ಡಬಲ್ ಇಸ್ಮಾರ್ಟ್ ಸಿನಿಮಾದ ಎರಡನೇ ಹಾಡು ರಿಲೀಸ್..! ರಾಮ್- ಕಾವ್ಯಾ ಡಾನ್ಸ್‌ಗೆ ಫ್ಯಾನ್‌ ಫಿದಾ

Double ISMART News

ಡಬಲ್ ಇಸ್ಮಾರ್ಟ್ ಸಿನಿಮಾದ ಎರಡನೇ ಹಾಡು ರಿಲೀಸ್..! ರಾಮ್- ಕಾವ್ಯಾ ಡಾನ್ಸ್‌ಗೆ ಫ್ಯಾನ್‌ ಫಿದಾ
Maar Muntha Chod Chinta SongRam PothineniPuri Jagannadh
  • 📰 Zee News
  • ⏱ Reading Time:
  • 99 sec. here
  • 19 min. at publisher
  • 📊 Quality Score:
  • News: 99%
  • Publisher: 63%

Ram Pothineni Kavya Thapar : ಇಸ್ಮಾರ್ಟ್‌ ಶಂಕರ್‌ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಈ ಚಿತ್ರ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ. ಸಧ್ಯ ಮಾರ್ ಮುಂತಾ ಚೋಡ್ ಚಿಂತಾ ಲಿರಿಕಲ್ ವಿಡಿಯೋದ ಜೊತೆಗೆ ಮೇಕಿಂಗ್ ವಿಡಿಯೋ ರಿಲೀಸ್‌ ಆಗಿದ್ದು ಯೂಟ್ಯೂಬ್‌ನಲ್ಲಿ ಹವಾ ಕ್ರಿಯೇಟ್‌ ಮಾಡಿದೆ..

Ram Pothineni Kavya Thapar : ಇಸ್ಮಾರ್ಟ್‌ ಶಂಕರ್‌ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಈ ಚಿತ್ರ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ. ಸಧ್ಯ ಮಾರ್ ಮುಂತಾ ಚೋಡ್ ಚಿಂತಾ ಲಿರಿಕಲ್ ವಿಡಿಯೋದ ಜೊತೆಗೆ ಮೇಕಿಂಗ್ ವಿಡಿಯೋ ರಿಲೀಸ್‌ ಆಗಿದ್ದು ಯೂಟ್ಯೂಬ್‌ನಲ್ಲಿ ಹವಾ ಕ್ರಿಯೇಟ್‌ ಮಾಡಿದೆ.

.ಇಸ್ಮಾರ್ಟ್‌ ಶಂಕರ್‌ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ತೆರೆಗೆ ಬರಲು ರೆಡಿDouble Ismart song : ಡಬಲ್ ಇಸ್ಮಾರ್ಟ್ ಸಿನಿಮಾದ ಸ್ಟೆಪ್ಪಮಾರ್ ಹಾಡಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇದೀಗ ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ಮಾರ್ ಮುಂತಾ ಚೋಡ್ ಚಿಂತಾ ಎಂಬ ಗಾನಬಜಾನಕ್ಕೆ ನಾಯಕ ಉಸ್ತಾದ್ ರಾಮ್ ಪೋತಿನೇನಿ ಹಾಗೂ ನಾಯಕಿ ಕಾವ್ಯಾ ಥಾಪರ್ ಸಖತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಕಾಸರ್ಲ ಶ್ಯಾಮ್ ಸಾಹಿತ್ಯದ ದೇಸಿ ನಂಬರ್ ಗೆ ಮಣಿ ಶರ್ಮಾ ಟ್ಯೂನ್ ಹಾಕಿದ್ದು, ರಾಹುಲ್ ಸಿಪ್ಲಿಗುಂಜ್ ಮತ್ತು ಕೀರ್ತನಾ ಶರ್ಮಾ ಧ್ವನಿಯಾಗಿದ್ದಾರೆ. ಮಾರ್ ಮುಂತಾ ಚೋಡ್ ಚಿಂತಾ ಲಿರಿಕಲ್ ವಿಡಿಯೋದ ಜೊತೆಗೆ ಮೇಕಿಂಗ್ ವಿಡಿಯೋ ಕೂಡ ಇರೋದು ವಿಶೇಷವಾಗಿದೆ. ಇಸ್ಮಾರ್ಟ್ ಶಂಕರ್ ಸಿನಿಮಾದ ಮುಂದುವರೆದ ಭಾಗವೇ ಈ ಡಬಲ್ ಇಸ್ಮಾರ್ಟ್ ಚಿತ್ರ. ಈ ಮೂಲಕ ಡೈರೆಕ್ಟರ್ ಪೂರಿ ಜಗನ್ನಾಥ್ ಹೊಸ ರೀತಿಯಲ್ಲಿಯೆ ಶಂಕರ್‌ನ ಕಥೆ ಹೇಳಲು ಹೊರಟ್ಟಿದ್ದಾರೆ. 2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರುತ್ತಿದೆ. ಟಾಲಿವುಡ್‌ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ.ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್ ಇಸ್ಮಾರ್ಟ್’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಪುರಿ ಕನೆಕ್ಟ್ಸ್’ ಬ್ಯಾನರ್ ಮೂಲಕ ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ರಾಮ್‌ ಪೊತೀನೇನಿಗೆ ನಟಿ ಕಾವ್ಯಾ ಥಾಪರ್ ಜೋಡಿ ಆಗಿದ್ದಾದೆ. ಸಂಜಯ್ ದತ್ ಈ ಸಿನಿಮಾದಲ್ಲಿ ಖಡಕ್ ವಿಲನ್ ಆಗಿಯೇ ಕಾಣಿಸುತ್ತಿದ್ದಾರೆ. ಇವರ ಈ ಸಿನಿಮಾ ಬಗ್ಗೆ ಕೂಡ ನಿರೀಕ್ಷೆ ಇದ್ದೇ ಇದೆ. ಡಬಲ್ ಇಸ್ಮಾರ್ಟ್ ಸಿನಿಮಾದ ಶೂಟಿಂಗ್ ಇನ್ನು ನಡೆಯುತ್ತಿದೆ. ಭರದಿಂದಲೇ ಚಿತ್ರೀಕರಣ ನಡೆಯುತ್ತಿರೋ ಈ ಸಿನಿಮಾ ರಿಲೀಸ್ ಡೇಟ್ ಕೂಡ ಫಿಕ್ಸ್ ಆಗಿದೆ. ಆಗಸ್ಟ್-15 ರಂದು ಚಿತ್ರ ಎಲ್ಲೆಡೆ ರಿಲೀಸ್ ಮಾಡಲಾಗುತ್ತಿದೆ. ವಿಶ್ವದಾದ್ಯಂತ ಬರ್ತಿರೋ ಈ ಚಿತ್ರದ ಪ್ರಚಾರ ಕೂಡ ಈಗಾಗಲೇ ಶುರು ಆಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ..."ನಾನು ಏನಾಗಿದ್ದರೂ ಅದು ಕೇವಲ ನಿನ್ನಿಂದಲೇ"..ತಾಯಿಯ ನೆನೆದು ಭಾವುಕ ಪೋಸ್ಟ್‌ ಹಂಚಿಕೊಂಡ ರವೀಂದ್ರಾ ಜಡೇಜಾರೈಲ್ವೇ ಕೋಚ್‌ನಲ್ಲಿ ಬಹಿರಂಗವಾಗಿ ಜೋಡಿಯ ʼರಾಸಲೀಲೆʼ..! ನಾಚಿಕೆ ಇಲ್ವಾ ಇವರಿಗೆ.. ಥೂ..!! ವಿಡಿಯೋ ವೈರಲ್‌

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Maar Muntha Chod Chinta Song Ram Pothineni Puri Jagannadh Manisharma Rahul Sipligunj Keerthana Sharma Sanjay Dutt Kavya Thapar Bani J Ali Getup Sreenu Sayaji Shinde Makrand Deshpande Temper Vamsi ಡಬಲ್‌ ಇಸ್ಮಾರ್ಟ್‌ ರಾಮ್‌ ಪೊತಿನೇನಿ

 

United States Latest News, United States Headlines

Similar News:You can also read news stories similar to this one that we have collected from other news sources.

ಅಕ್ಷಯ್‌ ಕುಮಾರ್‌ ಅಭಿನಯದ ‘ `ಸರ್ಫಿರಾ’ ಟ್ರೈಲರ್‌ ಔಟ್‌, ಜುಲೈ 12ರಂದು ಸಿನಿಮಾ ರಿಲೀಸ್!ಅಕ್ಷಯ್‌ ಕುಮಾರ್‌ ಅಭಿನಯದ ‘ `ಸರ್ಫಿರಾ’ ಟ್ರೈಲರ್‌ ಔಟ್‌, ಜುಲೈ 12ರಂದು ಸಿನಿಮಾ ರಿಲೀಸ್!ಅಕ್ಷಯ್ ಕುಮಾರ್ ಅಭಿನಯದ ಸರ್ಫಿರಾ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಜುಲೈ 12ರಂದು ಸಿನಿಮಾ ಬಿಡುಗಡೆಯಾಗಲಿದೆ.
Read more »

