರವಾಗಿದೆ.ಆದರೆ, ಸರ್ಕಾರ ಈಗ ನೀಡುತ್ತಿರುವುದಕ್ಕಿಂತ ಹೆಚ್ಚಿನ ಬಡ್ಡಿಯನ್ನು ಸರಕಾರ ಭರಿಸಬಹುದೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ. .8.20 ಪ್ರತಿಶತಕ್ಕೆ ಹೆಚ್ಚಿಸಲಾಗಿದೆ.ಆಗ ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿದರವನ್ನು ಶೇಕಡಾ 8 ರಿಂದ ಶೇಕಡಾ 8.20ಕ್ಕೆ ಹೆಚ್ಚಿಸಲಾಯಿತು.ಸರ್ಕಾರವು ಮೂರು ವರ್ಷಗಳ ಎಫ್‌ಡಿ ಮೇಲಿನ ಬಡ್ಡಿ ದರವನ್ನು ಶೇಕಡಾ 7.1 ಕ್ಕೆ ಹೆಚ್ಚಿಸಿದೆ.ಆದರೆ ಪಿಪಿಎಫ್‌ನ ಬಡ್ಡಿ ದರಗಳು ಕಳೆದ ನಾಲ್ಕು ವರ್ಷಗಳಿಂದ ಒಂದೇ ಮಟ್ಟದಲ್ಲಿದೆ. PPF ನ ಬಡ್ಡಿ ದರವನ್ನು ಕೊನೆಯದಾಗಿ ಏಪ್ರಿಲ್-ಜೂನ್ 2020 ರಲ್ಲಿ ಬದಲಾಯಿಸಲಾಗಿದೆ. ಅನಂತ್ ಅಂಬಾನಿ - ರಾಧಿಕಾ ಮದುವೆ ಆಮಂತ್ರಣದ ಜೊತೆಗೆ ಅತಿಥಿಗಳಿಗೆ ಇಷ್ಟೊಂದು ಬೆಲೆಬಾಳುವ ಬೆಳ್ಳಿಯ ಗಿಫ್ಟ್.! ವಿಡಿಯೋ ನೋಡಿ>SCSS - ಹಿರಿಯ ನಾಗರಿಕರ ಉಳಿತಾಯ ಯೋಜನೆಯು 8.2% ಬಡ್ಡಿದರವನ್ನು ನೀಡುತ್ತದೆ.>ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರದ ಮೇಲೆ 7.7% ಬಡ್ಡಿಯನ್ನು ನೀಡಲಾಗುತ್ತಿದೆ.>ಕಿಸಾನ್ ವಿಕಾಸ್ ಪತ್ರದಲ್ಲಿ 7.5% ಬಡ್ಡಿ ದರ ಲಭ್ಯವಿದೆ.>3 ವರ್ಷದ ಠೇವಣಿ ಮೇಲಿನ ಬಡ್ಡಿ ದರ 7.1%.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Drugsಆಲ್ ದಿ ಬೆಸ್ಟ್ ಭೈರವ್ ಆಂಡ್ ಬುಜ್ಜಿ ಎಂದ ರಿಷಬ್, ಕಲ್ಕಿ ಪ್ರಚಾರಕ್ಕೆ ಕಾಂತಾರ ಶಿವನ ಸಾಥ್...!ಜೈಲಲ್ಲಿ ಹೀಗೆ ಕಾಲ ಕಳೆಯುತ್ತಿದ್ದಾರೆಯಂತೆ ನಟ ದರ್ಶನ್ !ಟೈಮ್ ಪಾಸ್ ಗೆ ನೋಡುತ್ತಾರಂತೆ ಈ ಚಾನೆಲ್ದೇಶ ನಾಶವಾಗಬೇಕಾದರೆ ಬಾಂಬ್ ಮಿಸೈಲ್ ಗಳೆ ಆಗಬೇಕಿಲ್ಲ ! ಈ ಸಣ್ಣ ತಪ್ಪು ದೇಶವನ್ನು ಪಾತಾಳಕ್ಕೆ ತಳ್ಳಿ ಬಿಡುವುದು ಗ್ಯಾರಂಟಿ
Union Budget 2024 2024 Union Budget Ppf Scheme Ppf Scheme Interest Ppf Scheme Interest 2024 Sukanya Samriddi Yojane Sukanya Samriddi Yojane Interest Sukanya Samriddi Scheme Interest Small Scale Scheme Interest Rate Business News In Kannada Kannada Business News
United States Latest News, United States Headlines
Similar News:You can also read news stories similar to this one that we have collected from other news sources.
