AP Assembly elections 2024 : ಆಂಧ್ರಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ, ಬಿಜೆಪಿ, ಜನಸೇನಾ ಒಕ್ಕೂಟ ರೋಚಕ ಗೆಲುವು ಸಾಧಿಸಿದೆ, ಇದರ ಬೆನ್ನಲ್ಲೆ, ಚಂದ್ರಬಾಬು ನಾಯ್ಡು ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಆಡಳಿತ ಬದಲಾವಣೆಗೆ ನಟ ರಜನಿಕಾಂತ್ ಕಾರಣ ಎಂದು ಕೆಲ ಅಭಿಮಾನಿಗಳು ಹೇಳುತ್ತಿದ್ದಾರೆ.
AP Assembly elections 2024 : ಆಂಧ್ರಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ, ಬಿಜೆಪಿ, ಜನಸೇನಾ ಒಕ್ಕೂಟ ರೋಚಕ ಗೆಲುವು ಸಾಧಿಸಿದೆ, ಇದರ ಬೆನ್ನಲ್ಲೆ, ಚಂದ್ರಬಾಬು ನಾಯ್ಡು ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಆಡಳಿತ ಬದಲಾವಣೆಗೆ ನಟ ರಜನಿಕಾಂತ್ ಕಾರಣ ಎಂದು ಕೆಲ ಅಭಿಮಾನಿಗಳು ಹೇಳುತ್ತಿದ್ದಾರೆ. ಅದು ಹೇಗೆ ಗೊತ್ತೆ..? ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ.ಆಂಧ್ರದಲ್ಲಿ ಟಿಡಿಪಿ, ಬಿಜೆಪಿ, ಜನಸೇನಾ ಒಕ್ಕೂಟ ರೋಚಕ ಗೆಲುವು ಸಾಧಿಸಿದೆ,ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಪತ್ನಿ ಯಾರು ಗೊತ್ತಾ? ಪತಿಯಂತೆ ಇವರು ಕೂಡ ಸಖತ್ ಫೇಮಸ್!ನಟಿ ಪಾರ್ವತಿ ಮೆನನ್ ಮದುವೆ ಫೋಟೋಸ್ ವೈರಲ್.. ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರೇ ಮಿಲನಾ ಚಿತ್ರದ ನಟಿ!?ಮೈ ಕೈ ಸಣ್ಣಗಿದ್ದು ಹೊಟ್ಟೆ ಭಾಗ ಮಾತ್ರ ದುಂಡಗಿದೆಯೇ? ಮೊಸರಿಗೆ ಈ ಪುಡಿ ಬೆರೆಸಿ ಸೇವಿಸಿ,ಒಂದೇ ವಾರದಲ್ಲಿ ಹೊಟ್ಟೆಯೂ ಚಪ್ಪಟೆಯಾಗುವುದುನಿಂಬೆ ರಸಕ್ಕೆ ಒಂದು ಸ್ಪೂನ್ ಈ ಎಣ್ಣೆಯನ್ನು ಮಿಕ್ಸ್ ಮಾಡಿ ಹಚ್ಚಿ: 10 ನಿಮಿಷದಲ್ಲಿ ಬಿಳಿ ಕೂದಲು ಗಾಢ ಕಪ್ಪು ಬಣ್ಣಕ್ಕೆ ತಿರುಗುತ್ತೆ! ಕಳೆದ 2 ತಿಂಗಳಿಂದ ಭಾರತದಾದ್ಯಂತ ರಾಜಕೀಯ ಅಖಾಡ ಬಿಸಿಯಾಗಿದೆ. ಕಳೆದ ಏಪ್ರಿಲ್‌ನಲ್ಲಿ ತಮಿಳುನಾಡಿನಲ್ಲಿ ಮೊದಲ ಹಂತದಲ್ಲಿ ಆರಂಭವಾದ ಸಂಸತ್ ಚುನಾವಣೆಯು ಭಾರತದ ವಿವಿಧ ರಾಜ್ಯಗಳಲ್ಲಿ 7 ಹಂತಗಳಲ್ಲಿ ನಡೆಯಿತು. