ರಾಜ್ಯ ಬಿಜೆಪಿ ವರಿಷ್ಠ ಬಿ. ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಸದಸ್ಯರ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳ ವಿರುದ್ಧ ಹೋರಾಟ ನಡೆಸುವ ಸಂಬಂಧ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವರ ಜೋಶಿ ತಿಳಿಸಿದರು.
ರಾಜ್ಯ ಬಿಜೆಪಿ ವರಿಷ್ಠ ಬಿ. ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಸದಸ್ಯರ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳ ವಿರುದ್ಧ ಹೋರಾಟ ನಡೆಸುವ ಸಂಬಂಧ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವರ ಜೋಶಿ ತಿಳಿಸಿದರು.
ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ತೀವ್ರ ಹೋರಾಟKriti SanonHair care tipsರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜ್ಯ ಬಿಜೆಪಿ ವರಿಷ್ಠ ಬಿ. ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಸದಸ್ಯರ ಸಭೆಯಲ್ಲಿ ಹೋರಾಟ ನಡೆಸುವ ಸಂಬಂಧ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಜೋಶಿ ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ, ದುರಾಡಳಿತದ ವಿರುದ್ಧ ಜನಜಾಗೃತಿಯನ್ನುಂಟು ಮಾಡಲೆಂದು ಹೋರಾಟಕ್ಕಿಳಿಯಲಾಗುತ್ತಿದೆ ಎಂದಿದ್ದಾರೆ.ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ವಿಪರೀತ ಭ್ರಷ್ಟಾಚಾರದಲ್ಲಿ ತೊಡಗಿದೆ. ಇದರ ವಿರುದ್ಧ ಪ್ರತಿಪಕ್ಷ ಬಿಜೆಪಿ ಹೋರಾಟವನ್ನ ಮತ್ತಷ್ಟು ತೀವ್ರಗೊಳಿಸುವುದು ಅನಿವಾರ್ಯ ಎಂಬ ಅಭಿಪ್ರಾಯಕ್ಕೆ ಇಂದು ಸೇರಿದ ಸಭೆಯಲ್ಲಿ ಒಕ್ಕೊರಲ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಮಾಜಿ ಸಿಎಂ ಡಿವಿ ಸದಾನಂದ ಗೌಡ, ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣ ಸ್ವಾಮಿ, ಶಾಸಕ ಅಶ್ವಥ್ ನಾರಾಯಣ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಪ್ರಮುಖರು ಮುಖಂಡರು ಉಪಸ್ಥಿತರಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗಂಭೀರ್ ಮುಖ್ಯ ಕೋಚ್ ಆಗಿ ಮುಂದುವರೆಯುವುದು ದೊಡ್ಡ ಟಾಸ್ಕ್: ಶಾಕಿಂಗ್ ಹೇಳಿಕೆ ಕೊಟ್ಟ ರವಿಶಾಸ್ತ್ರಿ...Deepika PadukoneTeam Indiaಬಾಲಿವುಡ್ ಸ್ಟಾರ್ ಕಿಡ್ಸ್ ಟೀಚರ್ ಕನ್ನಡದ ಈ ಸೀರಿಯಲ್ ನಟಿ ! ತೆಂಡೂಲ್ಕರ್ ಮಗಳಿಗೂ ಪಾಠ ಹೇಳಿದ್ದಾರೆ!!ʼಈʼ ಖ್ಯಾತ ವ್ಯಕ್ತಿಯೊಂದಿಗೆ ಕೀರ್ತಿ ಸುರೇಶ್ ಮದುವೆ ಫಿಕ್ಸ್!? ಸೌತ್ ಚೆಲುವೆಯ ಕೈ ಹಿಡಿಯೋ ವರ ಯಾರು ಗೊತ್ತಾ?ರಶ್ಮಿಕಾ, ಶ್ರೀಲೀಲಾ ಇಬ್ಬರೂ ಅಲ್ಲ.. ಕನ್ನಡದ ʼಈʼ ಖ್ಯಾತ ನಟಿಯೊಂದಿಗೆ ವಿಜಯ್ ದೇವರಕೊಂಡ ರೊಮ್ಯಾನ್ಸ್..! ಯಾರು ಅಂತಾ ಗೊತ್ತಾದ್ರೆ ಶಾಕ್ ಆಗೋದು ಫಿಕ್ಸ್!"ಇವತ್ತಿಗೂ ಐಶ್ವರ್ಯಾ ರೈ ಅವರನ್ನು ಮರೆಯಲು ಸಾಧ್ಯವಾಗಿಲ್ಲ".. ಮಾಜಿ ಗೆಳತಿ ನೆನೆದ ಸಲ್ಮಾನ್ ಖಾನ್ ಮಾಡಿದ್ದೇನು ಗೊತ್ತಾ?Dina Bhavishya: ಇಂದು ಈ ರಾಶಿಯ ಜನರಿಗೆ ಅದೃಷ್ಟದ ದಿನ.. ಸರ್ವಾರ್ಥ ಸಿದ್ಧಿ ಯೋಗದಿಂದ ಬಹುದಿನದ ಕನಸು ನನಸಾಗುವ ಸಮಯ!
