ಕಾರವ್ಯಾನ್‌ಗೆ ಕರೆದು ಅದನ್ನು ತೋರಿಸಿದರು.. ಆಗ ಯಾರೂ ಇರಲಿಲ್ಲ.! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ ಕಾಜಲ್

Kajal Aggarwal Shocking Incident News

ಕಾರವ್ಯಾನ್‌ಗೆ ಕರೆದು ಅದನ್ನು ತೋರಿಸಿದರು.. ಆಗ ಯಾರೂ ಇರಲಿಲ್ಲ.! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ ಕಾಜಲ್
Kajal Aggarwal Caravan IncidentKajal Aggarwal Latest PhotosKajal Aggarwal News
  • 📰 Zee News
  • ⏱ Reading Time:
  • 91 sec. here
  • 14 min. at publisher
  • 📊 Quality Score:
  • News: 78%
  • Publisher: 63%

Kajal Aggarwal : ಬಹುಭಾಷಾ ನಟಿ ಕಾಜಲ್ ಅಗರ್ವಾಲ್‌ ಶೀಘ್ರದಲ್ಲೇ ʼಸತ್ಯ ಭಾಮಾʼ ಸಿನಿಮಾದ ಮೂಲಕ ಪ್ರೇಕ್ಷಕರ ಎದಿರು ಬರಲಿದ್ದಾರೆ. ಇದರ ಬೆನ್ನಲ್ಲೆ, ನಟಿ ನೀಡಿದ ಹೇಳಿಕೆಯೊಂದು ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ.. ಅಲ್ಲದೆ, ಕೆಲವು ರಹಸ್ಯಗಳನ್ನು ಕಾಜಲ್‌ ಬಹಿರಂಗಪಡಿಸಿದ್ದಾರೆ.

ಬಹುಭಾಷಾ ನಟಿ ಕಾಜಲ್ ಅಗರ್ವಾಲ್‌ ಶೀಘ್ರದಲ್ಲೇ ʼಸತ್ಯ ಭಾಮಾʼ ಸಿನಿಮಾದ ಮೂಲಕ ಪ್ರೇಕ್ಷಕರ ಎದಿರು ಬರಲಿದ್ದಾರೆ. ಇದರ ಬೆನ್ನಲ್ಲೆ, ನಟಿ ನೀಡಿದ ಹೇಳಿಕೆಯೊಂದು ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ. ಅಲ್ಲದೆ, ಕೆಲವು ರಹಸ್ಯಗಳನ್ನು ಕಾಜಲ್‌ ಬಹಿರಂಗಪಡಿಸಿದ್ದಾರೆ.

