ಹಿಂದೂ ಜನಸಂಖ್ಯೆ ಕುಸಿತಕ್ಕೆ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ!

Pralhad Joshi News

ಹಿಂದೂ ಜನಸಂಖ್ಯೆ ಕುಸಿತಕ್ಕೆ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ!
Hindu Population
  • 📰 Zee News
  • ⏱ Reading Time:
  • 78 sec. here
  • 4 min. at publisher
  • 📊 Quality Score:
  • News: 38%
  • Publisher: 63%

Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.

Pralhad Joshi : ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.Priya Prakash Varrierಸಲ್ಮಾನ್ ಖಾನ್ ಪತ್ನಿಯಾಗಬೇಕಿತ್ತು ಜೂಹಿ ಚಾವ್ಲಾ! ಈ ಒಂದೇ ಕಾರಣಕ್ಕೆ ನಡೆಯಲಿಲ್ಲ ಮದುವೆ ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.

ಸಮಗ್ರ ಅಧ್ಯಯನ ಅಗತ್ಯ: ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಕ್ಷಿಣಿಸುತ್ತಿರುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ಆದರೆ, ಸಮಗ್ರ ಅಧ್ಯಯನ ನಡೆಸಬೇಕಿದೆ ಎಂದು ಅಭಿಪ್ರಾಯಿಸಿದರು. ಪ್ರಜಾಪ್ರಭುತ್ವಕ್ಕೆ ಧಕ್ಕೆ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾದಂತೆ ಕಾಲಕ್ರಮೇಣ ಪ್ರಜಾಪ್ರಭುತ್ವವೇ ಬದಲಾಗುವ ಸ್ಥಿತಿ ಎದುರಾಗಲಿದೆ. ಅಲ್ಲದೇ, ಜಾತ್ಯತೀತವಾಗಿ ಉಳಿಯುವುದಿಲ್ಲ ಎಂದು ಜೋಶಿ ತೀವ್ರ ಆತಂಕ ಹಾಕಿದರು. ಜಗತ್ತಿನಲ್ಲೇ ಏಕೈಕ ಜಾತ್ಯತೀತ ರಾಷ್ಟ್ರ ಭಾರತ. ಪಕ್ಕಾ ಜಾತ್ಯತೀತ ದೇಶವಾಗಿದೆ. ಜಾತ್ಯತೀತತೆ ಎನ್ನುವುದು ಭಾರತೀಯರ ರಕ್ತ, ಸ್ವಭಾವದಲ್ಲೇ ಬಂದಿದೆ. ಮುಂದೊಂದು ದಿನ ಇದಕ್ಕೆ ಧಕ್ಕೆ ಉಂಟಾಗಬಹುದು ಎಂದರು. ಭಾರತ ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದೆ. ನಾನಾ ಧರ್ಮ, ಸಂಸ್ಕೃತಿ ಆಚರಣೆಗೆ ಮುಕ್ತ ಅವಕಾಶ ಕೊಟ್ಟ ರಾಷ್ಟ್ರ. ಈ ಪರಂಪರೆಯೆ ಮುಂದುವರಿಯಬೇಕು ಎಂದು ಸಚಿವ ಜೋಶಿ ಆಶಿಸಿದರು.ಪ್ರಮುಖವಾಗಿ ಹಿಂದೂಗಳ ದೇಶವೆಂದರೂ ಸರ್ವ ಧರ್ಮೀಯರನ್ನು ಒಳಗೊಂಡಿದೆ. ಆದರೆ, ಈಗ ಹಿಂದೂಗಳ ಸಂಖ್ಯೆಯೇ ಕುಸಿಯುತ್ತಿದೆ ಎಂದರೆ ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಚಿಂತಿಸಬೇಕಾದ ಸಂಗತಿ ಎಂದು ಜೋಶಿ ಎಚ್ಚರಿಸಿದರು. ಬಸವಣ್ಣನ ಕಲ್ಪನೆಯ ಸಮಾಜ ನಿರ್ಮಾಣ ಆಗಬೇಕು: ಪ್ರಜಾಪ್ರಭುತ್ವದ ರೂವಾರಿ, ಸಾಮಾಜಿಕ ಸಮಾನತೆಯ ಹರಿಕಾರ ಬಸವಣ್ಣ. ಇಂದು ಅವರ ಕಲ್ಪನೆಯ ಸಮಾಜ ನಿರ್ಮಾಣ ಮತ್ತು ಆಡಳಿತ ವ್ಯವಸ್ಥೆ ಬರಬೇಕಿದೆ ಎಂದು ಪ್ರಲ್ಹಾದ ಜೋಶಿ ಅವರು ಬಸವ ಜಯಂತಿಯ ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Sanchar Saathi Portal: ರೈಲು ಪ್ರಯಾಣದ ವೇಳೆ ಫೋನ್ ಕಳೆದು ಹೋಗಿದ್ಯಾ! ಈ ಪೋರ್ಟಲ್‌ನಲ್ಲಿ ದೂರು ನೀಡಿಈ ಐವರು ಆಟಗಾರರು T20 ವಿಶ್ವಕಪ್’ನಲ್ಲಿ ಅಬ್ಬರಿಸೋದು ಗ್ಯಾರಂಟಿ! ಈ ಪಟ್ಟಿಯಲ್ಲಿಲ್ಲ ಟೀಂ ಇಂಡಿಯಾದ ಒಬ್ಬನೇ ಒಬ್ಬ ಆಟಗಾರಲಾಂಗ್ ವೀಕೆಂಡ್ ಇರುವಾಗಲೇ ಮಂತ್ರಿ ಮಾಲ್ ಗೆ ಬೀಗ : ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕ್ರಮ

