Pralhad Joshi News : ರಾಹುಲ್ ಅಲ್ಲ ಅವರ ತಾತ, ಮುತ್ತಾತ ಬಂದ್ರೂ ಆರ್ಟಿಕಲ್ 370 ವಾಪಸ್ ತರಲು ಆಗಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
Pralhad Joshi News : ರಾಹುಲ್ ಅಲ್ಲ ಅವರ ತಾತ, ಮುತ್ತಾತ ಬಂದ್ರೂ ಆರ್ಟಿಕಲ್ 370 ವಾಪಸ್ ತರಲು ಆಗಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದರು.black salt for diabetes ಈ ಬಣ್ಣದ ಉಪ್ಪು ಮಧುಮೇಹಿಗಳಿಗೆ ವರದಾನ: ಈ ವಿಧಾನದಲ್ಲಿ ಬಳಸಿದರೆ ಮತ್ತೆಂದೂ ಹೆಚ್ಚಾಗದಂತೆ ನಿಯಂತ್ರಣವಾಗುತ್ತೆ ಬ್ಲಡ್ ಶುಗರ್Hebah Patelಮಧ್ಯಾಹ್ನ ಊಟದ ಬಳಿಕ ಈ ಹಣ್ಣನ್ನು ಸೇವಿಸಿ ಸಾಕು: ಸೊಂಟದ ಸುತ್ತ ಕಾಡುವ ಹಠಮಾರಿ ಬೊಜ್ಜು 5 ದಿನದಲ್ಲಿ ಕರಗಿ ಹೋಗುತ್ತೆ! ಜಮ್ಮು ಕಾಶ್ಮೀರದಲ್ಲಿ ರಾಹುಲ್ ಅಲ್ಲ ಅವರ ತಾತ, ಮುತ್ತಾತ ಬಂದ್ರೂ ಆರ್ಟಿಕಲ್ 370 ವಾಪಸ್ ತರಲು ಆಗಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಧಾರವಾಡದಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಹ್ಲಾದ ಜೋಶಿ, ರಾಹುಲ್ ಗಾಂಧಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370 ಯನ್ನು ವಾಪಸ್ ತರುತ್ತೇವೆ ಎಂದೇ ಘೋಷಿಸುತ್ತಿದ್ದಾರೆ. ಆದರೆ ಅದು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ, ಇಂಡಿ ಕೂಟ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವ ಧೈರ್ಯ ತೋರಲಿ ಮೊದಲು ಎಂದು ಜೋಶಿ ಸವಾಲೆಸೆದರು. ಬಿಜೆಪಿ - NDA ಒಕ್ಕೂಟ ನಮ್ಮ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಎಂದು ಘೋಷಿಸಿದೆ. ಆದರೆ, ಕಾಂಗ್ರೆಸ್ - ಇಂಡಿ ಕೂಟ ಪ್ರಧಾನಿ ಅಭ್ಯರ್ಥಿ ಯಾರೆಂದು ಘೋಷಿಸಲಿ ನೋಡೋಣ ಎಂದರು.ರಾಹುಲ್ ಬಾಬಾ ಮೇಲೆ ಇಂಡಿ ಕೂಟದ ಯಾರಿಗೂ ನಂಬಿಕೆಯಿಲ್ಲ. ಸ್ವತಃ ಕಾಂಗ್ರೆಸ್ಸಿಗರಿಗೇ ವಿಶ್ವಾಸವಿಲ್ಲ. ಇಂಡಿ ಕೂಟದ ಸ್ಥಿತಿ ಇಂದು"ದಿಲ್ಲಿ ಮೇ ದೋಸ್ತಿ- ಕಲ್ಕತ್ತಾ ಮೇ ಕುಸ್ತಿ" ಎನ್ನುವಂತಿದೆ ಎಂದು ಜೋಶಿ ಲೇವಡಿ ಮಾಡಿದರು.ದೇಶ ವಿರೋಧಿಗಳ ಜತೆ, ಪಿಎಫ್ ಐನೊಂದಿಗೆ ಕಾಂಗ್ರೆಸ್ ನಂಟು ಬೆಳೆಸಿಕೊಂಡಿದೆ. ಕಾಂಗ್ರೆಸ್ ಧ್ವಜದಲ್ಲಿ ಕೇಸರಿ ಇರುವ ಕಾರಣಕ್ಕೆ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಕೇರಳದಲ್ಲಿ ಮುಸ್ಲಿಂ ಲೀಗ್ ಕಾಂಗ್ರೆಸ್ ಧ್ವಜ ಬಿಟ್ಟು ಬರುವಂತೆ ಹೇಳಿತು. ರಾಹುಲ್ ಮುಸ್ಲಿಂ ಲೀಗ್ ಧ್ವಜ ಹಿಡಿದೇ ಹೋದರು. ಇದು ನಮ್ಮ ದೇಶದ ದುರ್ದೈವ ಎಂದು ಜೋಶಿ ಹೇಳಿದರು.ಸಿಎಂ ಸಿದ್ದರಾಮಯ್ಯ ಅಕ್ಕ-ಪಕ್ಕದಲ್ಲಿ ಇರುವವರು ಹಿಂದೂ ಧರ್ಮವನ್ನು ಸಂಪೂರ್ಣ ನಿರ್ನಾಮ ಮಾಡುತ್ತೇವೆಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ರೂಪದಲ್ಲೇ ಇದ್ದಾರೆ ಹಿಂದೂ ವಿರೋಧಿಗಳು ಎಂದು ಆರೋಪಿಸಿದರು.