ರಾಧಿಕಾ ಮದುವೆ ಆಮಂತ್ರಣದ ಜೊತೆಗೆ ಅತಿಥಿಗಳಿಗೆ ಇಷ್ಟೊಂದು ಬೆಲೆಬಾಳುವ ಬೆಳ್ಳಿಯ ಗಿಫ್ಟ್‌.! ವಿಡಿಯೋ ನೋಡಿ

Anant Ambani And Radhika Wedding News

 ರಾಧಿಕಾ ಮದುವೆ ಆಮಂತ್ರಣದ ಜೊತೆಗೆ ಅತಿಥಿಗಳಿಗೆ ಇಷ್ಟೊಂದು ಬೆಲೆಬಾಳುವ ಬೆಳ್ಳಿಯ ಗಿಫ್ಟ್‌.! ವಿಡಿಯೋ ನೋಡಿ
Anant Radhika Wedding InvitationAnant And Radhika Wedding GiftsAnant Radhika Wedding Silver Temple Gift Invitati
  • 📰 Zee News
  • ⏱ Reading Time:
  • 125 sec. here
  • 12 min. at publisher
  • 📊 Quality Score:
  • News: 81%
  • Publisher: 63%

Anant Ambani-Radhika Merchant marriage date: ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ದಿನಾಂಕ ಹತ್ತಿರವಾಗುತ್ತಿದೆ.

Anant Radhika wedding invitation: ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ದಿನಾಂಕ ಹತ್ತಿರವಾಗುತ್ತಿದೆ.ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ಕುಂಭದಲ್ಲಿ ಶನಿ ವಕ್ರಿ.