ಬಹುಭಾಷಾ ನಟಿ ಕಾಜಲ್ ಅಗರ್ವಾಲ್‌ ಶೀಘ್ರದಲ್ಲೇ ʼಸತ್ಯ ಭಾಮಾʼ ಸಿನಿಮಾದ ಮೂಲಕ ಪ್ರೇಕ್ಷಕರ ಎದಿರು ಬರಲಿದ್ದಾರೆ. ಇದರ ಬೆನ್ನಲ್ಲೆ, ನಟಿ ನೀಡಿದ ಹೇಳಿಕೆಯೊಂದು ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ.. ಅಲ್ಲದೆ, ಕೆಲವು ರಹಸ್ಯಗಳನ್ನು ಕಾಜಲ್‌ ಬಹಿರಂಗಪಡಿಸಿದ್ದಾರೆ.ಕಾಜಲ್ ಅಗರ್ವಾಲ್ ದಕ್ಷಿಣ ಭಾರತದ ಸ್ಟಾರ್ ಹೀರೋಯಿನ್ ಆಗಿ ತಮ್ಮ ಛಾಪು ಮೂಡಿಸಿದ್ದಾರೆ. ಎರಡು ತಲೆಮಾರಿನ ಸ್ಟಾರ್ ಹೀರೋಗಳೊಂದಿಗಿನ ಆನ್-ಸ್ಕ್ರೀನ್ ಕಾಣಿಸಿಕೊಂಡಿದ್ದಾರೆ. ಕಾಜಲ್ ಗೌತಮ್ ಕಿಚ್ಲು ಎಂಬುವರನ್ನು ಮದುವೆsಯಾಗಿದ್ದಾರೆ. ಸದ್ಯದಲ್ಲೇ ಸತ್ಯಭಾಮ ಎಂಬ ಸಿನಿಮಾದ ಮೂಲಕ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಪ್ರಚಾರದ ಭಾಗವಾಗಿ ಕಾಜಲ್ ಕೆಲವು ರಹಸ್ಯಗಳನ್ನು ಬಹಿರಂಗಪಡಿಸಿದ್ದಾರೆ. ಸತ್ಯ ನಟಿ ತಮ್ಮ ಸಿನಿಮಾದ ಪ್ರಚಾರ ಕಾರ್ಯಕ್ರಮಗಳಲ್ಲಿ ತಮಗೆ ಸಂಭವಿಸಿದ ಆಘಾತಕಾರಿ ಘಟನೆಯನ್ನು ಬಹಿರಂಗಪಡಿಸಿದರು. ಸತ್ಯಭಾಮಾ ಚಿತ್ರದ ಚಿತ್ರೀಕರಣದ ಸಮಯದಲ್ಲಿ, ಸಹಾಯಕ ನಿರ್ದೇಶಕರು ಇದ್ದಕ್ಕಿದ್ದಂತೆ ಕಾರವಾನ್‌ಗೆ ಪ್ರವೇಶಿಸಿ ಅವರ ಅಂಗಿಯನ್ನು ತೆಗೆದರು. ಆಗ ನನಗೆ ಭಯವಾಯಿತು.. ಆದರೆ ಆತ ತನ್ನ ಮೈಮೇಲೆ ನನ್ನ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದನ್ನು ತೋರಿಸಿದನು. ಅವನ ಹುಚ್ಚು ನಡತೆಯನ್ನು ನೋಡಿ ಆಶ್ಚರ್ಯವಾಯಿತು. ಆದರೆ ಪ್ರೀತಿಯನ್ನು ತೋರಿಸುವುದು ವಿಧಾನವಲ್ಲ. ಅನುಮತಿಯಿಲ್ಲದೆ ಕಾರವಾನ್ ಪ್ರವೇಶಿಸುವುದು ತಪ್ಪು ಎಂದು ಎಚ್ಚರಿಕೆ ನೀಡಿದ್ದೇನೆ ಎನ್ನುತ್ತಾರೆ ಕಾಜಲ್. ಹೊಸದಾಗಿ ಮದುವೆಯಾಗಿ ಪತಿಯೊಂದಿಗೆ ಪ್ರವಾಸಕ್ಕೆಂದು ವಿದೇಶಕ್ಕೆ ತೆರಳಿದ್ದ ಕಾಜಲ್ ಒಂದು ವರ್ಷದೊಳಗೆ ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯ್ತನವನ್ನು ಎಂಜಾಯ್ ಮಾಡುತ್ತಿದ್ದಾರೆ ಕಾಜಲ್‌. ನಂದಮೂರಿ ಕಲ್ಯಾಣ್ ರಾಮ್ ಅಭಿನಯದ ಲಕ್ಷ್ಮಿ ಕಲ್ಯಾಣಂ ಚಿತ್ರದ ಮೂಲಕ ಟಾಲಿವುಡ್‌ಗೆ ಎಂಟ್ರಿ ಕೊಟ್ಟ ಕಾಜಲ್ ಸಿಕ್ಕ ಅವಕಾಶವನ್ನೆಲ್ಲಾ ಸದುಪಯೋಗ ಪಡಿಸಿಕೊಂಡು ಸ್ಟಾರ್ ಪಟ್ಟಕ್ಕೇರಿದರು. 2009 ರಲ್ಲಿ ಬಿಡುಗಡೆಯಾದ ರಾಜಮೌಳಿ ನಿರ್ದೇಶನದ ಮಗಧೀರ ಅವರ ವೃತ್ತಿಜೀವನಕ್ಕೆ ಮಹತ್ವದ ತಿರುವು ನೀಡಿತು. ಕಾಜಲ್ ಟಾಲಿವುಡ್‌ನಲ್ಲಿ ಕ್ರೇಜಿ ಹೀರೋಯಿನ್ ಆಗಿ ಹೊರ ಹೊಮ್ಮಿದರು. ಭಗವಂತ್ ಕೇಸರಿ ಚಿತ್ರದಲ್ಲಿಯೂ ಸಹ ಕಾಜಲ್‌ ನಟಿಸಿದ್ದಾರೆ. ಮದುವೆಯ ನಂತರವೂ ಸಿನಿಮಾ ಮಾಡುತ್ತಿದ್ದಾರೆ. ಪ್ರಸ್ತುತ ಅವರ ಕೈಯಲ್ಲಿ ಇಂಡಿಯನ್ 2 ಸೇರಿದಂತೆ ಕೆಲವು ಚಿತ್ರಗಳಿವೆ. ಈಕೆ ಅಂದಕ್ಕೆ ಸ್ಟಾರ್‌ ಡೈರೆಕ್ಟರ್‌ RGV ಬೋಲ್ಡ್‌ ಆಗಿದ್ದರಲ್ಲಿ ತಪ್ಪೇನೂ ಇಲ್ಲ ಬಿಡಿ..! ಆಹಾ.. ಎಂಥಾ ಚಂದ ಅಲ್ವಾಒಂದು ಕಾಲದಲ್ಲಿ ಸಿನಿ ಇಂಡಸ್ಟ್ರಿ ನಡುಗಿಸಿದ್ದ ಬ್ಯೂಟಿ.. ಆರು ವರ್ಷಗಳ ನಂತರ ರೀ ಎಂಟ್ರಿ..! ಆಟ ಇವಾಗ ಶುರು

