ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿರುವ ಅಸನೂರು, ದಿಂಬಂ ನಲ್ಲಿ ಅತಿಭಾರ ಹೊತ್ತ ವಾಹನಗಳು ಸಂಚಾರ ಮಾಡಿರುವ ಹಿನ್ನೆಲೆ ಉಳಿದ ವಾಹನಗಳಾದ ಬಸ್, ಕಾರು, ಬೈಕ್ ಸವಾರರು ಗಂಟೆಗಟ್ಟಲೇ ಟ್ರಾಫಿಕ್ ಜಾಂನಲ್ಲಿ ಸಿಲುಕಿ ಪರದಾಡಿದರು.
ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿ ಎರಡು ತಾಸು ಟ್ರಾಫಿಕ್ ಜಾಂ.ಅತಿಭಾರ ಹೊತ್ತ ವಾಹನಗಳ ಸಂಚಾರ ಹಿನ್ನೆಲೆ 2 ತಾಸು ಟ್ರಾಫಿಕ್ ಕಿರಿಕಿರಿಚಾನ್ಸ್ ಕೊಡ್ತೀನಿ ಅಂತಾ ಕರೆದುಕೊಂಡು ಬಂದು. ನಟಿ ನೀತು ಶೆಟ್ಟಿಗೂ ಆಗಿತ್ತಂತೆ ʻಮೀ ಟೂʼ ಅನುಭವ! ಬಂದಿತ್ತಂತೆ ಬ್ಯಾನ್ ಬೆದರಿಕೆ!ಸೋಷಿಯಲ್ ಮಿಡಿಯಾದಲ್ಲಿ ಬಿರುಗಾಳಿ ಎಬ್ಬಿಸಿದ ಕ್ರಿಕೆಟಿರ್ ಇಶಾನ್ ಕಿಶನ್ ಗರ್ಲ್‌ಫ್ರೆಂಡ್! ಪೋಟೋಸ್ ನೋಡಿದ್ರೆ ನೀವು ಮೈ ಮರೀತಿರಾ!! ಅತಿಭಾರ ಹೊತ್ತ ವಾಹನಗಳು ಕಳೆದ ಕೆಲವು ದಿನಗಳಿಂದ ಮತ್ತೇ ಸಂಚರಿಸುತ್ತಿರುವ ಹಿನ್ನೆಲೆ ಕರ್ನಾಟಕ ಮತ್ತು ತಮಿಳುನಾಡು ಬೆಸೆಯುವ ಚಾಮರಾಜನಗರ ಗಡಿಭಾಗವಾದ ದಿಂಬಂನಲ್ಲಿ 2 ತಾಸು ಟ್ರಾಫಿಕ್ ಜಾಂ ಆದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿ ಎರಡು ತಾಸು ಟ್ರಾಫಿಕ್ ಜಾಂ.ಅತಿಭಾರ ಹೊತ್ತ ವಾಹನಗಳ ಸಂಚಾರ ಹಿನ್ನೆಲೆ 2 ತಾಸು ಟ್ರಾಫಿಕ್ ಕಿರಿಕಿರಿಚಾನ್ಸ್ ಕೊಡ್ತೀನಿ ಅಂತಾ ಕರೆದುಕೊಂಡು ಬಂದು... ನಟಿ ನೀತು ಶೆಟ್ಟಿಗೂ ಆಗಿತ್ತಂತೆ ʻಮೀ ಟೂʼ ಅನುಭವ! ಬಂದಿತ್ತಂತೆ ಬ್ಯಾನ್ ಬೆದರಿಕೆ!