Pradhan Mantri Garib Kalyan Yojana : ನಿಜವಾಗಿ ಹಸಿವು ನೀಗಿಸಿದ್ದು ಕೇಂದ್ರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಎಂದು ಪ್ರಹ್ಲಾದ ಜೋಶಿ ಹೇಳಿದರು.
Pradhan Mantri Garib Kalyan Yojana : ನಿಜವಾಗಿ ಹಸಿವು ನೀಗಿಸಿದ್ದು ಕೇಂದ್ರದ" ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ " ಎಂದು ಪ್ರಹ್ಲಾದ ಜೋಶಿ ಹೇಳಿದರು.10 ಕೆಜಿ ಅಕ್ಕಿ ಗ್ಯಾರೆಂಟಿ ಘೋಷಿಸಿದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನಕ್ಕೆ ಕೊಡಲೇ ಇಲ್ಲಮಧುಮೇಹಿಗಳು ರಾತ್ರಿ ಈ 3 ವಸ್ತುಗಳನ್ನ ಹಾಲಿಗೆ ಬೆರೆಸಿ ಕುಡಿದರೆ ಬೆಳಿಗ್ಗೆ ಏಳುವುದರಲ್ಲಿಯೇ ಬ್ಲಡ್ ಶುಗರ್ ಕಂಟ್ರೋಲ್ʼಗೆ ಬರುತ್ತೆ!Weight Loss Drinks: 30 ದಿನಗಳಲ್ಲಿ ತೂಕವನ್ನು ಇಳಿಸಬೇಕೇ? ಹಾಗಿದ್ರೆ ಈ ಅದ್ಬುತ ಆರೋಗ್ಯಕರ ಪಾನಿಯಗಳನ್ನು ಕುಡಿಯಿರಿ!ಮುಂಜಾನೆ ಎದ್ದಂತೆ ಮೊಸರಿಗೆ ಈ ಕಪ್ಪು ಬೀಜ ಬೆರೆಸಿ ತಿನ್ನಿ: ದಿನಪೂರ್ತಿ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಯಾವ ಔಷಧಿಯೂ ಬೇಕಿಲ್ಲ ರಾಜ್ಯ ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿ ಕೊಡದೇ ಇದ್ದರೂ ಜನ ಹಸಿವಿನಿಂದ ಬಳಲು ಕೇಂದ್ರ ಬಿಡಲಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಶಿಗ್ಗಾವಿ- ಸವಣೂರು ವಿಧಾನಸಭಾ ಕ್ಷೇತ್ರದ ಶಿಶುವಿನಹಾಳ, ಹಿರೇಮಲ್ಲೂರ, ಹನುಮನಹಳ್ಳಿ ಮತ್ತು ವನಹಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಹಸಿವುಮುಕ್ತ ಕರ್ನಾಟಕ ಮಾಡುತ್ತೇವೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದೆಲ್ಲಾ ಗ್ಯಾರೆಂಟಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಜನಕ್ಕೆ ಕೈ ಕೊಟ್ಟಿತು. ಆದರೆ ನಿಜವಾಗಿ ಹಸಿವು ನೀಗಿಸಿದ್ದು ಕೇಂದ್ರದ"ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ" ಎಂದು ಪ್ರತಿಪಾದಿಸಿದರು.ಸದ್ಯದ ಬರ ಪರಿಸ್ಥಿತಿಯಲ್ಲಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರವೊಂದರಲ್ಲೇ ಸರಿಸುಮಾರು 15 ಲಕ್ಷ ಫಲಾನುಭವಿಗಳಿಗೆ ಗರೀಬ್ ಕಲ್ಯಾಣ್ ಅನ್ನ ಯೋಜನೆ ಆಸರೆಯಾಗಿದೆ. ಆದರೆ,"ಹ...ತ್ತು ಕೇಜಿ ಅಕ್ಕಿ.. ಬೇಕಾ... ಬೇಡ್ವಾ..?" ಎಂದು ಗ್ಯಾರೆಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ ಅವರು ಜನರ ಹಸಿವು ನೀಗಿಸುವಲ್ಲಿ ನಿಜವಾದ ಕಾಳಜಿ ತೋರಲಿಲ್ಲ ಎಂದು ಸಚಿವ ಜೋಶಿ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಬರ ಭೀಕರತೆ ಇದ್ರೂ ಜನತೆ ಅಷ್ಟಾಗಿ ಸಂಕಷ್ಟಕ್ಕೆ ಸಿಲುಕಲಿಲ್ಲ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂಲಕ ನರೇಂದ್ರ ಮೋದಿ ಅವರು ಕಾಪಾಡಿದ್ದಾರೆ ಎಂದು ಸಚಿವ ಜೋಶಿ ಸಮರ್ಥಿಸಿಕೊಂಡರು. ಬಡವರ ಉದ್ಧಾರಕ್ಕಾಗಿ ಶ್ರಮಿಸುತ್ತಿರುವ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಪ್ರಮುಖರಾದ ಶಿವಾನಂದ ಮ್ಯಾಗೇರಿ, ಶ್ರೀಕಾಂತ ದುಂಡೀಗೌಡರ, ಶಶಿಧರ ಯಲಿಗಾರ, ತಿಪ್ಪಣ್ಣ ಸಾತಣ್ಣವರ, ಪ್ರಸಾದ ಸುರಗಿಮಠ, ರವಿ ಕುಡೊಕ್ಕಲಿಗಾರ , ಬಸವರಾಜ್ ನಾರಾಯಣಪುರ , ಶ್ರೀಕಾಂತ ಬುಳ್ಳಕ್ಕನವರ, ದೇವಣ್ಣ ಚಾಕಲಬ್ಬಿ, ಶಂಕರ ಪೊಲೀಸ್ ಗೌಡ್ರು, ಹೊನ್ನಪ್ಪ ಹೂಗಾರ, ಸೋಮಯ್ಯ ಗೌರಿಮಠ, ಅರ್ಜುನ ಹಂಚಿನಮನಿ ಹಾಗು ಪಕ್ಷದ ಪ್ರಮುಖರು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Weight Loss: ವರ್ಕ್ ಫ್ರಮ್ ಹೋಮ್ ಕಾರಣ ಹೊಟ್ಟೆ ಹೊರಕ್ಕೆ ಚಾಚಿಕೊಂಡಿದೆಯೇ? ಹೊಟ್ಟೆ ಕಡಿಮೆ ಮಾಡಿಕೊಳ್ಳಲು ಏನು ಮಾಡಬೇಕು?ಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ಕೇಂದ್ರದಿಂದ ಕರ್ನಾಟಕದ ರೈತರಿಗೆ ಅನ್ಯಾಯ: ಕೃಷ್ಣ ಬೈರೇಗೌಡLok Sabha Election 2024: ಭಾರತೀಯರಾದರೂ ತವರೂರಿಗೆ ಬಂದು ವೋಟ್ ಹಾಕಲಿಲ್ಲ ಈ ಸ್ಯಾಂಡಲ್‌ವುಡ್ ನಟಿಯರು: ಕಿಡಿಕಾರಿದ ಹಿರಿಯ ನಟ!Sheila Singh ಒಂದು ಕಾಲದಲ್ಲಿ ಕುಟುಂಬ ನಿರ್ವಹಣೆಗೆ ಮೀಸಲಾಗಿದ್ದ ಮಹಿಳೆ ಇಂದು 800 ಕೋಟಿ ವ್ಯವಹಾರದ ಒಡತಿ ! ಇವರೇ ಎಂ ಎಸ್ ಧೋನಿ ಅತ್ತೆ ಶೀಲಾ ಸಿಂಗ್!
Pradhan Mantri Garib Kalyan Yojana Garib Kalyan Yojana Prahlad Joshi Campaign ಪ್ರಹ್ಲಾದ ಜೋಶಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಗರೀಬ್ ಕಲ್ಯಾಣ್ ಅನ್ನ ಯೋಜನೆ
United States Latest News, United States Headlines
Similar News:You can also read news stories similar to this one that we have collected from other news sources.
ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Read more »
ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
Read more »
Lok Sabha Election 2024: ಆರು ಕೋಟಿ ಕನ್ನಡಿಗರಿಗೆ ಚೊಂಬು ಕೊಟ್ಟ ಬಿಜೆಪಿ: ಕೃಷ್ಣ ಭೈರೇಗೌಡ ಟೀಕೆLok Sabha Election 2024: ಕಳೆದ ಹತ್ತು ವರ್ಷಗಳಿಂದ ಜನರಿಗೆ ಸುಳ್ಳು ಆಶ್ವಾಸನೆ ನೀಡಿ ದೇಶವನ್ನು ಆಳುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿ ಹೆಜ್ಜೆ ಹಜ್ಜೆಗೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ.
Read more »
ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿHarshika Poonachcha meets Prahlad Joshi: ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
Read more »
Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿ ನಿಂತ ನಾಯಕ ಪ್ರಹ್ಲಾದ ಜೋಶಿLok Sabha Election 2024: ಧಾರವಾಡದ ಮೊರಬದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರ ರೋಡ್ ಶೋ, ಮತಯಾಚನೆ ನಡೆಸಿ ಮಾತನಾಡಿದರು.
Read more »
ಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ಕೇಂದ್ರದಿಂದ ಕರ್ನಾಟಕದ ರೈತರಿಗೆ ಅನ್ಯಾಯ: ಕೃಷ್ಣ ಬೈರೇಗೌಡಕೇಂದ್ರ ಸರ್ಕಾರ ಶನಿವಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದು ಅವರು ಮಾತನಾಡಿದರು.
Read more »
