Pavitra Gowda husband: ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ದರ್ಶನ್ ಗೆಳತಿ ಪವಿತ್ರಾ ಗೌಡ ಪತಿ ಯಾರು? ವಿಚ್ಛೇದನ ಆಗಿದ್ದು ಯಾವ ಕಾರಣಕ್ಕೆ ಎಂಬ ಮಾಹಿತಿ ಇಲ್ಲಿದೆ ನೋಡಿ...
ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ದರ್ಶನ್ ಗೆಳತಿ ಪವಿತ್ರಾ ಗೌಡ ಪತಿ ಯಾರು? ವಿಚ್ಛೇದನ ಆಗಿದ್ದು ಯಾವ ಕಾರಣಕ್ಕೆ ಎಂಬ ಮಾಹಿತಿ ಇಲ್ಲಿದೆ ನೋಡಿ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ.
ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ದರ್ಶನ್ ಗೆಳತಿ ಪವಿತ್ರಾ ಗೌಡ ಪತಿ ಯಾರು? ವಿಚ್ಛೇದನ ಆಗಿದ್ದು ಯಾವ ಕಾರಣಕ್ಕೆ ಎಂಬ ಮಾಹಿತಿ ಇಲ್ಲಿದೆ ನೋಡಿ... ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದರ್ಶನ್ ಜೊತೆ ಫೋಟೋ ಶೇರ್ ಮಾಡಿ, ನಮ್ಮದು ದಶಕದ ಸಂಬಂಧ ಎಂಬ ಪೋಸ್ಟ್ ಮಾಡುವ ಮೂಲಕ ಸಾಕಷ್ಟು ಸದ್ದು ಮಾಡಿದ್ದ ಪವಿತ್ರಾ ಗೌಡ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ರೇಣುಕಾ ಸ್ವಾಮಿ ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಪವಿತ್ರಾ ಗೌಡಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಕ್ಕೆ ಕೊಲೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಪವಿತ್ರಾ ಗೌಡ ಅವರನ್ನು ಸಹ ವಶಕ್ಕೆ ಪಡೆದಿದ್ದಾರೆ. ನಟಿ ಪವಿತ್ರ ಗೌಡ ಸ್ಯಾಂಡಲ್‌ವುಡ್ ನಟಿ ಆಗಿದ್ದಾರೆ. ಪವಿತ್ರ ಗೌಡ ಅವರಿಗೆ ಖುಷಿ ಗೌಡ ಎಂಬ ಮಗಳಿದ್ದಾಳೆ. 18 ನೇ ವಯಸ್ಸಿನಲ್ಲಿಯೇ ಪವಿತ್ರ ಗೌಡ ಮದುವೆಯಾಗಿದ್ದರು ಎಂದು ಹೇಳಲಾಗುತ್ತದೆ. ಪವಿತ್ರಾ ಗೌಡ ಸಂಜಯ್ ಎಂಬುವವರನ್ನು ಪ್ರೀತಿಸುತ್ತಿದ್ದರಂತೆ. 18ನೇ ವಯಸ್ಸಿಗೆ ಸಂಜಯ್ ಜೊತೆ ಪವಿತ್ರಾ ಗೌಡ ಲವ್ ಮ್ಯಾರೇಜ್ ಆಗಿದ್ದರಂತೆ. ಮದುವೆ ಬಳಿಕ ಚಾಮರಾಜಪೇಟೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಪವಿತ್ರಾ ಗೌಡ ಪತಿ ಸಂಜಯ್ ಸಿಂಗ್ ದಿನಸಿ ಅಂಗಡಿ ನಡೆಸುತ್ತಿದ್ದರಂತೆ. ಪವಿತ್ರಾ ಗೌಡ ಅವರೇ ಹೇಳಿಕೊಂಡಂತೆ ಖುಷಿ ಗೌಡ ಇವರಿಬ್ಬರ ಮಗಳು. ಆದರೆ ಸಂಜಯ್ ಜೊತೆಗೆ ದಾಂಪತ್ಯ ಜೀವನದಲ್ಲಿ ವಿರಸ ಮೂಡಿದ ಕಾರಣ ಪವಿತ್ರಾ ಗೌಡ ವಿಚ್ಛೇದನ ಪಡೆದರು ಎನ್ನಲಾಗಿದೆ. ಡಿವೋರ್ಸ್ ನಂತರ ಪುತ್ರಿ ಜೊತೆ ಪವಿತ್ರಾ ಬೇರೆ ಮನೆಯಲ್ಲಿ ವಾಸವಿರಲು ಆರಂಭಿಸಿದರಂತೆ. ಆದರೆ ಇತ್ತೀಚೆಗೆ ದರ್ಶನ್ ಅವರ ಜೊತೆ ಹತ್ತು ವರ್ಷಗಳಿಂದ ಸಂಬಂಧದಲ್ಲಿದ್ದೇನೆ ಎಂದು ಪವಿತ್ರಾ ಗೌಡ ಪೋಸ್ಟ್ ಹಾಕಿದ್ದರು. ಇದೀಗ ಪವಿತ್ರ ಗೌಡ ಮತ್ತು ದರ್ಶನ್ ಇಬ್ಬರೂ ಕೊಲೆ ಪ್ರಕರಣವೊಂದರಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಮೊಸರಿನಲ್ಲಿ ಈ ಪುಡಿ ಬೆರೆಸಿ ಹಚ್ಚಿ: ಬಿಳಿಕೂದಲು 20 ನಿಮಿಷದಲ್ಲಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ! ಸೊಂಟದವರೆಗೆ ಸೊಂಪಾಗಿ ಬೆಳೆಯುತ್ತೆಯುವ ಪತ್ನಿ ಶ್ರೀದೇವಿಗೆ ಅನೈತಿಕ ಸಂಬಂಧ? ಆತನಿಂದಲೇ ಮಗು ಪಡೆಯುವ ಇಚ್ಛೆ!! ಈ ʻರಾಧಯ್ಯʼ ಯಾರು ಗೊತ್ತೇ?ನಟ ದರ್ಶನ್ ಅರೆಸ್ಟ್ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!