ಭಾರತದಲ್ಲಿ ಆರ್ಥಿಕ ಸುಧಾರಣೆ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡ ವಿಕಸಿತ ಭಾರತದತ್ತದ ಹೆಜ್ಜೆ ಜಗತ್ತಿನ ಕಣ್ಣು ಕುಕ್ಕುವಂತಿದೆ. ಸುರಕ್ಷಿತ ಭಾರತ ನಿರ್ಮಾಣಕ್ಕಾಗಿ ಮೋದಿ ಸಂಕಲ್ಪ ತೊಟ್ಟಿದ್ದಾರೆ. ಇಂಥ ಒಬ್ಬ ಸಂತನನ್ನು ಮತ್ತೆ ಪ್ರಧಾನಿಯಾಗಿಸಲು ಬಿಜೆಪಿಎನ್ನು ಗೆಲ್ಲಿಸಿ ಎಂದು ಜೋಶಿ ಮನವಿ ಮಾಡಿದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Prabhas Fan: ಯುವತಿಯ ಬೆನ್ನ ಮೇಲೆ ಬಾಹುಬಲಿ ಟ್ಯಾಟೂ.. ಅರೆನಗ್ನ ಪೋಟೋ ಶೇರ್ ಮಾಡಿದ ಪ್ರಭಾಸ್ ಲೇಡಿ ಫ್ಯಾನ್!!HD Kumaraswamyವಿದ್ಯಾರ್ಥಿನಿಯರು ಹುಟ್ಟುಹಬ್ಬ ಆಚರಿಸಿಕೊಳ್ಳುವಂತಿಲ್ಲ.. ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ: ಕಾಲೇಜಿನ ಖಡಕ್ ಆದೇಶ
Lok Sabha Elections 2024 Rahul Gandhi Pralhad Joshi News Pralhad Joshi Statement In Hubballi Pralhad Joshi Latest News In Kannada Pralhad Joshi Campaign Pralhad Joshi On Rahul Gandhi Pralhad Joshi On Article 370
United States Latest News, United States Headlines
Similar News:You can also read news stories similar to this one that we have collected from other news sources.
ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Read more »
ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
Read more »
ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿHarshika Poonachcha meets Prahlad Joshi: ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
Read more »
Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿ ನಿಂತ ನಾಯಕ ಪ್ರಹ್ಲಾದ ಜೋಶಿLok Sabha Election 2024: ಧಾರವಾಡದ ಮೊರಬದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರ ರೋಡ್ ಶೋ, ಮತಯಾಚನೆ ನಡೆಸಿ ಮಾತನಾಡಿದರು.
Read more »
ಜನರನ್ನು ಹಸಿವಿನಿಂದ ಬಳಲಲು ಬಿಡಲಿಲ್ಲ ಕೇಂದ್ರ ಸರ್ಕಾರ: ಪ್ರಹ್ಲಾದ ಜೋಶಿPradhan Mantri Garib Kalyan Yojana : ನಿಜವಾಗಿ ಹಸಿವು ನೀಗಿಸಿದ್ದು ಕೇಂದ್ರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಎಂದು ಪ್ರಹ್ಲಾದ ಜೋಶಿ ಹೇಳಿದರು.
Read more »
ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆPralhad Joshi: ದೇಶದಲ್ಲಿ ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ. ಯಾರೂ ಇದಕ್ಕೆಲ್ಲ ಕಿವಿಗೊಡಬೇಡಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು.
Read more »
