ಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳಿನ ಸರದಾರರು. ನ್ಯಾಶನಲ್ ಒಬಿಸಿ ಕಮಿಷನ್ ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟೀಸ್ ನನ್ನ ಬಳಿ ಇದೆ ಎಂದು ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ನ್ಯಾಶನಲ್ ಒಬಿಸಿ ಕಮಿಷನ್ ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.Diabetes Control FruitsSACHIN TENDULKAR BIRTHDAY Sachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ.. ಸಚಿನ್ ತೆಂಡೂಲ್ಕರ್ ಎಷ್ಟು ಸಾವಿರ ಕೋಟಿ ಆಸ್ತಿಗೆ ಒಡೆಯ ಗೊತ್ತಾ?ಮನೆ ಮುಂದೆಯೇ ಸಿಗುವ ಈ ಹೂವನ್ನು ಸೇವಿಸಿದರೆ ಕರಗುವುದು ಯೂರಿಕ್ ಆಸಿಡ್ !ಫ್ಯುರಿನ್ ಕಲ್ಲುಗಳು ಕೂಡಾ ಮಲದ ಮೂಲಕವೇ ಹೊರ ಬರುವುದು ರಾಜ್ಯದಲ್ಲಿ ಒಬಿಸಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಬಳಿಸಿ ಮುಸ್ಲಿಂರಿಗೆ ಕೊಡುತ್ತಿರುವುದು ಸತ್ಯ. ನಮ್ಮ ಬಳಿ ದಾಖಲೆ ಇದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ., ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು. ಈಗ ಚುನಾವಣೆ ಕಾರಣದಿಂದ, ದಲಿತ ಒಬಿಸಿ ಮೀಸಲಾತಿ ಕಬಳಿಸುತ್ತಿಲ್ಲ. ಮುಸ್ಲಿಂರಿಗೆ ನೀಡುತ್ತಿಲ್ಲ ಎಂದು ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಜೋಶಿ ಆರೋಪಿಸಿದರು. ಸುಳ್ಳಿನ ಸರದಾರರು. ನ್ಯಾಶನಲ್ ಒಬಿಸಿ ಕಮಿಷನ್ ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟೀಸ್ ನನ್ನ ಬಳಿ ಇದೆ ಎಂದು ಜೋಶಿ ಹೇಳಿದರು.ಒಬಿಸಿ ಕಮಿಷನ್ ಗೆ ಸಿಎಂ ಪತ್ರ ಬರೆದಿಲ್ಲ ಎಂದಾದರೆ ಹಂಸರಾಜ್ ಅವರು ನೀಡಿರುವ ನೋಟೀಸ್ ಗೆ ಉತ್ತರ ಕೊಡಲಿ ಹಾಗಿದ್ದರೆ ಎಂದು ಇದೇ ವೇಳೆ ಪ್ರಹ್ಲಾದ್ ಜೋಶಿ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದರು. ಅತ್ಯಂತ ಅಪಾಯಕಾರಿ: ಎಸ್ಸಿ, ಎಸ್ಟಿ ಮೀಸಲಾತಿಯನ್ನು ಕಬಳಿಸಿ ತಮ್ಮ ವೋಟ್ ಬ್ಯಾಂಕ್ ಮುಸ್ಲಿಂರಿಗೆ ಕೊಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದು ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದರು.ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಸುಪ್ರೀಂ ಕೋರ್ಟ್ ಸಹ ಇದನ್ನು ಸ್ಪಷ್ಟಪಡಿಸಿದೆ ಎಂದರು. ರಾಜ್ಯದ ಜನರ ತೆರಿಗೆ ಹಣಕ್ಕೆ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಸಿಎಂ ಸಿದ್ದರಾಮಯ್ಯ ಕರೆ ಈ ವಿಷಯದಲ್ಲಿ ಸಿಎಂ ಜನರ ದಾರಿ ತಪ್ಪಿಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನವೇ ಮುಸ್ಲಿಂರಿಗೆ ಮೀಸಲಾತಿ ವಾಪಸ್ ಕೊಡುವುದಾಗಿ ಹೇಳಿದ್ದು, ಈಗದನ್ನು ಸಾಧಿಸುತ್ತಿದ್ದಾರೆ ಎಂದು ಪ್ರಲ್ಹಾದ ಜೋಶಿ ಆರೋಪಿಸಿದರು. ಬಿಜೆಪಿ ಸರ್ಕಾರ ಇದ್ದಾಗ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2 ಪರ್ಸೆಂಟ್ ಮೀಸಲಾತಿ ಕಲ್ಪಿಸಲು ಇವರು ವಿರೋಧಿಸಿದ್ದರು ಎಂದು ಜೋಶಿ ಹೇಳಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಎಷ್ಟು ಕೋಟಿ ಕೊಟ್ಟರು ನಾಗಚೈತನ್ಯ ಜೊತೆ ನಟಿಸುವುದಿಲ್ಲ ಎಂದ ಸ್ಟಾರ್ ನಟಿ..! ಯಾರು ಗೊತ್ತಾ ಆ ಚೆಲುವೆ?Ranbir Kapoor: ಕಳೆದ 3 ವರ್ಷಗಳಿಂದ 'ರಾಮಾಯಣ'ಕ್ಕಾಗಿ ಈ ಕೆಲಸ ಮಾಡುತ್ತಿದ್ದಾರೆ ರಣಬೀರ್ ಕಪೂರ್ಹೃದಯಾಘಾತಕ್ಕೂ ಮುನ್ನ ಸೊಂಟದ ಮೇಲಿನ ಈ 5 ಅಂಗಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ..!ದಿನಕ್ಕೊಂದು ಲೋಟ ಈ ನೀರು ಕುಡಿದರೆ ಗ್ಯಾಸ್, ಆಸಿಡಿಟಿ ಸಮಸ್ಯೆಯಿಂದ ಸಿಗುವುದು ಶಾಶ್ವತ ಮುಕ್ತಿ
BJP Congress Dalit Insurance Injustice For Dalits Allegation Against Congress OBC Reservation For Muslims
United States Latest News, United States Headlines
Similar News:You can also read news stories similar to this one that we have collected from other news sources.
ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Read more »
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ಸ್ವಲ್ಪ ತುಂಬಿಸುವಂತಹ ತೀರ್ಪನ್ನು ಸುಪ್ರೀಂ ನೀಡಿದೆ: ಸಚಿವ ದಿನೇಶ್ ಗುಂಡೂರಾವ್ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ.
Read more »
ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
Read more »
ಕಾಂಗ್ರೆಸ್ ರಾಜ್ಯದ ಖಜಾನೆ ಲೂಟಿ ಮಾಡಿದೆ : ಪ್ರಲ್ಹಾದ ಜೋಶಿ ಆರೋಪ900 ಕೋಟಿ ಮುಂಗಡ: ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ರಾಜ್ಯಕ್ಕೆ ಮುಂಗಡವಾಗಿಯೇ 900 ಕೋಟಿ ರು. ಬಿಡುಗಡೆ ಮಾಡಿದೆ. ಯುಪಿಎ ಅವಧಿಗಿಂತ ಹೆಚ್ಚೇ ಅನುದಾನವನ್ನು ನಾವು ನೀಡಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದರು.
Read more »
ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿHarshika Poonachcha meets Prahlad Joshi: ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
Read more »
ಸನಾತನ ಹಿಂದೂ ಧರ್ಮದ ಉಳಿವಿಗೆ ಮತ್ತೆ ಮೋದಿ ಬೆಂಬಲಿಸಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆದೇಶವಾಸಿಗಳಲ್ಲಿ ಧಾರ್ಮಿಕ ನಂಬಿಕೆ ಉಳಿಸುವ ಕೆಲಸವಾಗಬೇಕಿದೆ. ಮತಾಂತರದಂತಹ ಅಹಿತಕರ ಚಟುವಟಿಕೆಗಳಿಂದ ಹಿಂದೂಗಳನ್ನು, ಹಿಂದೂ ಮಹಿಳೆಯರನ್ನು ರಕ್ಷಿಸುವ ಕಾರ್ಯ ಅವಶ್ಯವಾಗಿದೆ. ಧಾರ್ಮಿಕ ಅನುಸರಣೆಗೆ ಸ್ವಾತಂತ್ರ್ಯದ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
Read more »
