ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟನೆ

Pralhad Joshi News

ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟನೆ
Pralhad Joshi NewsBJPHubballi News
  • 📰 Zee News
  • ⏱ Reading Time:
  • 145 sec. here
  • 8 min. at publisher
  • 📊 Quality Score:
  • News: 75%
  • Publisher: 63%

Pralhad Joshi: ದೇಶದಲ್ಲಿ ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ. ಯಾರೂ ಇದಕ್ಕೆಲ್ಲ ಕಿವಿಗೊಡಬೇಡಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದರು.

Pralhad Joshi : ದೇಶದಲ್ಲಿ ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ. ಯಾರೂ ಇದಕ್ಕೆಲ್ಲ ಕಿವಿಗೊಡಬೇಡಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದರು.ದಲಿತರಿಗೆ ಕಾಂಗ್ರೆಸ್ ನಿಂದಲೆ ಹೆಜ್ಜೆ ಹೆಜ್ಜೆಗೆ ಅಪಮಾನಅನುಷ್ಕಾ ಶರ್ಮಾ. ವಿರಾಟ್ ಕೊಹ್ಲಿ.

Pralhad Joshi: ದೇಶದಲ್ಲಿ ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ. ಯಾರೂ ಇದಕ್ಕೆಲ್ಲ ಕಿವಿಗೊಡಬೇಡಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದರು.ದಲಿತರಿಗೆ ಕಾಂಗ್ರೆಸ್ ನಿಂದಲೆ ಹೆಜ್ಜೆ ಹೆಜ್ಜೆಗೆ ಅಪಮಾನಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ.. ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು ಗೊತ್ತಾ! ಇಬ್ಬರ ನಡುವಿರುವ ವಯಸ್ಸಿನ ಅಂತರವೆಷ್ಟು?ಸುನಿಲ್ ಗವಾಸ್ಕರ್ ಸಹೋದರಿಯನ್ನೇ ಪಟಾಯಿಸಿ ಮದುವೆಯಾದ ಭಾರತದ ಶ್ರೇಷ್ಠ ಬಲಗೈ ಬ್ಯಾಟರ್ ಇವರೇ! ಈತ ಕನ್ನಡಿಗನೂ ಹೌದು…ಬಿಜೆಪಿ ಅಧಿಕಾರಕ್ಕೆ ಬಂದರೆ ದಲಿತರ ಮೀಸಲಾತಿ ತೆಗೆಯುತ್ತಾರೆ. ಸಂವಿಧಾನ ಬದಲಿಸುತ್ತಾರೆ ಎಂದೆಲ್ಲಾ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಕೇಂದ್ರದ ಸಂಸದೀಯ ಸಚಿವನಾಗಿ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಈಗಿರುವ ದಲಿತರ ಮೀಸಲಾತಿ ತೆಗೆಯುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಘೋಷಿಸಿದರು. ದೇಶದಲ್ಲಿ ದಲಿತ ಸಮಾಜ ಇನ್ನಿತರ ಸಮಾಜದ ಜತೆ ಸರಿ ಸಮನಾಗಿ ಅಭಿವೃದ್ಧಿ ಹೊಂದುವವರೆಗೂ ಕೇಂದ್ರ ಸರ್ಕಾರ ಯಾವುದೇ ಕಾಲಕ್ಕೂ ಮೀಸಲಾತಿ ತೆಗೆಯುವುದಿಲ್ಲ, ಸಂವಿಧಾನ ಬದಲಿಸಲ್ಲ ಎಂದು ಸಚಿವ ಜೋಶಿ ಭರವಸೆ ನೀಡಿದರು. ದಲಿತರನ್ನು ಬಿಜೆಪಿ ಒಂದು ಮಾನವ ಶಕ್ತಿಯಾಗಿ ನೋಡುತ್ತಿದೆ. ನರೇಂದ್ರ ಪ್ರಧಾನಿಯಾಗುತ್ತಲೇ ಸಂವಿಧಾನ ಗ್ರಂಥವನ್ನು ಮೆರವಣಿಗೆ ಮೂಲಕ ಸಂಸತ್ ಅಲ್ಲಿ ಇರಿಸಿ ಗೌರವ ಸಮರ್ಪಿಸಿದರು."