ಸೋಷಿಯಲ್ ಮಿಡಿಯಾದಲ್ಲಿ ಬಿರುಗಾಳಿ ಎಬ್ಬಿಸಿದ ಕ್ರಿಕೆಟಿರ್ ಇಶಾನ್ ಕಿಶನ್ ಗರ್ಲ್‌ಫ್ರೆಂಡ್! ಪೋಟೋಸ್ ನೋಡಿದ್ರೆ ನೀವು ಮೈ ಮರೀತಿರಾ!! ಅತಿಭಾರ ಹೊತ್ತ ವಾಹನಗಳು ಕಳೆದ ಕೆಲವು ದಿನಗಳಿಂದ ಮತ್ತೇ ಸಂಚರಿಸುತ್ತಿರುವ ಹಿನ್ನೆಲೆ ಕರ್ನಾಟಕ ಮತ್ತು ತಮಿಳುನಾಡು ಬೆಸೆಯುವ ಚಾಮರಾಜನಗರ ಗಡಿಭಾಗವಾದ ದಿಂಬಂನಲ್ಲಿ 2 ತಾಸು ಟ್ರಾಫಿಕ್ ಜಾಂ ಆದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಇದಾಗಿದ್ದು ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಿಮೀಗಟ್ಟಲೇ ಟ್ರಾಫಿಕ್ ಜಾಂ ಉಂಟಾಗಿ ವಾಹನ ಸವಾರರು ಪರದಾಡಿದರು.ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿರುವ ಅಸನೂರು, ದಿಂಬಂ ನಲ್ಲಿ ಅತಿಭಾರ ಹೊತ್ತ ವಾಹನಗಳು ಸಂಚಾರ ಮಾಡಿರುವ ಹಿನ್ನೆಲೆ ಉಳಿದ ವಾಹನಗಳಾದ ಬಸ್, ಕಾರು, ಬೈಕ್ ಸವಾರರು ಗಂಟೆಗಟ್ಟಲೇ ಟ್ರಾಫಿಕ್ ಜಾಂನಲ್ಲಿ ಸಿಲುಕಿ ಪರದಾಡಿದರು. ಮುಡಾ ಹಗರಣದಂತೆ ಬಿಡಿಎ ಹಗರಣ ಕೂಡ ನಿಮ್ಮ ಕೊರಳಿಗೆ ಸುತ್ತಿಕೊಳ್ಳಲಿದೆ: ಸಿಎಂ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ ಆ್ಯಂಬುಲೆನ್ಸ್ ಗಳು ಸೇರಿದಂತೆ ಹಲವು ವಾಹನಗಳು ಕಿಮೀಗಟ್ಟಲೇ ನಿಂತು ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಫಜೀತಿ ಅನುಭವಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Weight lossstree 2 movieಗಂಡು ಮಗುವಿಗೆ ಜನ್ಮ ನೀಡಿದ ಕವಿತಾ ಗೌಡ: ತಂದೆಯಾದ ಖುಷಿಯಲ್ಲಿ ಮಗನನ್ನು ತೋರಿಸಿದ ಚಂದನ್.. ಹೇಗಿದ್ದಾನೆ ಗೊತ್ತೆ ʼಚಿನ್ನುʼ ಪುತ್ರ!! ವಿಡಿಯೋ ನೋಡಿಹೊಸಕೋಟೆ ಪಟ್ಟಣದಲ್ಲಿ 100 ಎಕರೆ ಭೂಮಿಯಲ್ಲಿ ವಾಣಿಜ್ಯ ಗೋದಾಮಿನ ಗುತ್ತಿಗೆ ಒಪ್ಪಂದಕ್ಕೆ ಸಹಿ ಹಾಕಿದ ಸುಮಧುರಾ ಗ್ರೂಪ್ವೈರಲ್ ವಿಡಿಯೋ ಮಾಡಲು ಚಾಣಾಕ್ಷ ಟ್ರಿಕ್ ಮಾಡಿದ ಈ ಆಂಟಿ...! ಈ ಐಡಿಯಾ ವಿದೇಶಿಗರಿಗೆ ಹೇಳಬಾರದು ಎಂದ ನೆಟ್ಟಿಗರು...!
