Salman Khan Film : ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈಗ ಖಳನಾಯಕನಾಗಿ ಸ್ಟಾರ್ ನಟನೊಬ್ಬ ಎಂಟ್ರಿ ಕೊಟ್ಟಿದ್ದಾರೆ.
Salman Khan Film : ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈಗ ಖಳನಾಯಕನಾಗಿ ಸ್ಟಾರ್ ನಟನೊಬ್ಬ ಎಂಟ್ರಿ ಕೊಟ್ಟಿದ್ದಾರೆ.ಖಳನಾಯಕನಾಗಿ ಸ್ಟಾರ್ ನಟನೊಬ್ಬ ಎಂಟ್ರಿಕಾರವ್ಯಾನ್‌ಗೆ ಕರೆದು ಅದನ್ನು ತೋರಿಸಿದರು.
. ಆಗ ಯಾರೂ ಇರಲಿಲ್ಲ.! ಶಾಕಿಂಗ್ ವಿಚಾರ ಬಿಚ್ಚಿಟ್ಟ ನಟಿ ಕಾಜಲ್‌ರಣವೀರ್ ಸಿಂಗ್ ಪ್ಯಾಂಟ್ ಹಾಕದೆ ನನ್ನ ಪಕ್ಕದಲ್ಲಿ ಕುಳಿತು... ನಟಿ ಪರಿಣಿತಿ ಚೋಪ್ರಾ ಸೆನ್ಸೇಷನಲ್ ಕಾಮೆಂಟ್ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ತಂದೆ ಯಾರು ಗೊತ್ತಾ? ಇವರು ದೇಶದ ಪ್ರಖ್ಯಾತ ಕವಿ ಮತ್ತು ಬರಹಗಾರಸಲ್ಮಾನ್ ಖಾನ್ ಆಕ್ಷನ್ ಎಂಟರ್‌ಟೈನರ್ 'ಸಿಕಂದರ್' ಸಿನಿಮಾ ಮಾಡುವುದಾಗಿ ಘೋಷಿಸಿದಾಗಿನಿಂದ ಎಲ್ಲರ ಚಿತ್ತ ಈ ಚಿತ್ರದಮೇಲೆಯೇ ನೆಟ್ಟಿದೆ. ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈಗ ಖಳನಾಯಕನಾಗಿ ಸ್ಟಾರ್ ನಟನೊಬ್ಬ ಎಂಟ್ರಿ ಕೊಟ್ಟಿದ್ದಾರೆ. ಬಾಹುಬಲಿ ಕಟ್ಟಪ್ಪನ ಪಾತ್ರದಿಂದ ಹೆಸರುವಾಸಿಯಾದ ಸತ್ಯರಾಜ್ ಅವರು ಸಿಕಂದರ್‌ನಲ್ಲಿ ಸಲ್ಮಾನ್ ಖಾನ್ ಎದುರು ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಸತ್ಯರಾಜ್ ಪಾತ್ರದ ಬಗ್ಗೆ ನಿರ್ಮಾಪಕರಾಗಲಿ, ಚಿತ್ರತಂಡವಾಗಲಿ ಅಧಿಕೃತ ದೃಢೀಕರಣವನ್ನು ನೀಡಿಲ್ಲ.ಈದ್ 2025 ರ ಸಮಯದಲ್ಲಿ 'ಸಿಕಂದರ್' ಸಿನಿಮ ಬಿಡುಗಡೆಯಾಗುವ ನಿರೀಕ್ಷೆಯಿದೆ. ಎಆರ್ ಮುರುಗದಾಸ್ ನಿರ್ದೇಶನದ ಈ ಚಿತ್ರದಲ್ಲಿ ಸಲ್ಮಾನ್ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಕುರಿತು ಮಾತನಾಡಿದ ಮುರುಗದಾಸ್, ಹೈ-ಆಕ್ಟೇನ್ ಆಕ್ಷನ್ ಸೀಕ್ವೆನ್ಸ್‌ಗಳ ಜೊತೆಗೆ, ಇದು ಭಾವನೆಗಳಿಂದ ತುಂಬಿರುತ್ತದೆ. ಶಕ್ತಿಯುತ ಸಾಮಾಜಿಕ ಸಂದೇಶವನ್ನು ಸಹ ಹೊಂದಿರುತ್ತದೆ ಎಂದಿದ್ದಾರೆ. ಇದು ಪ್ಯಾನ್-ಇಂಡಿಯಾ ಚಿತ್ರವಾಗಿರುತ್ತದೆ. ಸಲ್ಮಾನ್ ಖಾನ್ ಮತ್ತು ನಾನು ಐದು ವರ್ಷಗಳ ಹಿಂದೆ ಈ ಯೋಜನೆಯ ಬಗ್ಗೆ ಚರ್ಚಿಸಿದ್ದೆವು. ಆದರೆ ಆ ಸಮಯದಲ್ಲಿ ನಾವು ಮುಂದುವರಿಯಲು ಸಾಧ್ಯವಾಗಲಿಲ್ಲ ಎಂದು ಮುರುಗದಾಸ್ ಹೇಳಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Fahadh faasilStomach Cancer SymptomsOptical Illusion ಈ ಕೋಣೆಯಲ್ಲಿ ಕಿರೀಟವೊಂದಿದೆ.. 8 ಸೆಕೆಂಡುಗಳಲ್ಲಿ ಪತ್ತೆಹಚ್ಚಿದ್ರೆ ನೀವೇ ಜಾಣರು! ನಿಮ್ಮ ಕಣ್ಣುಗಳು ಸೂಕ್ಷ್ಮವಾಗಿದೆ ಎಂದರ್ಥಟಿ20 ವಿಶ್ವಕಪ್’ನ ಈ ಪಂದ್ಯಕ್ಕಿಲ್ಲ ವಿರಾಟ್ ಕೊಹ್ಲಿ: ಕಾರಣ ಸಮೇತ ಬಿಗ್ ಅಪ್ಡೇಟ್ ನೀಡಿದ ಬಿಸಿಸಿಐ ಅಧಿಕಾರಿ
Salman Khan Sathyaraj Kattappa Baahubali Sajid Nadiadwala Salman Khan Upcoming Films
United States Latest News, United States Headlines
Similar News:You can also read news stories similar to this one that we have collected from other news sources.