ನವೆಂಬರ್ 26ನ್ನು ಸಂವಿಧಾನ ದಿವಸ್" ಆಚರಣೆಗೆ ತಂದರು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 5 ಪ್ರಮುಖ ಸ್ಥಳಗಳನ್ನು ಪಂಚತೀರ್ಥ ಕ್ಷೇತ್ರಗಳನ್ನಾಗಿ ಅಭಿವೃದ್ಧಿ ಪಡಿಸಿದರು. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ಕಿತ್ತು ಹಾಕಿ ಅಲ್ಲಿನ ದಲಿತರಿಗೆ ಸಮಾನ ಹಕ್ಕು, ಸೌಲಭ್ಯವನ್ನು ಕಲ್ಪಿಸಿದರು. ಹೀಗೆ ಬಿಜೆಪಿ ಯಾವತ್ತೂ ದಲಿತರನ್ನು ಮೇಲೆತ್ತುವ ಕೆಲಸವನ್ನೇ ಮಾಡುತ್ತಿದೆ ಎಂದು ಪ್ರತಿಪಾದಿಸಿದರು. ದಲಿತರನ್ನು ಬರೀ ವೋಟ್ ಬ್ಯಾಂಕ್ ಆಗಿ ನೋಡ್ತಿದೆ ಕಾಂಗ್ರೆಸ್: ಕಾಂಗ್ರೆಸ್ ಯಾವತ್ತೂ ದಲಿತರನ್ನು ಕೇವಲ ಒಂದು ವೋಟ್ ಬ್ಯಾಂಕ್ ಆಗಿ ಮಾತ್ರ ನೋಡುತ್ತಿದೆ. ಅಂಬೇಡ್ಕರ್, ಬಾಬು ಜಗಜೀವನ್ ರಾಂ ಸೇರಿದಂತೆ ಅನೇಕ ದಲಿತ ನಾಯಕರನ್ನು ಅಪಮಾನಿಸಿದೆ ಎಂದರು.ಬಾಬು ಜಗಜೀವನ್ ರಾಂ ಪ್ರಧಾನಿ ಆಗದಂತೆ ಷಡ್ಯಂತ್ರ ನಡೆಸಿತು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನ 2 ಬಾರಿ ಸೋಲಿಸಿತು. ಇವರ ವಿರುದ್ಧ ಗೆದ್ದವರಿಗೆ ಪದ್ಮ ಕೊಟ್ಟಿತು ಆದರೆ, ಅಂಬೇಡ್ಕರ್ ಗೆ ಭಾರತ ರತ್ನ ಕೊಡಲು ಸತಾಯಿಸಿತು. ವಾಜಪೇಯಿ, ಅಡ್ವಾಣಿ ಅವರ ಹೋರಾಟದ ಫಲವಾಗಿ ಕೊನೆಗೆ ಮರಣೋತ್ತರ ಭಾರತ ರತ್ನ ನೀಡಲಾಯಿತು. ಹೀಗೆ ಕಾಂಗ್ರೆಸ್ ಹೆಜ್ಜೆ ಹೆಜ್ಜೆಗೂ ಈ ದಲಿತ ನಾಯಕರನ್ನು ಅವಮಾನಿಸುತ್ತಲೆ ಬಂದಿದೆ ಎಂದು ಆರೋಪಿಸಿದರು. ಸಂವಿಧಾನದ ಸಂರಕ್ಷಣೆ ಮಾಡುವಲ್ಲಿ ಮೋದಿ ಸರ್ಕಾರ ಸಮರ್ಥವಾಗಿ ಕಾರ್ಯ ನಿರ್ವಹಿಸಿದೆ. ಸಂವಿಧಾನದ ಪ್ರತಿಯೊಂದು ಆಶಯಗಳು ಈಡೇರಬೇಕಾದಲ್ಲಿ ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಆಡಳಿತಕ್ಕೆ ಬರಬೇಕು. ಸರ್ವರೂ ಬಿಜೆಪಿ ಬೆಂಬಲಿಸಿ ಎಂದು ಕರೆ ನೀಡಿದರು. ಸಮಾವೇಶದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ, ಮಾಜಿ ಶಾಸಕರಾದ ಎನ್ ಮಹೇಶ್, ಮಾಜಿ ವಿಧಾನ ಪರಿಷತ್ ಸದಸ್ಯ ಬಿ.ಎಸ್. ವೀರಯ್ಯ, ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪ್ರಮುಖರಾದ ಡಾ.ಕ್ರಾಂತಿ ಕಿರಣ, ಚಂದ್ರಶೇಖರ ಗೋಕಾಕ, ಮಹೇಂದ್ರ ಕೌತಾಳ, ಬಸವರಾಜ್ ಅಮ್ಮಿನಭಾವಿ, ವೀರಭದ್ರಪ್ಪ ಹಾಲಹರವಿ ಇದ್ದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ICC T20 World Cup 2024: "ಭಾರತ Rinku Singh ನನ್ನು ಆಟವಾಡಿಸದಿರಲು ಬಯಸಿದರೆ, ಪಾಕಿಸ್ತಾನ ತನ್ನ ಪ್ಲೇಯಿಂಗ್ 11ನಲ್ಲಿ ಸ್ಥಾನ ಕೊಡಲು ಸಿದ್ಧವಾಗಿದೆ?SSLC Result Date :ಈ ದಿನ ಪ್ರಕಟವಾಗಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ : ಈ ವೆಬ್‌ಸೈಟ್‌ಗಳ ಮೂಲಕ ರಿಸಲ್ಟ್ ಚೆಕ್ ಮಾಡಿಕೊಳ್ಳಿHeart Health Tips: ನಿಮಗೆ ಈಗಾಗಲೇ 40 ವರ್ಷ ಆಯ್ತಾ? ನಿಮ್ಮ ಹೃದಯದ ಆರೋಗ್ಯಕ್ಕಾಗಿ ತಪ್ಪದೆ ಈ ಸಲಹೆಗಳನ್ನು ಪಾಲಿಸಿ..!ಪೆನ್ ಡ್ರೈವ್ ಪ್ರಕರಣದಿಂದ ನುಣುಚಿಕೊಳ್ಳಲು ಶಿವಕುಮಾರ್ ವಿರುದ್ಧ ಅನಗತ್ಯ ಆರೋಪ ಮಾಡ್ತಿದ್ದಾರೆ: ಡಿ.ಕೆ. ಸುರೇಶ್