. ಈ ಜನ್ಮರಾಶಿಗಳಿಗೆ ಅದೃಷ್ಟದ ಪರ್ವಕಾಲ, ಧನ ಸಂಪತ್ತಿನ ಸುರಿಮಳೆ, ನೌಕರಿ ವ್ಯಾಪಾರದಲ್ಲಿ ಉನ್ನತಿ!“ಈಕೆಯ ಮಗುವಾಗಿ ಮರುಜನ್ಮ ಪಡೆಯುವೆ”- ರಾಮಚಂದ್ರ ಗುರೂಜಿ ಬಳಿ ಮಾತನಾಡಿದ ಪುನೀತ್ ರಾಜ್ ಕುಮಾರ್ ಆತ್ಮ ಹೇಳಿದ್ದೇನು?ತುಳಸಿ ಎಲೆಯನ್ನು ಹೀಗೆ ಸೇವಿಸಿ ಹರಳುಗಟ್ಟಿ ಕುಳಿತಿರುವ ಯೂರಿಕ್ ಆಸಿಡ್ ಪುಡಿಯಾಗುವುದು! ಕಿಡ್ನಿ ಸ್ಟೋನ್ ಕೂಡಾ ಕರಗಿ ನೀರಾಗುವುದುದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ದಿನಾಂಕ ಹತ್ತಿರವಾಗುತ್ತಿದೆ. ಈ ಬಗ್ಗೆ ಜನರಲ್ಲಿ ಕುತೂಹಲ ಹೆಚ್ಚುತ್ತಿದೆ. ಸೋಷಿಯಲ್‌ ಮೀಡಿಯಾದಲ್ಲಿ ಮದುವೆಯ ಆಮಂತ್ರಣ ಪತ್ರಿಕೆಯ ವಿಡಿಯೋ ವೈರಲ್‌ ಆಗುತ್ತಿದೆ. ಕೆಂಪು ಬಣ್ಣದ ಬಾಕ್ಸ್‌ನಲ್ಲಿರುವ ಮದುವೆ ಪತ್ರಿಕೆಯ ಜೊತೆಗೆ ಬೆಳ್ಳಿಯ ಬೆಲೆಬಾಳುವ ಗಿಫ್ಟ್‌ ಕೂಡ ಸಿಗುತ್ತಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಜುಲೈ 12 ರಂದು ನಡೆಯಲಿದೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಅವರ ವಿವಾಹ ನಡೆಯಲಿದ್ದು, ಮೂರು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ. ಜುಲೈ 13 ರಂದು ಆಶೀರ್ವಾದ ಸಮಾರಂಭ ಮತ್ತು ಜುಲೈ 14 ರಂದು ಸ್ವಾಗತ ಸಮಾರಂಭವನ್ನು ನಿಗದಿಪಡಿಸಲಾಗಿದೆ. ಮಾರ್ಚ್‌ನಲ್ಲಿ ಅವರ ಮೊದಲ ಪ್ರಿವೆಡ್ಡಿಂಗ್‌ ಸೆಲಿಬ್ರೇಷನ್‌ ಜಾಮ್‌ನಗರದಲ್ಲಿ ನಡೆದಿತ್ತು. ಆ ಬಳಿಕ ಮೇ ಅಂತ್ಯದಲ್ಲಿ, ಎರಡನೇ ಪ್ರಿವೆಡ್ಡಿಂಗ್‌ ಸೆಲಿಬ್ರೇಷನ್‌ ಯುರೋಪ್‌ನಲ್ಲಿ ನಡೆಯಿತು.ಅನಂತ್ ಮತ್ತು ರಾಧಿಕಾ ಮದುವೆಯ ಆಮಂತ್ರಣ ಪತ್ರಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಕೆಂಪು ಬಣ್ಣದ ಪೆಟ್ಟಿಗೆಯಲ್ಲಿದೆ. ಈ ಪೆಟ್ಟಿಗೆಯ ಬಾಗಿಲು ತೆರೆಯುತ್ತಿದ್ದಂತೆ ಮುಂಭಾಗದಲ್ಲಿ ಬೆಳ್ಳಿಯ ದೇವಾಲಯವು ಗೋಚರಿಸುತ್ತದೆ. ಈ ದೇವಾಲಯ ತೆಲಂಗಾಣದ ಕರೀಂನಗರದ ಬೆಳ್ಳಿಯ ಫಿಲಿಗ್ರೀಯ ಕಲಾಕೃತಿಯಾಗಿದೆ. ಈ ದೇವಾಲಯವನ್ನು ಹೊರತೆಗೆದಾಗ ಅದರ ಕೆಳಗಿನ ಪೆಟ್ಟಿಗೆಯು ತೆರೆಯುತ್ತದೆ. ಮದುವೆ ಕಾರ್ಡ್ ಮತ್ತು ಅತಿಥಿಗಳ ಉಡುಗೊರೆಗಳು ಅದರಲ್ಲಿವೆ.ಮದುವೆಯ ಆಮಂತ್ರಣ ಪತ್ರಿಕೆಯ ಜೊತೆಗೆ ಅತಿಥಿಗಳು ಅನೇಕ ಉಡುಗೊರೆಗಳನ್ನು ಪಡೆದಿದ್ದಾರೆ. ಮದುವೆ ಕಾರ್ಡ್‌ ಒಂದು ಬುಕ್‌ ರೀತಿಯಿದ್ದು, ಕೈ ಯಿಂದ ಬರೆಯಲಾ ಕೆಲವು ಟಿಪ್ಪಣಿ ಗಳನ್ನ ಹೊಂದಿದೆ. ಇದಲ್ಲದೇ ಪ್ರತ್ಯೇಕ ಬೆಳ್ಳಿಯ ಪೆಟ್ಟಿಗೆಯೊಂದಿದೆ. ಅದರೊಳಗೆ ಬಟ್ಟೆಯ ತುಂಡಿನ ಮೇಲೆ A & R ಎಂದು ಬರೆಯಲಾಗಿದೆ. ಬೆಳ್ಳಿ ಪೆಟ್ಟಿಗೆಯಲ್ಲಿ 5 ದೇವರ ವಿಗ್ರಹಗಳು, ಕೈಯಿಂದ ಮಾಡಿದ ಚುನರಿ ಮತ್ತು ಸಿಹಿತಿಂಡಿಗಳನ್ನು ಇಡಲಾಗಿದೆ. ಈ ಮದುವೆಯ ಆಮಂತ್ರಣವನ್ನು ಭಾರತೀಯ ಸಂಪ್ರದಾಯದ ಪ್ರಕಾರ ಅಲಂಕರಿಸಲಾಗಿದೆ. ಇತ್ತೀಚೆಗಷ್ಟೇ ನೀತಾ ಅಂಬಾನಿ ಕೂಡ ವಾರಣಾಸಿಗೆ ತೆರಳಿದ್ದರು. ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಾಬಾ ವಿಶ್ವನಾಥ್ ಅವರನ್ನು ಮದುವೆಗೆ ಆಹ್ವಾನಿಸಿದರು. ಅಲ್ಲದೆ ಬನಾರಸ್‌ನ ಪ್ರಸಿದ್ಧ ಕಾಶಿ ಚಾಟ್ ಭಂಡಾರ್‌ಗೆ ಭೇಟಿ ನೀಡಿ ಚಾಟ್ ಅನ್ನು ಆನಂದಿಸಿದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದಶಕದಿಂದ ಸಿನಿರಂಗದಿಂದ ದೂರವಿದ್ದು ಐಷಾರಾಮಿ ಜೀವನ ನಡೆಸುತ್ತಿರುವ ನಟಿ ರೇಖಾ ಆದಾಯದ ಮೂಲವೇನು?ದರ್ಶನ್‌ ಜೊತೆ ಈ ಸ್ಟಾರ್‌ ನಟಿಗೂ ಇತ್ತಾ ಸಂಬಂಧ? ನಿರ್ದೇಶಕ ಓಂ ಪ್ರಕಾಶ್‌ ರಾವ್‌ ಬಿಚ್ಚಿಟ್ರು ಆ ಗುಟ್ಟು !300 ರೂಪಾಯಿಯಿಂದ ಆರಂಭವಾದ ಬಿಸಿನೆಸ್ ! ಇಂದು ೭ ಸಾವಿರ ಕೋಟಿ ಮೌಲ್ಯದ ಸಂಪತ್ತಿನ ಒಡತಿ !ಇದೇ ಈ ಮಹಿಳೆಯ ಬಿಸ್ ನೆಸ್ ಸಿಕ್ರೆಟ್