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆದಿವೆ. ಇದರಲ್ಲಿ ಆಂಧ್ರಪ್ರದೇಶದಲ್ಲಿ ಸರ್ಕಾರ ಬದಲಾವಣೆಯಾಗಿದೆ. ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್‌ಪಿ ವಿರುದ್ಧ ತೆಲುಗು ದೇಶಂ ಪಕ್ಷ, ಜನಸೇನಾ ಪಕ್ಷ ಮತ್ತು ಬಿಜೆಪಿ ಮೈತ್ರಿ ಗುಡುಗಿದ್ದವು. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು. ನಿನ್ನೆಯಷ್ಟೇ ಸಂಸತ್ ಚುನಾವಣಾ ಫಲಿತಾಂಶದ ಜೊತೆಗೆ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶವೂ ಪ್ರಕಟವಾಗಿದೆ. ಇದರಲ್ಲಿ ವೈಎಸ್‌ಆರ್ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಇದರಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರ ಕಳೆದುಕೊಂಡಿದ್ದಾರೆ.ಜೂನ್ 9 ರಂದು ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಪಕ್ಷದ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಇದೇ ವೇಳೆ ಚಂದ್ರಬಾಬು ನಾಯ್ಡು ಅವರ ಈ ಯಶಸ್ಸಿಗೆ ರಜನಿಕಾಂತ್ ಕಾರಣ ಎಂದು ಹಲವರು ಹೇಳುತ್ತಿದ್ದಾರೆ. ಹೌದು.. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಾಲಿವುಡ್ ಸೂಪರ್‌ಸ್ಟಾರ್ ನಟ ಎನ್‌ಟಿ ರಾಮರಾವ್ ಅವರ ಜನ್ಮ ಶತಮಾನೋತ್ಸವವನ್ನು ಕಳೆದ ವರ್ಷ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ನಟ ರಜನಿಕಾಂತ್ ಆಗಮಿಸಿದ್ದರು. ಪ್ರಮುಖ ಕೆಲಸವಿದ್ದರೂ ಅದನ್ನು ಬಿಟ್ಟು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಆ ವೇಳೆ ತೆಲುಗು ದೇಶಂ ಪಕ್ಷದ ನಾಯಕ ಹಾಗೂ ಎನ್ ಟಿಆರ್ ಅಳಿಯ ಚಂದ್ರಬಾಬು ನಾಯ್ಡು ಅವರನ್ನು ತಲೈವಾ ಹೊಗಳಿದ್ದರು.ಚಂದ್ರಬಾಬು ನಾಯ್ಡು ಅವರೊಂದಿಗಿನ 30 ವರ್ಷಗಳ ಸ್ನೇಹದ ಬಗ್ಗೆ ಮಾತನಾಡಿದ್ದ ರಜನಿ, ಚಂದ್ರಬಾಬು ನಾಯ್ಡು ಅವರು ರಾಜಕೀಯ ದಾರ್ಶನಿಕರಾಗಿದ್ದಾರೆ ಅಂತ ಹೊಗಳಿದರು. ಅಲ್ಲದೆ, ತಾವು ಹೈದರಾಬಾದ್‌ಗೆ ಬಂದಾಗಲೆಲ್ಲಾ ನಾಯ್ಡು ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದರು. ಅಷ್ಟೇ ಅಲ್ಲ ಬಾಬು ಸದಾ ಜನಸೇವೆ ಬಗ್ಗೆ ಚಿಂತಿಸುತ್ತಾರೆ ಎಂದಿದ್ದರು. ರಜನಿಕಾಂತ್ ಅವರ ಭಾಷಣಕ್ಕೆ ಆಂಧ್ರಪ್ರದೇಶದ ವಿವಿಧ ವಲಯಗಳಿಂದ ಖಂಡನೆ ವ್ಯಕ್ತವಾಗಿತ್ತು. ಅದರಲ್ಲೂ ವೈಎಸ್‌ಆರ್ ಕಾಂಗ್ರೆಸ್‌ನ ನಾಯಕಿ ನಟಿ ರೋಜಾ ರಜನಿಕಾಂತ್ ಹೊಗಳಿಕೆಯನ್ನು ನೇರವಾಗಿ ಟೀಕಿಸಿದ್ದರು. ಇದರ ಬೆನ್ನಲ್ಲೇ ರಜನಿ ಅವರು ಚಂದ್ರಬಾಬು ನಾಯ್ಡು ಅವರನ್ನು ಬೆಂಬಲಿಸಿ ಹೊಗಳಿರುವುದು ಅಲ್ಲಿನ ಆಡಳಿತ ಬದಲಾವಣೆಗೆ ಕಾರಣವಾಗಿರಬಹುದು ಎನ್ನುತ್ತಿದ್ದಾರೆ ತಲೈವಾ ಅಭಿಮಾನಿಗಳು ಹಾಗೂ ರಾಜಕೀಯ ವಿಮರ್ಶಕರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ತಾನು ಸಾಯುವ ವಿಷಯ ಮೊದಲೇ ತಿಳಿದು ಬಡ ವಿದ್ಯಾರ್ಥಿಗಳಿಗೆ ಕೋಟಿಗಟ್ಟಲೆ ಆಸ್ತಿ ದಾನ ಮಾಡಿದ ಸ್ಟಾರ್ ನಟಿ ಈಕೆ!!Shivamogga Lokasabha Election Result 20204:ಶಿವಮೊಗ್ಗದಲ್ಲಿ ಯಾರಿಗೆ ಎಷ್ಟು ಮತ? ರಾಘವೇಂದ್ರ ಭಾರೀ ಗೆಲುವಿಗೆ ಕಾರಣವಾಗಿದ್ದ ಫ್ಯಾಕ್ಟರ್ ಯಾವುದು?Bengaluru North Lok Sabha Election Result 2024: ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆಗೆ ಗೆಲುವು
N Chandrababu Naidu Pawan Kalyan AP Assembly Elections 2024 TDP YSR Congress N Chandrababu Naidu Winning In Ap Assembly Electi Andhra Pradesh Assembly Elections 2024 Rajinikanth N Chandrababu Naidu Meeting ರಜನಿಕಾಂತ್ ಚಂದ್ರಬಾಬು ನಾಯ್ಡು ಪವನ್ ಕಲ್ಯಾಣ್
United States Latest News, United States Headlines
Similar News:You can also read news stories similar to this one that we have collected from other news sources.
ವಿಷ್ಣುವರ್ಧನ್ ಕೈಗೆ ಧರಿಸುತ್ತಿದ್ದ ಕಡಗ ನೀಡಿದ್ದು ಇವರೇ ! ಈಗ ಯಾರ ಬಳಿ ಇದೆ ಗೊತ್ತಾ ಅದು ?ಹಿರಿಯ ನಟ ವಿಷ್ಣುವರ್ಧನ್ ಅಂದ ಕೂಡಲೇ ಈಗಲೂ ಕಣ್ಣಿಗೆ ಕಟ್ಟುವುದು ಅವರ ಕೈಯ್ಯಲ್ಲಿ ಇದ್ದ ಕಡಗ. ಪ್ರತೀ ಒಂದು ಸಿನಿಮಾದಲ್ಲಿಯೂ ವಿಷ್ಣುವರ್ಧನ ಆ ಕಡಗ ಹಾಕಿಕೊಂಡೇ ಇರುತ್ತಿದ್ದರು.