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Kajal Aggarwal Caravan Incident Kajal Aggarwal Latest Photos Kajal Aggarwal News Kajal Aggarwal Career Kajal Satyabhama Movie Kajal Aggarwal Husband Name Kajal Aggarwal Age Kajal Kajal Aggarwal Upcoming Movies Kajal Aggarwal ಕಾಜಲ್‌ ಅಗರ್ವಾಲ್‌

 

United States Latest News, United States Headlines

Similar News:You can also read news stories similar to this one that we have collected from other news sources.

ನಾನು ಬಟ್ಟೆ ಬದಲಾಯಿಸುವಾಗ ಆ ನಿರ್ಮಾಪಕ..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿನಾನು ಬಟ್ಟೆ ಬದಲಾಯಿಸುವಾಗ ಆ ನಿರ್ಮಾಪಕ..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿKrishna Mukherjee : ದಿನದಿಂದ ದಿನಕ್ಕೆ ಬಾಲಿವುಡ್‌ನಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ಬಗ್ಗೆ ಈಗಾಗಲೇ ಹಲವು ನಟಿಯರು ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ತಾವು ಅನುಭವಿಸಿದ ಕಹಿ ಘಟನೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಇದೇ ಸಾಲಿಗೆ ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ಸೇರಿಕೊಂಡಿದ್ದಾರೆ.
Read more »

South Actress: ʻಮಾಣಿಕ್ಯʼನ ಸುಂದರಿಗೆ ಬಾಲ್ಯದಲ್ಲಿ ಲೈಂಗಿಕ ಕಿರುಕುಳ: ಸತ್ಯ ಬಿಚ್ಚಿಟ್ಟ ನಟಿ!South Actress: ʻಮಾಣಿಕ್ಯʼನ ಸುಂದರಿಗೆ ಬಾಲ್ಯದಲ್ಲಿ ಲೈಂಗಿಕ ಕಿರುಕುಳ: ಸತ್ಯ ಬಿಚ್ಚಿಟ್ಟ ನಟಿ!ದಕ್ಷಿಣ ಚಿತ್ರರಂಗದ ನಟಿ ವರಲಕ್ಷ್ಮಿ ಶರತ್ ಕುಮಾರ್ ತನ್ನ ಜೀವನದಲ್ಲಿ ಮರೆಯಲಾಗದ ಆಘಾತ ಎಂದು ಹೇಳಿ, ಇವತ್ತಿನ ಕಾಲದ ಜನರ ಮಾನಸಿಕ ಸ್ಥಿತಿ ಹೇಗಿದೆ ಎಂದು ವಿವರಿಸಿದರು.
Read more »

ಬೇಡ ಅಂದ್ರು ಆ ನಟ ನಾಲಿಗೆಯಿಂದ ನನ್ನ ಮುಖ ನೆಕ್ಕಿದ..! ಶಾಕಿಂಗ್ ವಿಚಾರ ಬಿಚ್ಚಿಟ್ಟ ನಟಿ ಸದಾಬೇಡ ಅಂದ್ರು ಆ ನಟ ನಾಲಿಗೆಯಿಂದ ನನ್ನ ಮುಖ ನೆಕ್ಕಿದ..! ಶಾಕಿಂಗ್ ವಿಚಾರ ಬಿಚ್ಚಿಟ್ಟ ನಟಿ ಸದಾActress Sadha on Jayam movie : ನಟಿ ನಟಿಯರು ಸಿನಿಮಾದಲ್ಲಿ ತಾವು ಅನುಭವಿಸಿದ ನೋವು, ನಲಿವು ಕಷ್ಟ ನಷ್ಟಗಳ ಕುರಿತು ಮುಕ್ತವಾಗಿ ಮಾತನಾಡುತ್ತಾರೆ. ತಮ್ಮ ಅಭಿಮಾನಿಗಳ ಜೊತೆ ಈ ಕುರಿತು ಬಹಿರಂಗವಾಗಿ ಹಂಚಿಕೊಳ್ಳುತ್ತಾರೆ.
Read more »

