ರಾತ್ರಿ ಹೊತ್ತು ಉಗುರನ್ನು ಕತ್ತರಿಸಿದರೆ ಏನಾಗುತ್ತದೆ ಗೊತ್ತಾ? ಕತ್ತರಿಸಬಾರದು ಎನ್ನುವುದಕ್ಕೆ ಇಲ್ಲಿದೆ ಕಾರಣ!

Nails News

ರಾತ್ರಿ ಹೊತ್ತು ಉಗುರನ್ನು ಕತ್ತರಿಸಿದರೆ ಏನಾಗುತ್ತದೆ ಗೊತ್ತಾ? ಕತ್ತರಿಸಬಾರದು ಎನ್ನುವುದಕ್ಕೆ ಇಲ್ಲಿದೆ ಕಾರಣ!
CutNightReason
  • 📰 Zee News
  • ⏱ Reading Time:
  • 85 sec. here
  • 32 min. at publisher
  • 📊 Quality Score:
  • News: 138%
  • Publisher: 63%

Nails : ರಾತ್ರಿ ಹೊತ್ತು ಉಗುರು ಕತ್ತರಿಸುವ ಅಭ್ಯಾಸವಿದ್ಯಾ ಅದನ್ನು ಮೊದಲು ನಿಲ್ಲಿಸಿ, ಮನೇಲಿ ಯಾವಾಗಲೂ ರಾತ್ರಿ ಹೊತ್ತು ಉಗುರನ್ನು ಕತ್ತರಿಸಬಾರದು ಎಂದು ಹೇಳುತ್ತಲೇ ಇರುತ್ತಾರೆ ಅದು ಯಾಕೆ ಗೊತ್ತಾ ಇಲ್ಲಿದೆ ನೋಡಿ.

Nails : ರಾತ್ರಿ ಹೊತ್ತು ಉಗುರು ಕತ್ತರಿಸುವ ಅಭ್ಯಾಸವಿದ್ಯಾ ಅದನ್ನು ಮೊದಲು ನಿಲ್ಲಿಸಿ, ಮನೇಲಿ ಯಾವಾಗಲೂ ರಾತ್ರಿ ಹೊತ್ತು ಉಗುರನ್ನು ಕತ್ತರಿಸಬಾರದು ಎಂದು ಹೇಳುತ್ತಲೇ ಇರುತ್ತಾರೆ ಅದು ಯಾಕೆ ಗೊತ್ತಾ ಇಲ್ಲಿದೆ ನೋಡಿ.ಅದಲ್ಲದೆ ಪೂರ್ವಜರು ಉಗುರನ್ನು ಕತ್ತರಿಸಲು ಕತ್ತರಿ ಮತ್ತು ಚಾಕುಗಳನ್ನು ಬಳಸುತ್ತಿದ್ದರು.