ಮೇ 31 ರೊಳಗೆ ಈ ಕೆಲಸ ಮಾಡಿಸದೇ ಹೋದಲ್ಲಿ ತೆರಬೇಕಾಗುತ್ತದೆ ಹೆಚ್ಚು ತೆರಿಗೆAadhaar PAN Link : ಈ ಗಡುವನ್ನು ತಪ್ಪಿದರೆ ಭಾರೀ ನಷ್ಟವನ್ನು ಅನುಭವಿಸಬೇಕಾಗಬಹುದು.ಮಾತ್ರವಲ್ಲ ದುಪ್ಪಟ್ಟು ತೆರಿಗೆ ಪಾವತಿಸಬೇಕಾಗುತ್ತದೆ.
Read more »
ಈ ಖ್ಯಾತ ನಟಿ ಜೊತೆ ಹೆಚ್ಚಾಯ್ತಾ ಆಪ್ತತೆ? ಯುವರಾಜ್-ಶ್ರೀದೇವಿ ಡಿವೋರ್ಸ್’ಗೆ ಇದೇ ಕಾರಣವಾಯ್ತಾ?Yuva Rajkumar Divorce: ಸದ್ಯ ಸ್ಯಾಂಡಲ್ವುಡ್’ನಲ್ಲಿ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ವಿಚ್ಛೇದನದ ಸುದ್ದಿ ಭಾರೀ ಸದ್ದು ಮಾಡುತ್ತಿದೆ.
Read more »
ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ : 8ನೇ ವೇತನ ಆಯೋಗ ಜಾರಿ ಮತ್ತು ಹೊಸ ಪ್ರಸ್ತಾಪದ ಸಂಪೂರ್ಣ ವಿವರ ಇಲ್ಲಿದೆ8th Pay Commission : 2016ರಲ್ಲಿ ಕೊನೆಯದಾಗಿ ವೇತನ ಪರಿಷ್ಕರಣೆಯಾಗಿದ್ದು, ಶೀಘ್ರವೆ ಈ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
Read more »
Good News: ಈ ಅರ್ಹತೆ ಇದ್ದರೆ ನಿಮ್ಮ ಮದುವೆಗೆ ಸಿಗಲಿದೆ ಸಹಾಯʼಧನʼ!ಈ ಯೋಜನೆ ಲಾಭ ಪಡೆದುಕೊಳ್ಳಲು ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿರಬೇಕು. ನೋಂದಣಿ ದಿನಾಂಕದಿಂದ ಮದುವೆ ದಿನಾಂಕದವರೆಗೆ ಮಂಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.
Read more »
ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿನ್ನಮ್ಮ ಹಾಡು ಬಿಡುಗಡೆ :ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫುಲ್ ಫಿದಾಚಿತ್ರದ ಪ್ರಮುಖಪಾತ್ರದಲ್ಲಿ ಶಶಿಕುಮಾರ್ ಅಭಿನಯಿಸಿದ್ದಾರೆ.ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಈ ಹಾಡನ್ನು ವೀಕ್ಷಿಸಬಹುದು.
Read more »
ಟಿ20ಯಲ್ಲಿ ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ: ಈ ಐತಿಹಾಸಿಕ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಇವರೇRohit Sharma 200 Sixes Record in T20I: ಒಂದು ವೇಳೆ ಆಸ್ಟ್ರೇಲಿಯ ಈ ಪಂದ್ಯದಲ್ಲಿ ಸೋತರೆ, ಕೊನೆಯ ನಾಲ್ಕರಲ್ಲಿ ಅಂದರೆ ಸೆಮಿ ಫೈನಲ್’ನಲ್ಲಿ ಸ್ಥಾನ ಪಡೆಯಲು ಬಾಂಗ್ಲಾದೇಶವು ಅಫ್ಘಾನಿಸ್ತಾನವನ್ನು ಸೋಲಿಸುವ ಅಗತ್ಯವಿರುತ್ತದೆ.
Read more »