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Pralhad Joshi News BJP Hubballi News Karnataka Politics

 

United States Latest News, United States Headlines

Similar News:You can also read news stories similar to this one that we have collected from other news sources.

ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Read more »

ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
Read more »

ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿHarshika Poonachcha meets Prahlad Joshi: ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
Read more »

ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ- ನನ್ನ ಬಳಿ ನೋಟಿಸ್ ಇದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ- ನನ್ನ ಬಳಿ ನೋಟಿಸ್ ಇದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳಿನ ಸರದಾರರು. ನ್ಯಾಶನಲ್ ಒಬಿಸಿ ಕಮಿಷನ್ ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟೀಸ್ ನನ್ನ ಬಳಿ ಇದೆ ಎಂದು ಜೋಶಿ ಹೇಳಿದರು.
Read more »

ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ
Read more »

Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿ ನಿಂತ ನಾಯಕ ಪ್ರಹ್ಲಾದ ಜೋಶಿLok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿ ನಿಂತ ನಾಯಕ ಪ್ರಹ್ಲಾದ ಜೋಶಿLok Sabha Election 2024: ಧಾರವಾಡದ ಮೊರಬದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರ ರೋಡ್ ಶೋ, ಮತಯಾಚನೆ ನಡೆಸಿ ಮಾತನಾಡಿದರು.
Read more »



Render Time: 2026-04-01 22:10:12