Police Detained Pavitra Gowda : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಳಿಕ ಈಗ ನಟಿ ಪವಿತ್ರಾ ಗೌಡರನ್ನು ಸಹ ವಶಕ್ಕೆ ಪಡೆದಿದ್ದಾರೆ.
Police Detained Pavitra Gowda : ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಳಿಕ ಈಗ ನಟಿ ಪವಿತ್ರಾ ಗೌಡ ರನ್ನು ಸಹ ವಶಕ್ಕೆ ಪಡೆದಿದ್ದಾರೆ.Shukra Gochar: ಶೀಘ್ರದಲ್ಲೇ ಶುಕ್ರ ಸಂಕ್ರಮಣ, ಮೇಷ, ವೃಷಭ ಸೇರಿದಂತೆ ಈ ರಾಶಿಯವರಿಗೆ ಹಣದ ಸುರಿಮಳೆಯುವ ಪತ್ನಿ ಶ್ರೀದೇವಿಗೆ ಅನೈತಿಕ ಸಂಬಂಧ? ಆತನಿಂದಲೇ ಮಗು ಪಡೆಯುವ ಇಚ್ಛೆ!! ಈ ʻರಾಧಯ್ಯʼ ಯಾರು ಗೊತ್ತೇ?ಯುವ ವಿಚ್ಛೇದನದ ಹಿಂದಿರುವ ಆ ಪ್ರಸಿದ್ಧ ನಟಿ ಬೇರಾರು ಅಲ್ಲ… ಸಪ್ತಮಿ ಗೌಡ!! ನೋಟಿಸ್’ನಲ್ಲಿ ಹೆಸರು ಉಲ್ಲೇಖಿಸಿದ ಶ್ರೀದೇವಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಳಿಕ ಈಗ ನಟಿ ಪವಿತ್ರಾ ಗೌಡ ರನ್ನು ಸಹ ವಶಕ್ಕೆ ಪಡೆದಿದ್ದಾರೆ.
ಆರ್.ಆರ್.ನಗರ ಠಾಣೆಯ ಪೊಲೀಸರು ಪವಿತ್ರಾ ಗೌಡ ಅವರನ್ನು ಕೊಲೆ ಸಂಬಂಧ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ದರ್ಶನ್ ಅರೆಸ್ಟ್ ಆಗಿದ್ದೇಕೆ? ಪವಿತ್ರ ಗೌಡಗಾಗಿ ನಡೀತಾ ಕೊಲೆ? ಮೃತ ರೇಣುಕಾಸ್ವಾಮಿ ಯಾರು ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೊದಲು ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಿದ್ದರು. ಇದೀಗ ಕೊಲೆಯಾದ ರೇಣುಕಾ ಸ್ವಾಮಿ ನಟಿ ಪವಿತ್ರಾ ಗೌಡ ಅವರ ಪೋಸ್ಟ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು ಹೇಳಲಾಗುತ್ತಿದೆ. ಈ ಕಾರಣಕ್ಕೆ ನಟಿ ಪವಿತ್ರಾ ಗೌಡ ಅವರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೇಣುಕಾಸ್ವಾಮಿ ಅವರನ್ನು ದರ್ಶನ್ ಜೂನ್ 08 ನೇ ತಾರೀಖು ಕರೆಸಿಕೊಂಡು, RR ನಗರ ಮನೆ ಬಳಿ ಇರುವ ಶೆಡ್ ನಲ್ಲಿ ಕೂಡಿಹಾಕಿದ್ದರು ಎಂದು ಆರೋಪಿಸಲಾಗಿದೆ. ಪವಿತ್ರಾ ಗೌಡ ಸಹ ಈ ವೇಳೆ ಸ್ಥಳದಲ್ಲಿ ಇದ್ದರು ಎನ್ನಲಾಗಿದೆ. ಈ ಹಿನ್ನೆಲೆ ಪೊಲೀಸರು ಪವಿತ್ರಾ ಗೌಡ ಅವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪಾಕ್ ವಿರುದ್ಧ ಇತಿಹಾಸ ಸೃಷ್ಟಿಸುವ ತವಕ.. ಕ್ಯಾಪ್ಟನ್ ರೋಹಿತ್ ಶರ್ಮಾ ಅಬ್ಬರಿಸಿದ್ರೆ ಈ ದಾಖಲೆ ನಿರ್ಮಾಣ ಖಚಿತಪ್ರಧಾನಿ ಮೋದಿ ಸಂಪುಟದಲ್ಲಿ ಮೂರನೇ ಬಾರಿಗೆ ಏಕೈಕ ಮಹಿಳಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್..!JP Naddaಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಾತೆ ಬದಲಾವಣೆ: ಜೋಶಿ ಹೆಗಲೇರಿದ 2 ಖಾತೆಗಳು ಯಾವುವು?ಟೀಂ ಇಂಡಿಯಾ ನಾಯಕನಿಗೆ ಮರೆವಿನ ಕಾಯಿಲೆ!? ಮೈದಾನದಲ್ಲಿ ರೋಹಿತ್ ವರ್ತನೆ ಕಂಡು ಶಾಕ್ ಆದ ಬಾಬರ್: ವಿಡಿಯೋ ವೈರಲ್
ನಟ ದರ್ಶನ್ ಬಂಧನ ರೇಣುಕಾಸ್ವಾಮಿ ಕೊಲೆ ಪ್ರಕರಣ ನಟಿ ಪವಿತ್ರಾ ಗೌಡ ಬಂಧನ Pavitra Gowda Darshan Girlfriend Pavitra Gowda Darshan Pavitra Gowda Pavitra Gowda Arrest Darshan Arrest
United States Latest News, United States Headlines
Similar News:You can also read news stories similar to this one that we have collected from other news sources.