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Anant Radhika Wedding Invitation Anant And Radhika Wedding Gifts Anant Radhika Wedding Silver Temple Gift Invitati Anant Ambani-Radhika Merchant Marriage Date ಅನಂತ್ ಅಂಬಾನಿ ರಾಧಿಕಾ ಮರ್ಚೆಂಟ್ ಅನಂತ್ ಅಂಬಾನಿ - ರಾಧಿಕಾ ಮದುವೆ ಅನಂತ್ ರಾಧಿಕಾ ಮದುವೆ ಆಮಂತ್ರಣ

 

United States Latest News, United States Headlines

Similar News:You can also read news stories similar to this one that we have collected from other news sources.

ಮುಕೇಶ್‌ ಅಂಬಾನಿ ಪುತ್ರ ಅನಂತ್ ಜೊತೆ ರಾಧಿಕಾ ಮದುವೆ ಡೇಟ್ ಫಿಕ್ಸ್: ಆಮಂತ್ರಣ ಪತ್ರಿಕೆ ಇಲ್ಲಿದೆ ನೋಡಿ..ಮುಕೇಶ್‌ ಅಂಬಾನಿ ಪುತ್ರ ಅನಂತ್ ಜೊತೆ ರಾಧಿಕಾ ಮದುವೆ ಡೇಟ್ ಫಿಕ್ಸ್: ಆಮಂತ್ರಣ ಪತ್ರಿಕೆ ಇಲ್ಲಿದೆ ನೋಡಿ..Anant Ambani Radhika Merchant Wedding: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ ಮದುವೆಯ ಆಮಂತ್ರಣ ಪತ್ರಿಕೆ ವೈರಲ್ ಆಗುತ್ತಿದೆ.
Read more »

ಒಂದು ಕಾಲದಲ್ಲಿ ಸಮೋಸಾ ಮಾರುವವನ ಮಗಳು.. 50 ರೂಪಾಯಿಗೆ ಪರದಾಡಿದ್ದ ಈಕೆ ಇಂದು ಬಾಲಿವುಡ್‌ನ ಸ್ಟಾರ್..‌ ನೂರಾರು ಕೋಟಿ ಆಸ್ತಿಗೆ ಒಡತಿ !ಒಂದು ಕಾಲದಲ್ಲಿ ಸಮೋಸಾ ಮಾರುವವನ ಮಗಳು.. 50 ರೂಪಾಯಿಗೆ ಪರದಾಡಿದ್ದ ಈಕೆ ಇಂದು ಬಾಲಿವುಡ್‌ನ ಸ್ಟಾರ್..‌ ನೂರಾರು ಕೋಟಿ ಆಸ್ತಿಗೆ ಒಡತಿ !Neha Kakkar Life Story: ಮದುವೆ ಸಮಾರಂಭಗಳಲ್ಲಿ ಹಾಡುತ್ತಿದ್ದ ಆ ಹುಡುಗಿ ಇಂದು ಜನಪ್ರಿಯ ಗಾಯಕಿಯಾಗಿದ್ದಾರೆ.
Read more »