ಸ್ಟಾರ್‌ ನಟಿ ಅಗ್ಬೇಕು ಅಂದ್ರೆ, ಈ ಮೂವರ ರೂಮ್‌ಗೆ ಹೋಗ್ಬೇಕು : ರಮ್ಯಾಕೃಷ್ಣ ಶಾಕಿಂಗ್‌ ಹೇಳಿಕೆಸ್ಟಾರ್‌ ನಟಿ ಅಗ್ಬೇಕು ಅಂದ್ರೆ, ಈ ಮೂವರ ರೂಮ್‌ಗೆ ಹೋಗ್ಬೇಕು : ರಮ್ಯಾಕೃಷ್ಣ ಶಾಕಿಂಗ್‌ ಹೇಳಿಕೆRamya Krishnan on casting couch : ಸಂದರ್ಶನವೊಂದರಲ್ಲಿ ರಮ್ಯಾ ಕೃಷ್ಣ ಕಾಸ್ಟಿಂಗ್‌ ಕೌಚ್‌ ಬಗ್ಗೆ ಧ್ವನಿ ಎತ್ತಿದ್ದಾರೆ, ಇಂಡಸ್ಟ್ರಿಯಲ್ಲಿ ಸ್ಟಾರ್ ಆಗಬೇಕೆಂದರೆ ನಿರ್ದೇಶಕರು ಅಥವಾ ಹೀರೋಗಳ ಇಷ್ಟಾರ್ಥಗಳನ್ನು ಪೂರೈಸಬೇಕು, ಅವರ ಬೆಡ್ ರೂಮ್‌ಗೆ ಹೋಗಬೇಕು ಎಂದು ಹೇಳಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ... ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Read more »

ಆ ಖ್ಯಾತ ನಟನಿಂದಲೇ ಕುಡಿತದ ಚಟಕ್ಕೆ ಬಿದ್ದಿದ್ದೆ....! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ ಊರ್ವಶಿಆ ಖ್ಯಾತ ನಟನಿಂದಲೇ ಕುಡಿತದ ಚಟಕ್ಕೆ ಬಿದ್ದಿದ್ದೆ....! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿ ಊರ್ವಶಿActress Urvashi Addicted to alcohol : ಬಹುಭಾಷಾ ನಟಿ ಊರ್ವಶಿಯವರ ಬಗ್ಗೆ ಹೆಚ್ಚಾಗಿ ಹೇಳುವ ಅವಶ್ಯಕತೆ ಇಲ್ಲ. ತಮ್ಮ ಅದ್ಬುತ ನಟನೆ ಮತ್ತು ಸೌಂದರ್ಯದ ಮೂಲಕ ಸೌತ್‌ ಸಿನಿ ರಸಿಕರ ಮನಗೆದ್ದ ಚೆಲುವೆ ಈಕೆ.
Read more »

ಆ ಅಂಕಲ್‌ ನನ್ನ ಮೆಟ್ಟಿಲುಗಳ ಮೇಲೆ ತಳ್ಳಿ, ಬಾಯಿಗೆ...! 9ನೇ ವಯಸ್ಸಿನಲ್ಲಿ ಲೈಂಗಿಕ ಕಿರುಕುಳ ಅನುಭಸಿದ್ದ ನಟಿಆ ಅಂಕಲ್‌ ನನ್ನ ಮೆಟ್ಟಿಲುಗಳ ಮೇಲೆ ತಳ್ಳಿ, ಬಾಯಿಗೆ...! 9ನೇ ವಯಸ್ಸಿನಲ್ಲಿ ಲೈಂಗಿಕ ಕಿರುಕುಳ ಅನುಭಸಿದ್ದ ನಟಿAyesha khan molested : ನನಗೆ 9 ವರ್ಷ ವಯಸ್ಸಾಗಿತ್ತು, ಅಂದು ಗಣಪತಿ ಹಬ್ಬದ ಸಮಯ.. ನಾವು ಮನೆ ಸ್ಥಳಾಂತರಗೊಳಿಸಿದ್ದೇವು. ನಾವು ವಾಸವಾಗಿದ್ದ ಸ್ಥಳದಿಂದ ಐದು ನಿಮಿಷಗಳ ದೂರಕ್ಕೆ ತೆರಳಿದ್ದೇವು.. ಆಗ ಆ ಅಂಕಲ್‌ ನನ್ನ ಮೇಲೆ... ಶಾಕಿಂಗ್‌ ವಿಚಾರ ಬಿಚ್ಚಿಟ್ಟ ಬಿಟೌನ್‌ ಖ್ಯಾತ ನಟಿ..
Read more »



Render Time: 2026-04-02 21:27:03