ನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರಿಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ.
ನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರಿಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ. ವಾಚಾಮಗೋಚರವಾಗಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದ ದೇವೇಗೌಡರು ಈಗ ಅವಿನಾಭಾವ ಸಂಬಂಧವಿದೆ ಎನ್ನುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಪ್ರತಿಭಟನೆಯಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟರೇ?ನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುವುದು!Rishabh Shetty: ಕಾಂತಾರ ಸಿನಿಮಾ ಮೂಲಕ ಘರ್ಜಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಓದಿದ್ದೇನು ಗೊತ್ತಾ? ಇವರ ವಿದ್ಯಾರ್ಹತೆ ಗೊತ್ತಾದ್ರೆ ಶಾಕ್ ಆಗ್ತೀರಾ!!ಪ್ರೀತಿಸಿ ಮದ್ವೆಯಾಗಿ ಮಗುವಿದ್ದರೂ ನಟಿ ಜೊತೆ ಅಫೇರ್! ಪತ್ನಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನರಕ ಅನುಭವಿಸಿದ ಭಾರತೀಯ ಕ್ರಿಕೆಟಿಗ ಈತನೇ..! ಜಂತರ್ ಮಂತರ್ ಬಳಿ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಪ್ರತಿಭಟನೆಯಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟರೇ? ಜನಗಳ ಪ್ರತಿನಿಧಿಯಾಗಿ ಲೊಕಸಭೆಯಲ್ಲಿ ಮಾತನಾಡದಿದ್ದರೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹಾಸನ ಲೋಕಸಭಾ ಕ್ಷೇತ್ರದ ಸಕಲೇಶಪುರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಪರವಾಗಿ ಪ್ರಜಾಧ್ವನಿ-02 ಲೋಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಜ್ವಲ್ ರೇವಣ್ಣ 5 ವರ್ಷ ಸಂಸದರಾಗಿ ಏನಾದರೂ ಮಾಡಿದ್ದಾರೆಯೇ? ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೆರಿಗೆ ಪಾಲು ನೀಡದೆ ಅನ್ಯಾಯ ಮಾಡಿದಾಗಲೂ ಏನೂ ಮಾತನಾಡಲಿಲ್ಲ. ಕರ್ನಾಟಕದಿಂದ ಕೇಂದ್ರಕ್ಕೆ ಕೊಡುವ ತೆರಿಗೆ 4.30 ಲಕ್ಷ ಕೋಟಿ ರೂ.ಗಳು. ನಮಗೆ ವಾಪಸ್ಸು ಬರುವುದು 55 ಕೋಟಿ ರೂ.ಗಳು ಮಾತ್ರ. ಇದು ಅನ್ಯಾಯವಲ್ಲವೇ? ಎಂದರು.ಬಿಜೆಪಿಯಿಂದ 25 ಜನ ಸಂಸದರಾಗಿದ್ದರು. ಈಗ 27 ಜನರಾಗಿದ್ದಾರೆ. ಇವರು ಯಾರು ಬಾಯಿ ಬಿಡಲಿಲ್ಲ. ನೀರಾವರಿ, ಬರಗಾಲಕ್ಕೆ ಹಣ ಬಿಡುಗಡೆ ಮಾಡಲಿಲ್ಲ. ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಕೊಟ್ಟು ಆರು ತಿಂಗಳಾದರೂ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ. ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಬಂದಾಗ ಮಾತ್ರ. ಬರಗಾಲ, ಪ್ರವಾಹ ಬಂದಾಗ ಬರಲಿಲ್ಲ. ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಈ ಬಗ್ಗೆ ನಿಮಗೆ ಕೋಪ ಬಂದಿದ್ದರೆ ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನ ಮಾಡಲೇಬೇಕು ಎಂದರು. ನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು : 10 ವರ್ಷಗಳಲ್ಲಿ ನರೇಂದ್ರ ಮೋದಿಯವರು ರೈತರು ಬಡವರಿಗೆ ಯಾವ ಕಾರ್ಯಕ್ರಮವನ್ನೂ ಹಮ್ಮಿಕೊಂಡಿಲ್ಲ ಹಾಗೂ ನುಡಿದಂತೆ ನಡೆದುಕೊಂಡಿಲ್ಲ. ಸಾಮಾಜಿಕವಾಗಿ ಹಿಂದುಳಿದವರಿಗೆ ಶಕ್ತಿ ತುಂಬುವ ಕೆಲಸವನ್ನೂ ಮಾಡಿಲ್ಲ ಎಂದರು. ನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರಿಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ. ವಾಚಾಮಗೋಚರವಾಗಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದ ದೇವೇಗೌಡರು ಈಗ ಅವಿನಾಭಾವ ಸಂಬಂಧವಿದೆ ಎನ್ನುತ್ತಿದ್ದಾರೆ. ಈ ಅನಿರೀಕ್ಷಿತ ಪ್ರೀತಿಯ ಬಗ್ಗೆ ಜನ ವಿಚಾರ ಮಾಡಬೇಕು. ಸ್ವಾರ್ಥಕ್ಕಾಗಿ, ಕುಟುಂಬ ರಾಜಕಾರಣಕ್ಕಾಗಿ ಈಗ ನರೇಂದ್ರ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಬಡವರ ಕಷ್ಟ ಸುಖ, ಸಾಮಾನ್ಯ ಜನರ, ರೈತರಿಗಾಗಿ ಸೇರಿಲ್ಲ. ಕೇವಲ ಸ್ವಾರ್ಥಕ್ಕಾಗಿ ಸೇರಿಕೊಂಡಿದ್ದಾರೆ. ಅಳಿಯ, ಮಗ, ಮೊಮ್ಮಗನನ್ನು ನಿಲ್ಲಿಸಿದ್ದಾರೆ. ಕೋಲಾರ ಮೀಸಲು ಸ್ಥಾನವಾಗಿರುವುದರಿಂದ ಬಿಟ್ಟಿದ್ದಾರೆ ಅಷ್ಟೇ ಎಂದರು.ಎತ್ತಿನಹೊಳೆ ಯೋಜನೆಯನ್ನು ಹೆಚ್.ಡಿ ಕುಮಾರಸ್ವಾಮಿ ವಿರೋಧಿಸಿದ್ದರು. ಜನರ ದಾರಿ ತಪ್ಪಿಸಿ ಅಧಿಕಾರ ಮಾಡಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದರು.ಈ ಬಾರಿ ನೂರಕ್ಕೆ ನೂರು ಕಾಂಗ್ರೆಸ್ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ. ಈ ಬಾರಿ ಮೋದಿ ಅಲೆ ಇಲ್ಲ. ಅವರು ಕೊಟ್ಟ ಮಾತುಗಳಂತೆ ನಡೆದುಕೊಂಡಿಲ್ಲ. 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಈವರಗೆ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಆದರೆ ಮಾಡಲಿಲ್ಲ. ಎಂಬಿಬಿಎಸ್, ಇಂಜಿನಿಯರಿಂಗ್ ಮಾಡಿ ಪಕೋಡಾ ಮಾಡಲು ಹೋಗಬೇಕೇ? ಯುವ ಸಮೂಹ ನರೇಂದ್ರ ಮೋದಿ ಅಸಾಧ್ಯ ಸುಳ್ಳು ಹೇಳುತ್ತಾರೆಂದು ಅರ್ಥ ಮಾಡಿಕೊಂಡಿದೆ. ನಾವು ನಿರುದ್ಯೋಗಿ ಯುವಕರಿಗೆ ಯುವನಿಧಿ ಜಾರಿ ಮಾಡಿದ್ದೇವೆ. ಹಿಂದೆ ಸಿಎಂ ಆಗಿದ್ದಾಗ ಪ್ರತಿ ಕಾರ್ಡುದಾರರಿಗೆ 7 ಕೆಜಿ ಅಕ್ಕಿಯನ್ನು ಕೊಡುತ್ತಿದ್ದೆವು. 7 ಕೆಜಿಯಿಂದ 5 ಕೆಜಿಗೆ ಬಿ.ಎಸ್ ಯಡಿಯೂರಪ್ಪ ಇಳಿಸಿದರು. ಬಡವರ ಹೊಟ್ಟೆಯ ಮೇಲೆ ಹೊಡೆಯಬೇಡಿ ಎಂದಾಗಲೂ ಅವರು ಒಪ್ಪಲಿಲ್ಲ. ಹೆಚ್.ಡಿ.ಕುಮಾರಸ್ವಾಮಿಯವರು ಈ ಬಗ್ಗೆ ಕೇಳಲಿಲ್ಲ. ಅದಕ್ಕಾಗಿ 5 ಗ್ಯಾರಂಟಿಗಳಲ್ಲಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಆದರೆ ಕೇಂದ್ರ ಸರ್ಕಾರದ ರಾಜಕೀಯದಿಂದಾಗಿ ಅಕ್ಕಿ ಕೊಡದೇ ಹೋದರು. ನರೇಂದ್ರ ಮೋದಿಯವರಿಂದ ಅಕ್ಕಿ ಕೊಡಬಾರದು ಎಂದು ಆದೇಶವಿದೆ ಎಂದು ಅಧಿಕಾರಿಗಳು ತಿಳಿಸಿದರು. ಗೃಹ ಜ್ಯೋತಿ ಮೂಲಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2000 ರೂ.ಗಳನ್ನು ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಓಡಾಡುತ್ತಿದ್ದಾರೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಯಾರಿಗೆ ಮತ ಹಾಕಬೇಕೆಂದು ನೀವೇ ತೀರ್ಮಾನ ಮಾಡಬೇಕು ಎಂದರು.