South Actress: 64ನೇ ವಯಸ್ಸಿನಲ್ಲಿ ಶ್ರೀಮಂತ ಉದ್ಯಮಿ ಜೊತೆ 3ನೇ ಮದುವೆಯಾದ ಖ್ಯಾತ ನಟಿ !South Actress Jayasudha: ಬಹುಭಾಷಾ ನಟಿ ಜಯಸುಧಾ ಕನ್ನಡ ಸಿನಿಪ್ರಿಯರಿಗೂ ಚಿರಪರಿಚಿತರು. ತೆಲುಗಿನ ಜನಪ್ರಿಯ ನಟಿ ಜಯಸುಧಾ ಒಂದು ಕಾಲದ ಸ್ಟಾರ್ ಹೀರೋಯಿನ್.
Read more »
ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್ ಮಾಡಿದ್ದಾರೆ.
Read more »
ಮಕ್ಕಳನ್ನು ಮಾಡಿಕೊಳ್ಳುವುದು ಬೇಡ ಎಂಬ ಷರತ್ತಿನ ಮೇಲೆ ವಿವಾಹ.. ಮದುವೆಯಾದ ಎರಡೇ ತಿಂಗಳಲ್ಲಿ ಗರ್ಭಿಣಿಯಾದ ನಟಿ ಈಕೆ!!Famous Actress: ನಟಿ ಕವಿತಾ ಚಿತ್ರರಂಗದ ಹಿರಿಯ ನಟಿ. ಅವರು 11 ನೇ ವಯಸ್ಸಿನಲ್ಲಿ ಬಾಲ ಕಲಾವಿದೆಯಾಗಿ ನಟಿಸಲು ಪ್ರಾರಂಭಿಸಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.
Read more »
14 ಕೋಟಿ ಬೆಲೆಬಾಳುವ ಬಂಗಲೆ ಖರೀದಿಸಿದ ಅನಿಮಲ್ ಖ್ಯಾತಿಯ ನಟಿ!! ಬಂಗಲೆ ಹೇಗಿದೆ ಗೊತ್ತಾ?ಅನಿಮಲ್ ಚಿತ್ರದ ಮೂಲಕ ಖ್ಯಾತಿ ಪಡೆದ ತೃಪ್ತಿ ದಿಮ್ರಿ ಹೆಚ್ಚಿನ ಕ್ರೇಜ್ ಗಳಿಸಿದರು. ಸಿನಿಮಾದಿಂದ ಹೆಚ್ಚಿನ ಖ್ಯಾತಿ ಗಳಿಸಿದ ನಟಿ ಇದೀಗ ಹೊಸ ಬಂಗಲೆಯನ್ನು ಖರೀಸಿದ್ದಾರೆ.
Read more »
Darshan: ದರ್ಶನ್ ಅರೆಸ್ಟ್ ಆಗಿದ್ದೇಕೆ? ಪವಿತ್ರ ಗೌಡಗಾಗಿ ನಡೀತಾ ಕೊಲೆ? ಮೃತ ರೇಣುಕಾಸ್ವಾಮಿ ಯಾರು ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್Darshan Arrest in Murder Case: ಕೊಲೆಯಾದ ರೇಣುಕಾ ಸ್ವಾಮಿ ನಟಿ ಪವಿತ್ರಾ ಗೌಡ ಅವರ ಪೋಸ್ಟ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಹೇಳಲಾಗ್ತಿದೆ.
Read more »
ನಟ ದರ್ಶನ್ ಅರೆಸ್ಟ್ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!Actor Darshan Arrest Case: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.. ಮಾಹಿತಿ ಪ್ರಕಾರ ಮೃತ ವ್ಯಕ್ತಿಯ ಮರ್ಮಾಂಗಕ್ಕೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Read more »
