ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿ

Prahalad Joshi News

ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿ
Rahul GandhiPrahlada Joshi NewsPrahlada Joshi On Rahul Gandhi
  • 📰 Zee News
  • ⏱ Reading Time:
  • 99 sec. here
  • 8 min. at publisher
  • 📊 Quality Score:
  • News: 60%
  • Publisher: 63%

ರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.

ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿ ರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿ ಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.

ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಇದೆಲ್ಲಾ ಆಗುತ್ತಿದೆನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್‌ ಆಸಿಡ್‌ ಕರಗಿ ದೇಹದಿಂದ ಹೊರ ಹೋಗುವುದು!ನಿರೂಪಕಿ ಅನುಶ್ರೀ ಈ ಮಟ್ಟದ ಯಶಸ್ಸು ಪಡೆದಿರುವುದಕ್ಕೆ ಕಾರಣ ಈ ಒಬ್ಬ ವ್ಯಕ್ತಿ! ಇವರನ್ನು ಮುಂದಿಟ್ಟುಕೊಂಡೇ ತೆಗೆದುಕೊಳ್ಳುತ್ತಾರೆ ಪ್ರತಿ ನಿರ್ಧಾರ ! ರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲಿನ ಹಲ್ಲೆ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಇದೆಲ್ಲಾ ಆಗುತ್ತಿದೆ ಎಂದು ಹರಿಹಾಯ್ದರು.ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ವಯನಾಡಲ್ಲಿ ತಮ್ಮ ಪಕ್ಷದ ಧ್ವಜ ಬಿಟ್ಟು, ಮುಸ್ಲಿಂ ಲೀಗ್ ಧ್ವಜ ಹಿಡಿದು ನಾಮಪತ್ರ ಸಲ್ಲಿಸಿ ಬಂದಿದ್ದಾರೆ. ಕಾಂಗ್ರೆಸ್ ನವರ ಇಂಥ ನಡೆ ದೇಶ ವಿದ್ರೋಹಿ ಕೃತ್ಯಗಳಿಗೆ ಕುಮ್ಮಕ್ಕು ಕೊಟ್ಟಿದೆ ಎಂದು ಜೋಶಿ ಆರೋಪಿಸಿದರು.ಈ ಹಿಂದೆ ಹಿಂದೂಗಳ ಹತ್ಯೆ, ಹಿಂದೂ ಮಹಿಳೆಯರ ಅತ್ಯಾಚಾರಕ್ಕೆ ಮುಸ್ಲಿಂ ಲೀಗ್ ಕರೆ ಕೊಟ್ಟಿತ್ತು. ಇಂಥ ಒಂದು ವಿದ್ರೋಹಿ ಕೃತ್ಯಗಳ ಪರ ಇರುವ ಮುಸ್ಲಿಂ ಲೀಗ್ ಧ್ವಜ ಹಿಡಿದು ಚುನಾವಣೆಗೆ ಇಳಿದಿದ್ದಾರೆ ರಾಹುಲ್ ಗಾಂಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ, ಈಗ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ... ಇದೆಲ್ಲದ್ದಕ್ಕೂ ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಮುಸ್ಲಿಂ ಓಲೈಕೆಯಲ್ಲಿ ತೊಡಗಿರುವುದೇ ಕಾರಣ. ಈ ಘಟನೆಗಳು ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದನ್ನು ಸ್ಪಷ್ಟಪಡಿಸುತ್ತಿವೆ ಎಂದು ಸಚಿವ ಜೋಶಿ ಹೇಳಿದರು. ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಉಗ್ರವಾದಿ ಕೃತ್ಯ, ಭಯೋತ್ಪಾದನೆಗೆ ಪ್ರೋತ್ಸಾಹ ಸಿಗುತ್ತಿದೆ. ಜನ ಜಾಗ್ರತಾರಾಗಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಕರೆ ನೀಡಿದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Bollywood Actress: ಅಮಿತಾಬ್‌ ಬಚ್ಚನ್‌ ಸೇರಿ 6 ಜನರೊಂದಿಗೆ ಅಫೇರ್‌.. ಸಿನಿಮಾ ಜಗತ್ತನ್ನು ಆಳಿದ 69 ವರ್ಷದ ಈ ಹಿರಿಯ ತಾರೆ ಈಗಲೂ ಒಂಟಿ!!ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನು ಅವರಿಗೆ ಮರ್ಯಾದೆ ಕೊಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್Ram Navami : ಚುನಾವಣಾ ಪ್ರಚಾರದ ಮಧ್ಯೆಯು 'ಸೂರ್ಯ ತಿಲಕ' ಭಾವನಾತ್ಮಕ ಕ್ಷಣ ವೀಕ್ಷಿಸಿದ ಮೋದಿBigg Boss: ಬಿಗ್ ಬಾಸ್ OTT ಹೊಸ ಸೀಸನ್‌.. ಈ ಬಾರಿ ಹೋಸ್ಟ್‌ ಮಾಡೋದು ಯಾರು ಗೊತ್ತಾ?

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Rahul Gandhi Prahlada Joshi News Prahlada Joshi On Rahul Gandhi ರಾಹುಲ್ ಗಾಂಧಿ ಪ್ರಹ್ಲಾದ ಜೋಶಿ

 

United States Latest News, United States Headlines

Similar News:You can also read news stories similar to this one that we have collected from other news sources.