ಈ ಚುನಾವಣೆಯಲ್ಲಿ ಹೊಸಬರಿಗೆ ಅಂದರೆ ಕಾಂಗ್ರೆಸ್ ಅಭ್ಯರ್ಥಿಗೆ ಅವಕಾಶ ನೀಡಬೇಕು. ಕೊಟ್ಟ ಮಾತು ಈಡೇರಿಸಿದ್ದೇವೆ. ಬಸವಾದಿ ಶರಣರ ಹಾದಿಲ್ಲಿ ನಡೆಯುವ ಕೆಲಸವನ್ನು ಮಾಡುತ್ತಿದ್ದು, ಬಸವಣ್ಣನವರನ್ನು ಸಾಂಸ್ಕøತಿಕ ನಾಯಕ ಎಂದು ಘೋಷಣೆ ಮಾಡಿದ್ದೇವೆ. ಕೆಂಪೇಗೌಡರ ಜಯಂತಿಯನ್ನು ಆಚರಣೆಗೆ ತೀರ್ಮಾನ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ ಎಂದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Aishwarya Rai: ಐಶ್ವರ್ಯಾ ರೈ ಬಾಯ್ ಫ್ರೆಂಡ್ ಲಿಸ್ಟ್ ನಲ್ಲಿ ಅಭಿಷೇಕ್ ಇರಲಿಲ್ಲ, ಬಚ್ಚನ್ ಕುಟುಂಬದ ಸೊಸೆಯಾಗಲು ಐಶ್‌ಗೆ ಮನಸ್ಸಿರಲಿಲ್ಲವಾ?ಹಿತ್ತಲಲ್ಲಿ ಸಿಗುವ ಈ ಎಲೆಯನ್ನೊಮ್ಮೆ ಬಳಸಿ ನೋಡಿ, ಹೊಟ್ಟೆ ಸೊಂಟದ ಭಾಗದ ಹಠಮಾರಿ ಬೊಜ್ಜು ಕರಗುವುದರಲ್ಲಿ ಸಂದೇಹವೇ ಬೇಡ"ಹಿಂದೂ ವಿದ್ಯಾರ್ಥಿ- ಯುವತಿಯರ ಜೀವಕ್ಕೆ ಗ್ಯಾರೆಂಟಿ ಕೊಡಿಸಿ ಸರ್" ನೇಹಾಳ ತಂದೆ ಕಾರ್ಪೋರೇಟರ್ ನಿರಂಜನ್ ನಿವೇದನೆ!!Lok Sabha Election 2024: "ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ. ಈ ಚಂದಕ್ಕೆ ಇವರು ಪ್ರಧಾನಿ ಆಗ್ಬೇಕಾ?"
Prajwal Revanna HD Devegowda Loksabha Elections 2024 Karnataka Lok Sabha Elections 2024 Karnataka Lok Sabha News ಸಿಎಂ ಸಿದ್ದರಾಮಯ್ಯ ಪ್ರಜ್ವಲ್ ರೇವಣ್ಣ ಹೆಚ್‌ಡಿ ದೇವೇಗೌಡ
United States Latest News, United States Headlines
Similar News:You can also read news stories similar to this one that we have collected from other news sources.
ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
Read more »
ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ . ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.
Read more »
ಶಿಷ್ಯನನ್ನು ಸೋಲಿಸಲು ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ.!ಜನತಾ ನ್ಯಾಯಾಲಯ ಕೊಡುವ ಶಿಕ್ಷೆ ಕಾನೂನಿಗಿಂತ ಕೊಡುವ ದೊಡ್ಡ ಶಿಕ್ಷಯಾಗಿದೆ. ನೀವು ಎನ್‌ಡಿಎ ಅಭ್ಯರ್ಥಿಯನ್ನು ಸೋಲಿಸಿ ರಕ್ಷಾರಾಮಯ್ಯ ಅವರನ್ನು ಗೆಲ್ಲಿಸಿದರೆ ಅದೇ ಅವರಿಗೆ ದೊಡ್ಡ ಶಿಕ್ಷೆಯಾಗುತ್ತೆ. ಎನ್‌ಡಿಎ ಭ್ರಷ್ಟರು ಲೋಕಸಭೆ ಹೋದ್ರೆ ಇನ್ನೂ ಹೆಚ್ಚು ಭ್ರಷ್ಟಾಚಾರ ನಡೆಯುತ್ತೆ.
Read more »
ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯCM Siddaramaiah: ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದು ಭವಿಷ್ಯ ನುಡಿದರು.
Read more »
ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Read more »
ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯCM Siddaramaiah: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು.
Read more »