Bangalore Dindigal National Highway Traffic Traffic Jam Latest News Chamrajnagar Border District ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಕರ್ನಾಟಕ-ತಮಿಳುನಾಡು ಗಡಿ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ Latest Kannada Kannada News Latest News In Kannada Google News In Kannada Breaking News In Kannada Zee News Kannada ಕನ್ನಡ ನ್ಯೂಸ್ ಕನ್ನಡದಲ್ಲಿ ಇತ್ತೀಚಿನ ಸುದ್ದಿ ಕನ್ನಡದಲ್ಲಿ ಗೂಗಲ್ ನ್ಯೂಸ್ ಕನ್ನಡದಲ್ಲಿ ಬ್ರೇಕಿಂಗ್ ನ್ಯೂಸ್
United States Latest News, United States Headlines
Similar News:You can also read news stories similar to this one that we have collected from other news sources.
ಕರ್ನಾಟಕ ವೀಲ್‌ಚೇರ್ ಪ್ರೀಮಿಯರ್ ಲೀಗ್ ಸೀಸನ್ 3: ವಿಶೇಷ ಅತಿಥಿಯಾಗಿ ಚಿತ್ರನಟ ವಿಜಯ್ ರಾಘವೇಂದ್ರ ಭಾಗಿಕರ್ನಾಟಕ ವೀಲ್‌ಚೇರ್ ಪ್ರೀಮಿಯರ್ ಲೀಗ್ ಸೀಸನ್ 3ರ ಟ್ರೋಫಿಯನ್ನು ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಶಾಸಕ ಡಾ. ಸಿ ಎನ್ ಅಶ್ವತ್ಥನಾರಾಯಣ ಅನಾವರಣಗೊಳಿಸಿದರು.
Read more »
Arecanut Price Today: ಕರ್ನಾಟಕ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Read more »
Job Alert: 3,000ಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರ ಹುದ್ದೆಗಳ ನೇಮಕಾತಿಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಪೋಸ್ಟ್‌ಗಳನ್ನು ನೇಮಕ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.
Read more »
ಹೆಚ್ಚಿನ ದುಡ್ಡಿಗಾಗಿ ನಡುರಸ್ತೆಯಲ್ಲಿ ತಾಯಿ ಮಗುವನ್ನು ಆಟೋದಿಂದ ಇಳಿಸಿದ್ದವನ ವಿಡಿಯೋ ವೈರಲ್, ಟ್ರಾಫಿಕ್ ಪೊಲೀಸರ ಕ್ರಮ!Bengaluru Viral News: ಹೆಚ್ಚಿನ ದುಡ್ಡಿಗಾಗಿ ಆಗ್ರಹಿಸಿ ಹೈಡ್ರಾಮ ಮಾಡಿದ್ದ ಆಟೋ ಚಾಲಕ ನಡುರಸ್ತೆಯಲ್ಲಿಯೇ ತಾಯಿ ಮಗುವನ್ನು ಇಳಿಸಿ ಹೋಗಿದ್ದ. ಈ ದೃಶ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಆ ಆಟೋ ಚಾಲಕನ ವಿರುದ್ಧ ಬೆಂಗಳೂರು ಟ್ರಾಫಿಕ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
Read more »
ವಾಹನ ಸವಾರರೇ ಎಚ್ಚರ.. ಈ ಟ್ರಾಫಿಕ್ ನಿಯಮ ಪಾಲಿಸದಿದ್ದರೇ ಬೀಳಲಿದೆ 1000 ರೂಪಾಯಿ ದಂಡ !Traffic Rules : ವಾಹನ ಚಾಲಕರು ಸಂಚಾರ ನಿಯಮಗಳನ್ನು ತಿಳಿದುಕೊಳ್ಳಬೇಕು. ಟ್ರಾಫಿಕ್ ನಿಯಮಗಳ ಅರಿವಿಲ್ಲದೆ ಅನೇಕರು ಅಪಘಾತಕ್ಕೀಡಾಗುತ್ತಿದ್ದಾರೆ.
Read more »
KCET 2024 ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ !ಪರಿಶೀಲಿಸುವ ಲಿಂಕ್ ಇಲ್ಲಿದೆಕರ್ನಾಟಕ UGCET ಅಥವಾ KCET 2024ರ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಿದೆ.
Read more »
