Prabhas : ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿಂದು ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.
Prabhas : ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿಂದು ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.
ಹೈದರಾಬಾದ್‌ನಲ್ಲಿಂದು ಚಿತ್ರಕ್ಕೆ ಮುಹೂರ್ತ ನೆರವೇರಿತುAishwarya Raiಈ ಎಲೆಯನ್ನು ಕಿವುಚಿ ಮನೆಯ ಬಾಗಿಲು ಮತ್ತು ಕಿಟಕಿ ಬಳಿ ಇಡಿ: ಸೊಳ್ಳೆ, ನೊಣ, ಜಿರಳೆ, ಹಲ್ಲಿ ಯಾವುದೂ ಬರಲ್ಲ... ಅದರ ವಾಸನೆಗೇ ಓಡಿ ಹೋಗುತ್ತೆ 'ಸೀತಾರಾಮಂ' ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿರುವ ಹನು ರಾಘವಪುಡಿ ಪ್ರಭಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯಕ್ಕೆ #ಪ್ರಭಾಸ್ ಹನು ಎಂದು ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಪ್ರಭಾಸ್ ಗೆ ಜೋಡಿಯಾಗಿ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಕಂ ಡ್ಯಾನ್ಸರ್ ಇಮಾನ್ವಿ ಈ ಚಿತ್ರದಲ್ಲಿ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. 1940ರ ದಶಕದ ಕಥೆಯನ್ನು ಹನು ರಾಘವಪುಡಿ ಪ್ರೇಕ್ಷಕರ ಎದುರು ಪ್ರಸ್ತುತಪಡಿಸಲಿದ್ದಾರೆ. ಬಾಲಿವುಡ್ ದಿಗ್ಗಜ ಮಿಥುನ್ ಚಕ್ರವರ್ತಿ ಮತ್ತು ಜಯಪ್ರದಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ.ಸುದೀಪ್ ಚಟರ್ಜಿ ಐಎಸ್‌ಸಿ ಛಾಯಾಗ್ರಹಣ, ವಿಶಾಲ್ ಚಂದ್ರಶೇಖರ್ ಸಂಗೀತ, ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. ಶೀಘ್ರದಲ್ಲಿಯೇ ಪ್ರಭಾಸ್ ಹಾಗೂ ಹನು ರಾಘವಪುಡಿ ಹೊಸ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Aloe Vera skin benefitsಇದೇ ಮೊದಲು... ಧೋನಿಗಾಗಿಯೇ ಈ ನಿಯಮ ಬದಲಾಯಿಸಲಿದೆ ಬಿಸಿಸಿಐ: ಮತ್ತೆ ತಂಡ ಸೇರುತ್ತಾರೆಯೇ ಕ್ಯಾಪ್ಟನ್ ಕೂಲ್!?
Hanu Raghavapudi Imanvi Prashanth Neel Prabhas New Movie Prabhas Imanvi Prabhas Upcoming Movie Prabhas Next Movie Actress Imanvi Actress Imanvi Instagram Actress Imanvi Age Actress Imanvi Photos Who Is Actress Imanvi
United States Latest News, United States Headlines
Similar News:You can also read news stories similar to this one that we have collected from other news sources.