Dwarakish Cine Journey: ದ್ವಾರಕೀಶ್‌ ನಿಜವಾದ ಹೆಸರೇನು? ಚಿತ್ರರಂಗಕ್ಕೆ ಕಾಲಿಡುವ ಮುನ್ನ ಮಾಡುತ್ತಿದ್ದ ಕೆಲಸ ಏನು ಗೊತ್ತಾ?Dwarakish Cine Journey: ದ್ವಾರಕೀಶ್‌ ನಿಜವಾದ ಹೆಸರೇನು? ಚಿತ್ರರಂಗಕ್ಕೆ ಕಾಲಿಡುವ ಮುನ್ನ ಮಾಡುತ್ತಿದ್ದ ಕೆಲಸ ಏನು ಗೊತ್ತಾ?Dwarakish Cine Journey: ಸ್ಯಾಂಡಲ್ ವುಡ್‌ ಹಿರಿಯ ನಟ ದ್ವಾರಕೀಶ್ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಅಪಾರ ಕೊಡುಗೆ ನೀಡಿದ್ದಾರೆ. ​
Read more »

ಧರ್ಮವನ್ನೇ ಮೀರಿ ನಿಂತು ಪ್ರೀತಿಗಾಗಿ ಮುಸ್ಲಿಂ ಯುವತಿಯನ್ನ 2 ಬಾರಿ ಮದುವೆಯಾದ ಕ್ರಿಕೆಟಿಗ! ಟೀಂ ಇಂಡಿಯಾದ ಸ್ಟಾರ್ ಆಟಗಾರನ ಅಪರೂಪದ ಪ್ರೇಮ್ ಕಹಾನಿಧರ್ಮವನ್ನೇ ಮೀರಿ ನಿಂತು ಪ್ರೀತಿಗಾಗಿ ಮುಸ್ಲಿಂ ಯುವತಿಯನ್ನ 2 ಬಾರಿ ಮದುವೆಯಾದ ಕ್ರಿಕೆಟಿಗ! ಟೀಂ ಇಂಡಿಯಾದ ಸ್ಟಾರ್ ಆಟಗಾರನ ಅಪರೂಪದ ಪ್ರೇಮ್ ಕಹಾನಿShivam Dubey Love Story: ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024ರ ಸೀಸನ್ ಅದ್ಭುತವಾಗಿ ಮುನ್ನಡೆಯುತ್ತಿದೆ. ಒಬ್ಬರಿಂದ ಒಬ್ಬರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಅದರಲ್ಲಿ ಓರ್ವ ಆಟಗಾರನ ಲವ್ ಸ್ಟೋರಿ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
Read more »

RCB ಮಾಲೀಕ ಯಾರು ಗೊತ್ತಾ? ಇವರ ನಿವ್ವಳ ಮೌಲ್ಯ ಎಷ್ಟೆಂದು ತಿಳಿದರೆ ಶಾಕ್ ಆಗೋದು ಗ್ಯಾರಂಟಿRCB ಮಾಲೀಕ ಯಾರು ಗೊತ್ತಾ? ಇವರ ನಿವ್ವಳ ಮೌಲ್ಯ ಎಷ್ಟೆಂದು ತಿಳಿದರೆ ಶಾಕ್ ಆಗೋದು ಗ್ಯಾರಂಟಿRCB Owner: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೋಕದಲ್ಲಿ ಅತ್ಯಂತ ಪ್ರಸಿದ್ಧ ಕ್ರಿಕೆಟ್ ಲೀಗ್’ಗಳಲ್ಲಿ ಒಂದಾಗಿದೆ. ಪ್ರಸಿದ್ಧವಾಗಿರುವುದರ ಹೊರತಾಗಿ, ಇದು ವಿಶ್ವದ ಅತ್ಯಂತ ಯಶಸ್ವಿ ಮತ್ತು ಲಾಭದಾಯಕ ಕ್ರಿಕೆಟ್ ಲೀಗ್ ಆಗಿದೆ.
Read more »

ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನಕೊಟ್ಟ ಮಾತಿನಂತೆ ನರೇಂದ್ರ ಮೋದಿ (Narendra Modi) ರೈತರ ಸಾಲಮನ್ನಾ ಮಾಡಿಲ್ಲ, ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರ ವಿರುದ್ಧ ಹಾಕಲಾಗಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿಲ್ಲ, ಈಗಲೂ ಹಿಂಬಾಗಿಲಿನಿಂದ ರೈತ ವಿರೋಧಿ ಕಾನೂನು ತರಲು ಪ್ರಯತ್ನಿಸುತ್ತಿದ್ದಾರೆಂದು ಕರಪತ್ರದಲ್ಲಿ ಬರೆಯಲಾಗಿದೆ.
Read more »

IPL 2024 : ಗುಜರಾತ್ ಆಲೌಟ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೀನಾಯ ಸೋಲುIPL 2024 : ಗುಜರಾತ್ ಆಲೌಟ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೀನಾಯ ಸೋಲುIPL : ಇಂಡಿಯನ್ ಪ್ರೀಮಿಯರ್ ಲೀಗ್ ನ 32ನೇ ಪಂದ್ಯ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು.
Read more »

ದ್ವಾರಕೀಶ್‌ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ !ದ್ವಾರಕೀಶ್‌ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ !Shruti On Dwarakish Last Wish : ​ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಕನ್ನಡ ಸಿನಿರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
Read more »



Render Time: 2026-04-01 22:37:46