ಶಮಿ ಜೊತೆ ಸಾನಿಯಾ ಮದುವೆ! ಕೊನೆಗೂ ಪೋಸ್ಟ್ ಶೇರ್ ಮಾಡಿ ಸಿಹಿಸುದ್ದಿ ಕೊಟ್ಟೇಬಿಟ್ರಾ ಮೂಗುತಿ ಸುಂದರಿ?ಒಂದೊಮ್ಮೆ 200 ರೂ.ಗೆ ಕ್ರಿಕೆಟ್ ಆಡಿದ್ದಾತ ಇಂದು ಕೋಟಿ ಆಸ್ತಿ ಒಡೆಯ! 8ನೇ ಕ್ಲಾಸ್ ಓದಿರುವ ಟೀಂ ಇಂಡಿಯಾದ ಪ್ರಮುಖ ಆಲ್’ರೌಂಡರ್ ಯಾರು ಗೊತ್ತೇ?ಸಂಕಷ್ಟ ಚತುರ್ಥಿಯಂದೇ ಲಕ್ಷ್ಮೀ ನಾರಾಯಣ ಯೋಗ ! ಇಂದಿನಿಂದ ಈ ರಾಶಿಯವರ ಎಲ್ಲಾ ಕಷ್ಟಗಳಿಗೆ ಮುಕ್ತಿ ! ತೆರೆದುಕೊಳ್ಳುವುದು ಯಶಸ್ಸಿನ ಹಾದಿ ಮನೆಯಲ್ಲಿ ಹಿರಿಯರು ಯಾವಾಗಲೂ ರಾತ್ರಿ ಹೊತ್ತು ಉಗುರು ಕತ್ತರಿಸಬಾರದು ಎಂದು ಹೇಳುತ್ತಾರೆ ಮತ್ತೆ ಕಾರಣ ಕೇಳಿದರೆ ಹೇಳುವುದು ಕಡಿಮೆ. ಅದು ಯಾಕೆ ಗೊತ್ತಾ ಅದಕ್ಕೆ ಹಲವಾರು ಕಾರಣಗಳಿವೆ. ಹಿರಿಯರು ಮೂಢನಂಬಿಕೆಗಳ ಕುರಿತು ಹೇಳಿದರೆ ಅದರ ಹಿಂದೆ ಕೆಲವು ಪ್ರಾಯೋಗಿಕ ಕಾರಣಗಳಿವೆ ಮತ್ತು ಅದಕ್ಕೆ ಸಂಬಂಧಿಸಿದಂತೆ ಸಂಸ್ಕೃತದಲ್ಲಿ ಹಲವು ಕಾರಣಗಳಿವೆ.ರಾತ್ರಿ ಹೊತ್ತಲ್ಲಿ ಉಗುರನ ಕತ್ತರಿಸುವುದರಿಂದ ಮತ್ತು ಹುಣ್ಣಿಮೆಯ ಸಮಯದಲ್ಲಿ ಉಗುರನ್ನು ಕತ್ತರಿಸುವುದರಿಂದ ಆಕಾಶ ಶಕ್ತಿ ಮತ್ತು ನೈಸರ್ಗಿಕ ಸಮತೋಲನದ ಮಧ್ಯೆ ಮತ್ತು ಇವೆರಡರ ಸಾಮರಸ್ಸಕ್ಕೆ ತೊಂದರೆಯನ್ನುಂಟು ಮಾಡುತ್ತದೆ ಮತ್ತು ನಕಾರಾತ್ಮಕ ಶಕ್ತಿಗಳಿಗೆ ಮತ್ತು ಅದರ ಪರಿಣಾಮಗಳಿಗೆ ಆಹ್ವಾನ ನೀಡುತ್ತದೆ. ಅದಲ್ಲದೆ ಹಿಂದಿನ ಕಾಲದಲ್ಲಿ ರಾತ್ರಿ ಸಮಯದಲ್ಲಿ ವಿದ್ಯುತ್ ನ ಅಲಭ್ಯದ ಕಾರಣ ಕತ್ತಲಲ್ಲಿ ಉಗುರನ್ನ ಕತ್ತರಿಸುವುದು ಸಂಗ್ರಹಿಸುವುದು ಹಾಗೂ ಬಿಸಾಡುವುದು ಒಂದು ಸಮಸ್ಯೆ ಆಗುತ್ತಿತ್ತು ಆ ಕಾರಣದಿಂದ ಆಹಾರದಲ್ಲಿ ಉಗುರು ಬೆರೆಯಬಹುದು ಮತ್ತು ಇದರಿಂದ ಅಲರ್ಜಿ ಉಂಟಾಗಬಹುದು ಎಂಬ ಕಾರಣದಿಂದ ಹಾಗೆ ಹೇಳಲಾಗುತ್ತಿತ್ತು.ಅದಲ್ಲದೆ ಪೂರ್ವಜರು ಉಗುರನ್ನು ಕತ್ತರಿಸಲು ಕತ್ತರಿ ಮತ್ತು ಚಾಕುಗಳನ್ನು ಬಳಸುತ್ತಿದ್ದರು. ರಾತ್ರಿ ಸಮಯದಲ್ಲಿ ಇವುಗಳಿಂದ ಉಗುರನ್ನ ಕತ್ತರಿಸಿದರೆ ಗಾಯ ಅಥವಾ ರಕ್ತಸ್ರಾಗವಾಗಬಹುದು ಎಂಬ ಕಾರಣಕ್ಕೆ ಹೀಗೆ ಹೇಳಲಾಗುತ್ತಿತ್ತು ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನಾಲ್ಕನೇ ದಿನಕ್ಕೆ ನಟ ದರ್ಶನ್ & ಗ್ಯಾಂಗ್ ಜೈಲುವಾಸ: ನಿನ್ನೆ ದರ್ಶನ್, ಇಂದು ಪವಿತ್ರಾ ಗೌಡ ಪೋಷಕರು ಭೇಟಿ, ಸಾಂತ್ವನ!ಚುನಾವಣೆಗೆ ನಿಂತಿಲ್ಲ.. ಗೆದ್ದಿಲ್ಲ.. ಆದ್ರೂ ವಿರಾಟ್ ಕೊಹ್ಲಿಗೆ ಕೇಂದ್ರ ಸಚಿವ ಸ್ಥಾನ!? ಫೋಟೋ ವೈರಲ್… ಅಸಲಿಯತ್ತೇನು?

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Cut Night Reason Why Should Not Superstition Tradition Belief Bad Luck Ancient Customs Health Safety Hygiene Culture Practices Myths Folklore Consequences Warnings Nighttime Nails Danger Habits Ancestors Prevention Negative Energy Traditions Spirituality

 

United States Latest News, United States Headlines

Similar News:You can also read news stories similar to this one that we have collected from other news sources.