ನಟಿ ಪವಿತ್ರಾ ಗೌಡ ಪತಿ ಪವಿತ್ರಾ ಗೌಡ ದರ್ಶನ್ Pavitra Gowda Sanjay Singh Actress Pavitra Gowda Husband Pavitra Gowda Husband Sanjay Singh Pavitra Gowda Husband Name Who Is Pavitra Gowda Husband Pavitra Gowda Divorce Reason Pavitra Gowda Darshan ಕೊಲೆಪ್ರಕರಣದಲ್ಲಿ ದರ್ಶನ್ ಬಂಧನ ನಟ ದರ್ಶನ್ ದರ್ಶನ್ ಪವಿತ್ರ ಗೌಡ ಫೋಟೋಸ್ Darshan Arrest Pavitrha Gowda Renukaswamy Murder Case Darshan Arrest In Murder Case
United States Latest News, United States Headlines
Similar News:You can also read news stories similar to this one that we have collected from other news sources.
ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್ ಮಾಡಿದ್ದಾರೆ.
Read more »
ವಿವಾಹಿತನ ಸಂಬಂಧ ಮಾಡಿ ಮಕ್ಕಳೇ ಬೇಡವೆಂದ ಈ ಖ್ಯಾತ ನಟಿ.. 44 ನೇ ವಯಸ್ಸಲ್ಲಿ ಮದುವೆಯಾದ ಅಣ್ಣಯ್ಯನ ಅಮ್ಮ!Actress Aruna Irani Love Story: ನಟಿ ಅರುಣಾ ಇರಾನಿ 44 ನೇ ವಯಸ್ಸಿನಲ್ಲಿ ವಿವಾಹಿತ ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾದರು.
Read more »
Anchor Anushree: ಅನುಶ್ರೀಗೆ ಆಂಕರಿಂಗ್ ಅಲ್ಲ.. ಈ ಕೆಲಸ ಅಂದ್ರೆ ಇಷ್ಟವಂತೆ!! ಏನದು ಗೊತ್ತಾ?Anchor Anushree favourite Work: ನಿರೂಪಕಿ, ನಟಿ ಅನುಶ್ರೀ ಮೊದಲ ಬಾರಿಗೆ ತುಳು ಸಂದರ್ಶನವೊಂದರಲ್ಲಿ ಭಾಗವಹಿಸಿ ತಮ್ಮ ಜೀವನ, ನಡೆದು ಬಂದ ಹಾದಿ, ಮದುವೆ, ಕರಿಯರ್, ವದಂತಿಗಳು ಹೀಗೆ ಹಲವಾರು ಜೀವನದ ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ..
Read more »
ಚಂದನ್ ಶೆಟ್ಟಿ ನಿವೇದಿತಾ ಗೌಡ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣವಾದ್ರಾ?Srujan Lokesh Niveditha Gowda Video: ಡಿವೋರ್ಸ್ ಬೆನ್ನಲ್ಲೆ ನಿವೇದಿತಾ ಗೌಡ ಜೊತೆಗಿನ ಸೃಜನ್ ಲೋಕೇಶ್ ವಿಡಿಯೋ ವೈರಲ್ ಆಗಿದೆ.
Read more »
Darshan: ದರ್ಶನ್ ಅರೆಸ್ಟ್ ಆಗಿದ್ದೇಕೆ? ಪವಿತ್ರ ಗೌಡಗಾಗಿ ನಡೀತಾ ಕೊಲೆ? ಮೃತ ರೇಣುಕಾಸ್ವಾಮಿ ಯಾರು ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್Darshan Arrest in Murder Case: ಕೊಲೆಯಾದ ರೇಣುಕಾ ಸ್ವಾಮಿ ನಟಿ ಪವಿತ್ರಾ ಗೌಡ ಅವರ ಪೋಸ್ಟ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಹೇಳಲಾಗ್ತಿದೆ.
Read more »
ದರ್ಶನ್ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುPolice Detained Pavitra Gowda : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಳಿಕ ಈಗ ನಟಿ ಪವಿತ್ರಾ ಗೌಡರನ್ನು ಸಹ ವಶಕ್ಕೆ ಪಡೆದಿದ್ದಾರೆ.
Read more »