ಶಾರುಖ್ ಖಾನ್, ಸಲ್ಮಾನ್ ಖಾನ್, ಅಮಿರ್ ಖಾನ್ ಮೂವರು ಒಟ್ಟಿಗೆ ಒಂದೇ ಸಿನಿಮಾದಲ್ಲಿ.!Bollywood : ಕಳೆದ ವರ್ಷ ಇಬ್ಬರೂ ಖಾನ್‌ಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅಮೀರ್ ಖಾನ್ ಅವರನ್ನು ಅವರ ಅಭಿಮಾನಿಗಳು ಮಿಸ್ ಮಾಡಿಕೊಂಡಿದ್ದಾರೆ.
Read more »
ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಶೂಟರ್‌ಗಳಿಗೆ ಹಣ ನೀಡಿದ ಐದನೇ ಆರೋಪಿ ಬಂಧನSalman Khan residence shooting case: ಸಲ್ಮಾನ್ ಖಾನ್ ಹೌಸಿಂಗ್ ಫೈರಿಂಗ್ ಪ್ರಕರಣದಲ್ಲಿ ಮುಂಬೈ ಕ್ರೈಂ ಬ್ರಾಂಚ್ ಐದನೇ ಆರೋಪಿಯನ್ನು ರಾಜಸ್ಥಾನದಿಂದ ಬಂಧಿಸಿದೆ.
Read more »
Salman Khan: ಹೆಂಡತಿ ಇಲ್ಲ, ಮಕ್ಕಳಿಲ್ಲ, ಸಲ್ಮಾನ್ ಅವರ ಕೋಟಿಗಟ್ಟಲೆ ಆಸ್ತಿ ಯಾರಿಗೆ ಸಿಗುತ್ತದೆ?Salman Khan Property: ಸಲ್ಮಾನ್ ಖಾನ್ ಆಸ್ತಿ ಹಂಚಿಕೆಯಾಗಿದೆ ಎಂದು ವರದಿಯಾಗಿದೆ. ಅದರ ಪ್ರಕಾರ ಸಲ್ಲು ಬಾಯ್ ಸಂಪತ್ತನ್ನು ನಾಲ್ಕು ಭಾಗಗಳಾಗಿ ವಿಂಗಡಿಸಬಹುದು.
Read more »
ಸಲ್ಮಾನ್ ಖಾನ್ ಪತ್ನಿಯಾಗಬೇಕಿತ್ತು ಜೂಹಿ ಚಾವ್ಲಾ! ಈ ಒಂದೇ ಕಾರಣಕ್ಕೆ ನಡೆಯಲಿಲ್ಲ ಮದುವೆSalman Khan Juhi Chawla : ಬಾಲಿವುಡ್ ಭಾಯ್‌ಜಾನ್ ಸಲ್ಮಾನ್ ಖಾನ್ ಅವರು ಜೂಹಿ ಚಾವ್ಲಾ ಅವರನ್ನು ಮದುವೆಯಾಗಲು ಬಯಸಿದ್ದರಂತೆ.
Read more »
Rashmika Mandanna: ಸಲ್ಮಾನ್ ಖಾನ್ ಜೊತೆ ರಶ್ಮಿಕಾ ಮಂದಣ್ಣ ಹೊಸ ಸಿನಿಮಾ!ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ನಾಯಕಿಯಾಗಿ ತಮ್ಮ ಶಕ್ತಿಯನ್ನು ತೋರಿಸುತ್ತಿದ್ದಾರ. ಇದೀಗ ನಟಿ ಸಲ್ಮಾನ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳುವದಾಗಿ ಅಧಿಕೃತವಾಗಿ ಘೋಷಿಸಲಾಗಿದೆ.
Read more »
ಸಲ್ಮಾನ್ ಖಾನ್ ಸಿನಿಮಾದಲ್ಲಿ ನಟಿಸಲು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತೇ?Rashmika Mandanna Remuneration For Sikandar: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಿಂಚಿ ಇದೀಗ ಬಾಲಿವುಡ್ ಕ್ಷೇತ್ರಕ್ಕೆ ಕಾಲಿಟ್ಟು ಯಶಸ್ಸು ಸಾಧಿಸುತ್ತಿರುವ ತಾರೆ ರಶ್ಮಿಕಾ ಮಂದಣ್ಣ.
Read more »
