Polling Booth Vandalism Case: ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ಕೊಟ್ಟು ಮತದಾನ ಮಾಡುತ್ತಿದ್ದವರ ಮೇಲೆ ವಿರೋಧ ವ್ಯಕ್ತಪಡಿಸಿ ಮತದಾನಕ್ಕೆ ಅಡ್ಡಿಪಡಿಸಿದ್ದಾರೆ. ಮತದಾನ ಮಾಡಲು ನಿಂತಿದ್ದ ಮತದಾರರು, ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಮತಗಟ್ಟೆಯನ್ನು ಧ್ವಂಸ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Polling booth vandalism case: ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ಕೊಟ್ಟು ಮತದಾನ ಮಾಡುತ್ತಿದ್ದವರ ಮೇಲೆ ವಿರೋಧ ವ್ಯಕ್ತಪಡಿಸಿ ಮತದಾನಕ್ಕೆ ಅಡ್ಡಿಪಡಿಸಿದ್ದಾರೆ. ಮತದಾನ ಮಾಡಲು ನಿಂತಿದ್ದ ಮತದಾರರು, ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಮತಗಟ್ಟೆಯನ್ನು ಧ್ವಂಸ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ಕೊಟ್ಟು ಮತದಾನ ಮಾಡುತ್ತಿದ್ದವರ ಮೇಲೆ ವಿರೋಧ ವ್ಯಕ್ತಪಡಿಸಿ ಮತದಾನಕ್ಕೆ ಅಡ್ಡಿಪಡಿಸಿದ್ದಾರೆ ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಮತಗಟ್ಟೆಯನ್ನು ಧ್ವಂಸ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆWhite Hair ತೆಂಗಿನೆಣ್ಣೆಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ: ಚಿಟಿಕೆಯಲ್ಲಿ ಬಿಳಿಕೂದಲು ಶಾಶ್ವತವಾಗಿ ಕಡುಕಪ್ಪಾಗುವುದಲ್ಲದೆ ಮಾರುದ್ದ ಸೊಂಪಾಗಿ ಬೆಳೆಯುತ್ತೆ!ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದ ಮತಗಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಟರ್ ಅಧಿಕಾರಿ ಸತೀಶ್ ದೂರು ಕೊಟ್ಟಿದ್ದಾರೆ.ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ಕೊಟ್ಟು ಮತದಾನ ಮಾಡುತ್ತಿದ್ದವರ ಮೇಲೆ ವಿರೋಧ ವ್ಯಕ್ತಪಡಿಸಿ ಮತದಾನಕ್ಕೆ ಅಡ್ಡಿಪಡಿಸಿದ್ದಾರೆ.ಮತದಾನ ಮಾಡಲು ನಿಂತಿದ್ದ ಮತದಾರರು, ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಮತಗಟ್ಟೆಯನ್ನು ಧ್ವಂಸ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.ಇನ್ನು, ಆದಿವಾಸಿ ಸೋಲಿಗರ ಸಂಘವು ಘಟನೆಯನ್ನು ಖಂಡಿಸಿದ್ದು ಮತದಾನ ಮಾಡಲು ಬಂದಿದ್ದ ಸೋಲಿಗರ ಮೇಲೆ ಇಂಡಿಗನತ್ತ ಗ್ರಾಮದ ಕೆಲವರು ಹಲ್ಲೆ ನಡೆಸಿದ್ದಾರೆ. ಕೂಡಲೇ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಶನಿವಾರದಂದು ಪ್ರತಿಭಟಿಸಲು ನಿರ್ಧಾರ ಮಾಡಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Nag Chaitanya: ʼಆʼ ನಟಿಯೊಂದಿಗೆ ಮತ್ತೊಮ್ಮೆ ಪ್ರೀತಿಯಲ್ಲಿ ಬಿದ್ದ ಖ್ಯಾತ ನಟ ನಾಗ ಚೈತನ್ಯ!? ಪೋಟೋಸ್ ವೈರಲ್!!ಮುಸ್ಲಿಂ ಮೀಸಲಾತಿ ಕುರಿತು ಮೋದಿ ಹೇಳಿದ್ದು ಸುಳ್ಳು-ಸಬ್ ಕಾ ಸಾಥ್ ಸಬ್ ಕಾ ವಿಶ್ವಾಸ್ ಎನ್ನುವುದು ಸುಳ್ಳು-ಸಚಿವ ದಿನೇಶ್ ಗುಂಡೂರಾವ್ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ
Soliga Community Tanning Sun Tanning Tanning Bed Tanning Beds Sun Tanning Tips Tanning Bed Tips Skin Tanning De Tanning Yoga For Sun Tanning Sunless Tanning Tanning Tips Sun Tanning Routines Tanning Myths Is Tanning Bad My Sun Tanning Routine Tanning Sunscreen Dr Dray Tanning Is Tanning Safe Remove Tanning Tanning Couple Tanning Remove Tanning Leather Tanning Routine Tanning Lotions Tanning Routines Sun Sun Tanning (Risk Factor) Yoga Poses For Sun Tanning
United States Latest News, United States Headlines
Similar News:You can also read news stories similar to this one that we have collected from other news sources.
ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!Randeep Surjewala: ರಂದೀಪ್ ಸುರ್ಜೇವಾಲ ಸೇರಿದಂತೆ ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
Read more »
ನೇಹಾ ಕೊಲೆ ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶNeha Hiremath murder : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಹಿನ್ನೆಲೆ ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Read more »
Neha Murder Case : ನೇಹಾ ಕೊಲೆ ಪ್ರಕರಣ ಖಂಡಿಸಿ, ಏಪ್ರಿಲ್ 22ರಂದು ಸ್ವಯಂ ಪ್ರೇರಿತ ಬಂದ್Neha murder case : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಖಂಡಿಸಿ, ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
Read more »
ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳ ಹಂಚಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
Read more »
ನೇಹಾ ಕೊಲೆ ಪ್ರಕರಣ- ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ: ಬಸವರಾಜ ಬೊಮ್ಮಾಯಿ ಆರೋಪNeha Hiremath Murder Case: ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಪೊಲಿಸರು ಅಸಹಾಯಕರಾಗುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲದಂತಾಗಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.
Read more »
Neha Murder Case : ನೇಹಾ ತಂದೆಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯHubballi : ಹುಬ್ಬಳ್ಳಿಯಲ್ಲಿ ಕಳೆದ ಗುರುವಾರ ನಡೆದ ನೇಹಾ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಹಾ ತಂದೆ ಹಾಗೂ ನಗರಸಭೆ ಸದಸ್ಯ ನಿರಂಜನ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
Read more »