Read more »
ತಲೈವಾ ಕೂಲಿ ಸಿನಿಮಾ ನಿರ್ದೇಶನಕ್ಕಾಗಿ ಲೋಕೇಶ್ ಕನಕರಾಜ್ ಅವರು ಪಡೆಯುವ ಸಂಬಳ ಎಷ್ಟು ಗೊತ್ತಾ!?Kooli : ರಜನಿಕಾಂತ್ ಅಭಿನಯದ ಕೂಲಿ ಸಿನಿಮಾ ಲೋಕೇಶ್ ಕನಕರಾಜ್ ಅವರ ನಿರ್ದೇಶನದಲ್ಲಿ ಸಿನಿಮಾ ಸಜ್ಜಾಗುತ್ತಿದ್ದು, ರಜನೀಕಾಂತ್ ಅವರೊಂದಿಗೆ ಇದು ಮೊದಲ ಯೋಜನೆಯಾಗಿದ್ದು, ಲೋಕೇಶ್ ಕನಕರಾಜ್ ಅವರು ಪಡೆಯುವ ಸಂಬಳ ಎಷ್ಟು ಗೊತ್ತಾ ...
Read more »
ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ, ಸರ್ಕಾರದ ಸಡಿಲ ನೀತಿಯೇ ಕಾರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶಯುವತಿ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಸರ್ಕಾರದ ಸಡಿಲ ನಿಲುವುಗಳೇ ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read more »
ಈ ದೇವಸ್ಥಾನಕ್ಕೆ ನೀವು ಜೋಡಿಯಾಗಿ ಹೋದರೆ, ನಿಮ್ಮ ಇಷ್ಟಾರ್ಥಗಳೆಲ್ಲ ಸಿದ್ದಿಯಾಗುತ್ತವೆ...!Temple Blessing : ಈ ದೇವಸ್ಥಾನಗಳಿಗೆ ನೀವು ಜೋಡಿಯಾಗಿ ಹೋದರೆ ನಿಮ್ಮ ಇಷ್ಟಾರ್ಥಗಳೆಲ್ಲಾ ಸಿದ್ಧವಾಗುತ್ತವೆ ಆ ದೇವಸ್ಥಾನ ಯಾವುದು ಗೊತ್ತಾ ಇಲ್ಲಿದೆ ನೋಡಿ.
Read more »
ಕೇವಲ ₹200ಕ್ಕೆ ಸ್ಟಂಟ್ ಮಾಡ್ತಾಯಿದ್ದ ದುನಿಯಾ ವಿಜಯ್ ಹೀರೋ ಆಗಿದ್ದು ಹೇಗೆ ಗೊತ್ತಾ..?ಕರಿಚಿರತೆ, ಸ್ಯಾಂಡಲ್‌ವುಡ್ ಸಲಗ, ದುನಿಯಾ ವಿಜಿ ಹೀಗೆ ಕರೆಸಿಕೊಳ್ಳುವ ದುನಿಯಾ ವಿಜಯ್ ಅಲಿಯಾಸ್ ಬಿ.ಆರ್.ವಿಜಯ್ ಕುಮಾರ್ ಕನ್ನಡಚಿತ್ರರಂಗದಲ್ಲಿ ಹಲವಾರು ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ನೀಡಿದವರು.
Read more »
ಅಬುಧಾಬಿ : ಪ್ರಧಾನಿ ಮೋದಿ ಉದ್ಘಾಟಿಸಿದ ಮಂದಿರ.. 3ನೇ ಬಾರಿಗೆ ದೇಗುಲಕ್ಕೆ ಭೇಟಿ ನೀಡಿದ ಸುಪ್ರೀಂ ಸ್ಟಾರ್Abu Dabhi : ಇತ್ತೀಚೆಗಷ್ಟೇ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಅಮೆರಿಕಕ್ಕೆ ಭೇಟಿ ನೀಡಿದಾಗ ಅಲ್ಲಿನ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಈ ವೇಳೆ ಶರತ್ಕುಮಾರ್ ಆ ದೇವಸ್ಥಾನಕ್ಕೆ ಹೋಗಿದ್ದಾರೆ.
Read more »