ಈ ದೇವಸ್ಥಾನಕ್ಕೆ ನೀವು ಜೋಡಿಯಾಗಿ ಹೋದರೆ, ನಿಮ್ಮ ಇಷ್ಟಾರ್ಥಗಳೆಲ್ಲ ಸಿದ್ದಿಯಾಗುತ್ತವೆ...!ಈ ದೇವಸ್ಥಾನಕ್ಕೆ ನೀವು ಜೋಡಿಯಾಗಿ ಹೋದರೆ, ನಿಮ್ಮ ಇಷ್ಟಾರ್ಥಗಳೆಲ್ಲ ಸಿದ್ದಿಯಾಗುತ್ತವೆ...!Temple Blessing : ಈ ದೇವಸ್ಥಾನಗಳಿಗೆ ನೀವು ಜೋಡಿಯಾಗಿ ಹೋದರೆ ನಿಮ್ಮ ಇಷ್ಟಾರ್ಥಗಳೆಲ್ಲಾ ಸಿದ್ಧವಾಗುತ್ತವೆ ಆ ದೇವಸ್ಥಾನ ಯಾವುದು ಗೊತ್ತಾ ಇಲ್ಲಿದೆ ನೋಡಿ.
Read more »

ಉಳಿದ ಎಣ್ಣೆಯನ್ನು ಮರುಬಳಕೆ ಮಾಡುತ್ತೀರಾ, ಆ ಎಣ್ಣೆ ಬಳಸುವುದರಿಂದ ಏನಾಗುತ್ತದೆ ತಿಳಿಯಿರಿಉಳಿದ ಎಣ್ಣೆಯನ್ನು ಮರುಬಳಕೆ ಮಾಡುತ್ತೀರಾ, ಆ ಎಣ್ಣೆ ಬಳಸುವುದರಿಂದ ಏನಾಗುತ್ತದೆ ತಿಳಿಯಿರಿOil : ಎಣ್ಣೆಯನ್ನು ಎಂದಿಗೂ ಮರುಬಳಕೆ ಮಾಡುವುದು ಒಳ್ಳೆಯದಲ್ಲ, ಅನೇಕ ಮಹಿಳೆಯರು ಅದನ್ನು ಎಸೆಯುವ ಬದಲು ಉಳಿದ ಎಣ್ಣೆಯನ್ನು ಬಳಸುತ್ತಾರೆ. ಆದರೆ ಉಳಿದ ಎಣ್ಣೆಯನ್ನು ಬಳಸಿದರೆ ಏನಾಗುತ್ತದೆ ಗೊತ್ತಾ?
Read more »

ಊಟ ಮಾಡಿದ ತಕ್ಷಣ ಮಲಗುವ ಹವ್ಯಾಸ ಇದ್ದೀಯಾ? ಈಗಲೇ ನಿಲ್ಲಿಸಿ!!ಊಟ ಮಾಡಿದ ತಕ್ಷಣ ಮಲಗುವ ಹವ್ಯಾಸ ಇದ್ದೀಯಾ? ಈಗಲೇ ನಿಲ್ಲಿಸಿ!!ರಾತ್ರಿ ಊಟವಾದ ತಕ್ಷಣ ಮಲಗುವುದು ಆರೋಗ್ಯಕ್ಕೆ ಹಾನಿಯನ್ನುಂಟು ಮಾಡುತ್ತದೆ. ಏನೆಲ್ಲಾ ಸಮಸ್ಯೆಗಳು ಉಂಟಾಗುತ್ತದೆ ಎನ್ನುವ ಕುರಿತು ಇಲ್ಲಿದೆ ಮಾಹಿತಿ ತಿಳಿದುಕೊಳ್ಳಿ.
Read more »

Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
Read more »

ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಭಾರತೀಯ ಮೂಲದ ಅಮೇರಿಕನ್ ನಟಿ, ಅವರು ಪ್ರಧಾನವಾಗಿ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ ಇದೀಗ ನಟಿ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ, ಸಿನಿಮಾದ ನಾಯಕ ಯಾರು ಗೊತ್ತಾ ಹಾಗೂ ಆ ಸಿನಿಮಾ ಹೆಸರೇನು ಎನ್ನುವುದರ ಮಾಹಿತಿ ಇಲ್ಲಿದೆ.
Read more »

ಡಿವೋರ್ಸ್ ಬೆನ್ನಲ್ಲೇ ಗೂಡ್ ನ್ಯೂಸ್ ಕೊಟ್ಟ ಚಂದನ ಶೆಟ್ಟಿ!! ಏನದು ಗೊತ್ತಾ?ಡಿವೋರ್ಸ್ ಬೆನ್ನಲ್ಲೇ ಗೂಡ್ ನ್ಯೂಸ್ ಕೊಟ್ಟ ಚಂದನ ಶೆಟ್ಟಿ!! ಏನದು ಗೊತ್ತಾ?ಇತ್ತೀಚಿಗಷ್ಟೇ ಡಿರ್ವೊರ್ಸ್ ವಿಷಯದಿಂದ ವೈರಲ್ ಆಗಿದ್ದ ಚಂದನ್ ಶೆಟ್ಟಿ ಇದೀಗ ಅದರ ಬೆನ್ನಲ್ಲೇ ಗುಡ್ ನ್ಯೂಸ್ ಒಂದನ್ನು ಹೊರ ಹಾಕಿದ್ದಾರೆ. ಅದೇನು ಗೊತ್ತಾ ಇಲ್ಲಿದೆ!
Read more »



Render Time: 2026-04-02 10:18:49