BJP State President B Y Vijayendra MUDA Scam Valmiki Scam Karnataka BJP Members Protest Over MUDA And Valmi Siddaramaiah DK Shivakumar ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಮುಡಾ ನಿವೇಶನ ಹಂಚಿಕೆ ವಾಲ್ಮೀಕಿ ನಿಗಮ
United States Latest News, United States Headlines
Similar News:You can also read news stories similar to this one that we have collected from other news sources.
ರೈತರ ಸಂಕಷ್ಟಕ್ಕೆ ಸ್ಪಂದಿಸಲಾಗದ ಬಲಹೀನ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶPralhad Joshi: ಕಳೆದೆರೆಡು ವರ್ಷದಲ್ಲಿ ಧಾರವಾಡ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಹೆಚ್ಚಿದ ವರದಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಸಚಿವರು ಟ್ವೀಟ್ ಮಾಡಿದ್ದಾರೆ.
Read more »
ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ-ವಿಜಯೇಂದ್ರರಾಜ್ಯ ಸರಕಾರವು ಒಂದೆಡೆ ಎಸ್‍ಟಿ ಅಭಿವೃದ್ಧಿ ನಿಗಮ, ಎಸ್‍ಇಪಿ ಟಿಎಸ್‍ಪಿಗಳಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
Read more »
ಇಡಿ-ಸಿಬಿಐ ಬಳಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರದ ಬೆದರಿಕೆಗೆ ನಾವು ಬಗ್ಗುವುದಿಲ್ಲ: ಕೃಷ್ಣ ಬೈರೇಗೌಡಗುರುವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಛೀಮಾರಿ ಹಾಕಿದ ಅವರು,“ ವಾಲ್ಮೀಕಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆಗೊಳಪಟ್ಟವರ ಮೇಲೆ ದಬಾವಣೆ ನಡೆಸುತ್ತಿದ್ದಾರೆ.
Read more »
ಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಸಚಿವ್ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಗೆ ಬಡವರ ಬಗ್ಗೆ ಸ್ವಲ್ಪವೂ ಕಾಲಾಜಿ ಇಲ್ಲ ಎಂದು ಜೋಶಿ ದೂರಿದ್ದಾರೆ.
Read more »
ಅತಿವೃಷ್ಟಿ ಪರಿಹಾರ; ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪರಾಜ್ಯದಲ್ಲಿ ಅತಿವೃಷ್ಟಿ ತೀವ್ರವಾಗಿದ್ದರೂ ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ಅತ್ಯಂತ ಕಡಿಮೆ ಮೊತ್ತದ ಪರಿಹಾರ ಘೋಷಿಸುತ್ತಿದೆ ಎಂದು ದೂರಿದರು.
Read more »
ಎಸ್ ಸಿ/ಎಸ್ ಟಿ ಹಣ ದುರುಪಯೋಗ: ಸಿಎಂ ರಾಜೀನಾಮೆ, ಸಿಬಿಐ ತನಿಖೆಗೆ ಸಚಿವ ಪ್ರಲ್ಹಾದ ಜೋಶಿ ಪಟ್ಟುನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಮತ್ತು ಮೂಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಕುರಿತು ಪ್ರತಿಕ್ರಿಯಿಸಿದರು.
Read more »