Kalki 2898 AD : ಬಿಡುಗಡೆಯ ಹೊಸ್ತಿಲಲ್ಲೇ ಹೊಸ ಟ್ರೈಲರ್, ಹಲವಾರು ಪಾತ್ರಗಳ ಮುಖವಾಡ ಬಯಲು...!Kalki 2898 AD : ಬಿಡುಗಡೆಯ ಹೊಸ್ತಿಲಲ್ಲೇ ಹೊಸ ಟ್ರೈಲರ್, ಹಲವಾರು ಪಾತ್ರಗಳ ಮುಖವಾಡ ಬಯಲು...!Kalki 2898 AD : ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 ಎಡಿ ಸಿನಿಮಾ ಜೂನ್ 27ರಂದು ವಿಶ್ವದಾದಂತ್ಯ ರಿಲೀಸ್ ಅಗಲಿದ್ದು, ಇದರ ಬೆನ್ನಲ್ಲೇ ಎರಡನೇ ಟ್ರೈಲರ್ ರಿಲೀಸ್ ಆಗಿದೆ.
Read more »

ಆಲ್ ಇಂಡಿಯಾ ಲೆವೆಲ್ ಟ್ರೆಂಡಿಂಗ್ ನಲ್ಲಿ ಧೂಳ್ ಎಬ್ಬಿಸಿದ ಗೌರಿ ಸಿನಿಮಾದ ಧೂಳ್ ಎಬ್ಬಿಸಾವ್ ಸಾಂಗ್....!ಆಲ್ ಇಂಡಿಯಾ ಲೆವೆಲ್ ಟ್ರೆಂಡಿಂಗ್ ನಲ್ಲಿ ಧೂಳ್ ಎಬ್ಬಿಸಿದ ಗೌರಿ ಸಿನಿಮಾದ ಧೂಳ್ ಎಬ್ಬಿಸಾವ್ ಸಾಂಗ್....!Gauri: ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಸಿನಿಮಾದ ಧೂಳ್ ಎಬ್ಬಿಸಾವ್ ಎಂಬ ಹಾಡು ಇತ್ತೀಚಿಗಷ್ಟೇ ಬಿಡುಗಡೆಯಾಗಿದ್ದು, ಇದೀಗ ದಕ್ಷಿಣ ಭಾರತದ ಟಾಪ್ ಸಾಂಗ್ ಗಳಲ್ಲಿ ಒಂದಾಗಿದೆ.
Read more »

ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿನ್ನಮ್ಮ ಹಾಡು ಬಿಡುಗಡೆ :ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫುಲ್ ಫಿದಾಕೃಷ್ಣಂ ಪ್ರಣಯ ಸಖಿ ಚಿತ್ರದ ಚಿನ್ನಮ್ಮ ಹಾಡು ಬಿಡುಗಡೆ :ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫುಲ್ ಫಿದಾಚಿತ್ರದ ಪ್ರಮುಖಪಾತ್ರದಲ್ಲಿ ಶಶಿಕುಮಾರ್ ಅಭಿನಯಿಸಿದ್ದಾರೆ.ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಈ ಹಾಡನ್ನು ವೀಕ್ಷಿಸಬಹುದು.
Read more »

ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಹೆಚ್ಚಾದ ಬೇಡಿಕೆ : ಕಲ್ಕಿ ಟಿಕೆಟ್ ರೇಟ್ ಡಬಲ್ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಹೆಚ್ಚಾದ ಬೇಡಿಕೆ : ಕಲ್ಕಿ ಟಿಕೆಟ್ ರೇಟ್ ಡಬಲ್Prabhas : ಪ್ರಭಾಸ್ ನಟನೆಯ ಕಲ್ಕಿ ಚಿತ್ರ ಜೂನ್ 27ರಂದು ರಿಲೀಸ್ ಆಗಲಿದ್ದು, ಈಗಾಗಲೇ ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು ಟಿಕೆಟ್ ರೇಟ್ ಡಬಲ್ ಆಗಿದೆ.
Read more »

ಡಬಲ್ ಇಸ್ಮಾರ್ಟ್ ಫಸ್ಟ್‌ ಸಾಂಗ್‌ ರಿಲೀಸ್..! ರಾಮ್‌ ಎನರ್ಜಿಟಿಕ್‌ ಸ್ಟೆಪ್‌ಗೆ ಪ್ಯಾನ್ಸ್‌ ಫಿದಾಡಬಲ್ ಇಸ್ಮಾರ್ಟ್ ಫಸ್ಟ್‌ ಸಾಂಗ್‌ ರಿಲೀಸ್..! ರಾಮ್‌ ಎನರ್ಜಿಟಿಕ್‌ ಸ್ಟೆಪ್‌ಗೆ ಪ್ಯಾನ್ಸ್‌ ಫಿದಾDouble ismart song : ಉಸ್ತಾದ್ ರಾಮ್ ಪೋತಿನೇನಿ ಮತ್ತು ಡ್ಯಾಶಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ ಸಿನಿಮಾ ಡಬಲ್ ಇಸ್ಮಾರ್ಟ್. ಪುರಿ ಕನೆಕ್ಟ್ಸ್ ಬ್ಯಾನರ್‌ನಲ್ಲಿ ಪೂರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
Read more »



Render Time: 2026-04-02 04:55:46