ಎಲೋನ್ ಮಸ್ಕ್ ಅನಾವರಣಗೊಳಿಸಿದ AI ಫ್ಯಾಶನ್ ಶೋ : ಮೋದಿಜೀ ರಾಂಪ್ ವಾಕ್ ಹೇಗಿತ್ತು ನೋಡಿ..!AI ತಂತ್ರಜ್ಞಾನ ಬಂದಂತೆ ಹೊಸ ಹೊಸ ವಿಭಿನ್ನ ಸೃಜನಾತ್ಮಕ ಬೆಳವಣಿಗೆಗಳು ಬರುತ್ತಲೇ ಇದೆ. ಇದೀಗ ಟೆಸ್ಲಾ ಮತ್ತು ಎಕ್ಸ್ ಮಾಲಿಕ ಎಲಾನ್ ಮಸ್ಕ್ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದು, ಸದ್ಯ ವೈರಲ್ ಆಗುತ್ತಿದೆ
Read more »
ಅಭಿಷೇಕ್-ಐಶ್ವರ್ಯಾ ಡಿವೋರ್ಸ್ ಸುದ್ದಿ ಸುಳ್ಳು...!? ವಿಚ್ಛೇದನ ವದಂತಿಗೆ ಬ್ರೇಕ್ ಹಾಕಿಯೇಬಿಡ್ತು ಆ ಫೋಟೋAbhishek Bachchan surprises Aishwarya Rai: ಮಾಧ್ಯಮ ವರದಿಗಳ ಪ್ರಕಾರ, ಅಭಿಷೇಕ್ ಹೊಸ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಇನ್ನು ಈ ಹೊಸ ಕಾರು, ಐಶ್ವರ್ಯಾ ರೈಗೆ ಗಿಫ್ಟ್ ಆಗಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
Read more »
ಸ್ಯಾಂಡಲ್‌ವುಡ್‌ನಲ್ಲಿ ಹೀರೋ ಆಗಿ ಅಬ್ಬರಿಸಲು ಮುಂದಾದ ʻಮಗಧೀರʼ ವಿಲನ್..ಅಹೋ ವಿಕ್ರಮಾರ್ಕ ಸಿನಿಮಾದ ಸಾಂಗ್ ರಿಲೀಸ್..!Aho Vikramarka: ಮಗಧೀರ ಈ ಸಿನಿಮಾ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಆಗಿನ ಕಾಲಕ್ಕೆ ಕನ್ನಡ, ತಮಿಳು, ಹಿಂದಿ ಅಂತಾ ಪರಭಾಷೆಗಳಲ್ಲಿಯೂ ಡಬ್ ಆಗಿ ಸದ್ದು ಮಾಡಿದ್ದ ಸಿನಿಮಾ ಇದೆ.
Read more »
Free Electricity: ಬಾಡಿಗೆ ಮನೆಯಲ್ಲಿರುವವರಿಗೆ ಉಚಿತ ವಿದ್ಯುತ್ ಪಡೆಯಲು ಇನ್ಮುಂದೆ ಹೊಸ ನಿಯಮ!ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿರುವವರು ಒಂದು ವೇಳೆ ಮನೆ ಬದಲಾಯಿಸಿದರೆ, ಗೃಹಜ್ಯೋತಿ ಯೋಜನೆಯನ್ನು ಹೊಸ ಮನೆಯಲ್ಲಿ ಪಡೆಯಲು ಸಾಧ್ಯವಿರಲಿಲ್ಲ. ಆದರೆ ಈಗ ಸರ್ಕಾರವು ಇದಕ್ಕಾಗಿ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
Read more »
ಇಂಟ್ರೆಂಸ್ಟಿಂಗ್ ಆಗಿದೆ ಸಿ ಸಿನಿಮಾದ ಟ್ರೈಲರ್! ಹೊಸಬರ ವಿಭಿನ್ನ ಪ್ರಯತ್ನಕ್ಕೆ ಫ್ಯಾನ್ಸ್ ಫಿದಾC movie : ಸಿ.. ಹಾಡುಗಳು ಮತ್ತು ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಹೊಸಬರಹ ಹೊಸ ಪ್ರಯತ್ನಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿನಿಮಾ ತಂಡ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಸಿ ಸಿನಿಮಾ ಇದೆ 23ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.
Read more »
ಕ್ರೆಡಿಟ್ ಕುಮಾರ ಮೂಲಕ ಸಿನಿಮಾರಂಗಕ್ಕೆ ಹೊಸ ಹೀರೋ ಎಂಟ್ರಿCredit Kumar Movie: ಕ್ರೆಡಿಟ್ ಕುಮಾರ , ಸ್ಯಾಂಡಲ್ ವುಡ್ ನಲ್ಲಿ ಸೆಟ್ಟೇರಿರುವ ಹೊಸ ಸಿನಿಮಾ. ಬಾಂಡ್ ರವಿ ಖ್ಯಾತಿಯ ನಿರ್ದೇಶಕ ಪ್ರಜ್ವಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ 2ನೇ ಸಿನಿಮಾ.
Read more »