ನಟಿಯ ಕಿಸ್ಸಿಂಗ್ ವಿಡಿಯೋ ಲೀಕ್? ಗುಟ್ಟಾಗಿ ಥಾಯ್ಲೆಂಡ್ ಪ್ರವಾಸದಲ್ಲಿ ಮಾಡಿದ್ದೇನು ನೋಡಿ!ನಟಿಯ ಕಿಸ್ಸಿಂಗ್ ವಿಡಿಯೋ ಲೀಕ್? ಗುಟ್ಟಾಗಿ ಥಾಯ್ಲೆಂಡ್ ಪ್ರವಾಸದಲ್ಲಿ ಮಾಡಿದ್ದೇನು ನೋಡಿ!Serial Actress Video Leaked: ಸೀರಿಯಲ್ ನಟ - ನಟಿಯ ಕಿಸ್ಸಿಂಗ್ ವಿಡಿಯೋ ಲೀಕ್ ಮಾಡಿದ್ದಾರೆ. ಈ ವಿಡಿಯೋ ಡೇಟಿಂಗ್ ವದಂತಿಗಳ ನಡುವೆ ವೈರಲ್‌ ಆಗಿದೆ.
Read more »

ಚಂದನ್‌ ಶೆಟ್ಟಿ ನಿವೇದಿತಾ ಗೌಡ ಡಿವೋರ್ಸ್‌ಗೆ ಸೃಜನ್‌ ಲೋಕೇಶ್‌ ಕಾರಣವಾದ್ರಾ?ಚಂದನ್‌ ಶೆಟ್ಟಿ ನಿವೇದಿತಾ ಗೌಡ ಡಿವೋರ್ಸ್‌ಗೆ ಸೃಜನ್‌ ಲೋಕೇಶ್‌ ಕಾರಣವಾದ್ರಾ?Srujan Lokesh Niveditha Gowda Video: ಡಿವೋರ್ಸ್‌ ಬೆನ್ನಲ್ಲೆ ನಿವೇದಿತಾ ಗೌಡ ಜೊತೆಗಿನ ಸೃಜನ್‌ ಲೋಕೇಶ್‌ ವಿಡಿಯೋ ವೈರಲ್‌ ಆಗಿದೆ.
Read more »

ದಂಪತಿ ಸೋನಾಕ್ಷಿ-ಜಹೀರ್ ಇಕ್ಬಾಲ್ ಜೂನ್ 23ರಂದೇ ಮದ್ವೆಯಾಗಿದ್ದೇಕೆ? ಗೊತ್ತಾ!ದಂಪತಿ ಸೋನಾಕ್ಷಿ-ಜಹೀರ್ ಇಕ್ಬಾಲ್ ಜೂನ್ 23ರಂದೇ ಮದ್ವೆಯಾಗಿದ್ದೇಕೆ? ಗೊತ್ತಾ!Sonakshi Sinha : ನೆನ್ನೆಯಷ್ಟೇ ಸಪ್ತಪದಿ ತುಳಿದ ನಟಿ ಸೋನಾಕ್ಷಿ ಹಾಗೂ ಜಹೀರ್ ಇಕ್ಬಾಲ್ ತಮ್ಮ ಪ್ರೀತಿಯ ಕುರಿತಂತೆ ವಿಷಯವನ್ನು ಶೇರ್ ಮಾಡಿಕೊಂಡಿದ್ದಾರೆ ಅದರ ಜೊತೆಗೆ ಜೂನ್ 23ರಂದು ಮದುವೆ ಆಗಲು ಕಾರಣವನ್ನು ತಿಳಿಸಿದ್ದಾರೆ.
Read more »

ಮದುವೆಯ ಸಂಭ್ರಮದಲ್ಲಿ ಸೋನಾಕ್ಷಿ ಸಿನ್ಹಾ ಉಟ್ಟ ಕೆಂಪು ಸೀರೆಯ ಬೆಲೆ ಎಷ್ಟು ಗೊತ್ತಾ!?ಮದುವೆಯ ಸಂಭ್ರಮದಲ್ಲಿ ಸೋನಾಕ್ಷಿ ಸಿನ್ಹಾ ಉಟ್ಟ ಕೆಂಪು ಸೀರೆಯ ಬೆಲೆ ಎಷ್ಟು ಗೊತ್ತಾ!?ಕಳೆದ ಭಾನುವಾರವಷ್ಟೇ ಹಸೆಮಣೆ ಏರಿದ ನಟಿ ಸೋನಾಕ್ಷಿ ತಮ್ಮ ಮದುವೆ ಸಮಾರಂಭದಲ್ಲಿ ಕೆಂಪು ಸೀರೆಯೊಂದನ್ನು ಧರಿಸಿದ್ದರು. ಈ ಸೀರೆಯ ಬೆಲೆ ಎಷ್ಟು ಗೊತ್ತಾ ಇಲ್ಲಿದೆ ನೋಡಿ
Read more »



Render Time: 2026-04-02 13:25:39