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Hindu Population

 

United States Latest News, United States Headlines

Similar News:You can also read news stories similar to this one that we have collected from other news sources.

ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Read more »

ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
Read more »

ಸನಾತನ ಹಿಂದೂ ಧರ್ಮದ ಉಳಿವಿಗೆ ಮತ್ತೆ ಮೋದಿ ಬೆಂಬಲಿಸಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆಸನಾತನ ಹಿಂದೂ ಧರ್ಮದ ಉಳಿವಿಗೆ ಮತ್ತೆ ಮೋದಿ ಬೆಂಬಲಿಸಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆದೇಶವಾಸಿಗಳಲ್ಲಿ ಧಾರ್ಮಿಕ ನಂಬಿಕೆ ಉಳಿಸುವ ಕೆಲಸವಾಗಬೇಕಿದೆ. ಮತಾಂತರದಂತಹ ಅಹಿತಕರ ಚಟುವಟಿಕೆಗಳಿಂದ ಹಿಂದೂಗಳನ್ನು, ಹಿಂದೂ ಮಹಿಳೆಯರನ್ನು ರಕ್ಷಿಸುವ ಕಾರ್ಯ ಅವಶ್ಯವಾಗಿದೆ. ಧಾರ್ಮಿಕ ಅನುಸರಣೆಗೆ ಸ್ವಾತಂತ್ರ್ಯದ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
Read more »

ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ- ನನ್ನ ಬಳಿ ನೋಟಿಸ್ ಇದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ- ನನ್ನ ಬಳಿ ನೋಟಿಸ್ ಇದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳಿನ ಸರದಾರರು. ನ್ಯಾಶನಲ್ ಒಬಿಸಿ ಕಮಿಷನ್ ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟೀಸ್ ನನ್ನ ಬಳಿ ಇದೆ ಎಂದು ಜೋಶಿ ಹೇಳಿದರು.
Read more »

ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟನೆದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟನೆPralhad Joshi: ದೇಶದಲ್ಲಿ ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ. ಯಾರೂ ಇದಕ್ಕೆಲ್ಲ ಕಿವಿಗೊಡಬೇಡಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದರು.
Read more »

ಪಾಲಿಕೆ ಸದಸ್ಯಗೆ ಡಿಸಿಎಂ ಡಿಕೆಶಿ ಕಪಾಳಮೋಕ್ಷ: ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿಪಾಲಿಕೆ ಸದಸ್ಯಗೆ ಡಿಸಿಎಂ ಡಿಕೆಶಿ ಕಪಾಳಮೋಕ್ಷ: ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿDK Shivakumar: ಸವಣೂರಿನಲ್ಲಿ ಪ್ರಚಾರದ ವೇಳೆ ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಡಿಸಿಎಂ ಡಿಕೆಶಿಯವರು ಪಾಲಿಕೆ ಸದಸ್ಯನಿಗೆ ಕಪಾಳ ಮೋಕ್ಷ ಮಾಡಿ ದೂರಕ್ಕೆ ಅಟ್ಟಿದ್ದಾರೆ. ಇದು ಅವರು ಕಾರ್ಯಕರ್ತರನ್ನು ಹೇಗೆ ನೋಡುತ್ತಾರೆ ಎಂಬುದಕ್ಕೆ ನಿದರ್ಶನ ಎಂದು ಜೋಶಿ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
Read more »



Render Time: 2026-04-01 20:30:58