Fruits Vegetables For Heart: ಸ್ಟ್ರಾಬೆರಿ, ಬ್ಲೂಬೆರ್ರಿ, ರಾಸ್ಬೆರ್ರೀಸ್ ಮತ್ತು ದ್ರಾಕ್ಷಿಯಂತಹ ಬೆರ್ರಿ ಹಣ್ಣುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಹೃದಯ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು. ವಾಸ್ತವವಾಗಿ, ಬೆರ್ರಿ ಹಣ್ಣುಗಳಲ್ಲಿರುವ ಪೆಕ್ಟಿನ್ ಅಂಶವು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು (Reduce Cholesterol) ಸಹಾಯ ಮಾಡುತ್ತದೆ.
Foods For Heart: ನಮ್ಮ ದೈನಂದಿನ ಆಹಾರದಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡುವುದರಿಂದ ಹೃದಯ ಕಾಯಿಲೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ. ಅಂತಹ ಆಹಾರಗಳ ಬಗ್ಗೆ ತಿಳಿಯೋಣ.ದೇಶದಲ್ಲಿ ಪ್ರತಿ ವರ್ಷ ಹೃದಯಾಘಾತ, ಪಾರ್ಶ್ವವಾಯು, ಹೃದಯ ವೈಫಲ್ಯ, ಪರಿಧಮನಿಯ ಕಾಯಿಲೆಗಳಿಂದ ಹೆಚ್ಚಿನ ಜನ ಪ್ರಾಣ ಕಳೆದುಕೊಳ್ಳುತ್ತಾರೆ.
Foods For Heart: ನಮ್ಮ ದೈನಂದಿನ ಆಹಾರದಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡುವುದರಿಂದ ಹೃದಯ ಕಾಯಿಲೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ. ಅಂತಹ ಆಹಾರಗಳ ಬಗ್ಗೆ ತಿಳಿಯೋಣ...ದೇಶದಲ್ಲಿ ಪ್ರತಿ ವರ್ಷ ಹೃದಯಾಘಾತ, ಪಾರ್ಶ್ವವಾಯು, ಹೃದಯ ವೈಫಲ್ಯ, ಪರಿಧಮನಿಯ ಕಾಯಿಲೆಗಳಿಂದ ಹೆಚ್ಚಿನ ಜನ ಪ್ರಾಣ ಕಳೆದುಕೊಳ್ಳುತ್ತಾರೆ.ಆದರೆ, ನಿಮ್ಮ ದೈನಂದಿನ ಆಹಾರದಲ್ಲಿ ಕೆಲವು ಹಣ್ಣು-ತರಕಾರಿಗಳನ್ನು ಸೇರಿಸುವುದರಿಂದ ಹೃದಯ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು.ಈತ ಟೀಂ ಇಂಡಿಯಾ ಕೋಚ್ ಆದ್ರೆ ವಿರಾಟ್ ವೃತ್ತಿಜೀವನ ಅಂತ್ಯ! ಗಂಗೂಲಿ ಪರಿಸ್ಥಿತಿ ಕೊಹ್ಲಿಗೂ ಎದುರಾಗುವ ಸಾಧ್ಯತೆಉಸಿರು ಇರೋವರೆಗೂ ತಂಬಾಕು ಜಾಹೀರಾತು ಪ್ರಚಾರ ಮಾಡಲ್ಲ! ಹೀಗಂತ ಈ ವ್ಯಕ್ತಿಗೆ ಪ್ರಮಾಣ ಮಾಡಿದ್ದಾರಂತೆ ಸಚಿನ್ ತೆಂಡೂಲ್ಕರ್ಊಟಕ್ಕೆ ಮುನ್ನ ಈ ಹಣ್ಣಿನ ಒಂದು ಪೀಸ್ ತಿಂದರೆ ಸಾಕು: 45 ದಿನಗಳವರೆಗೆ ಬ್ಲಡ್ ಶುಗರ್ ಸಂಪೂರ್ಣ ನಾರ್ಮಲ್ ಇರುತ್ತೆ! ಅಧಿಕ ರಕ್ತದೊತ್ತಡ, ಬೊಜ್ಜು, ಕೆಟ್ಟ ಕೊಲೆಸ್ಟ್ರಾಲ್ ನಂತಹ ಸಮಸ್ಯೆಗಳು ಹೃದಯ ಸಂಬಂಧಿತ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಇವುಗಳನ್ನು ನಿಯಂತ್ರಿಸಿದರೆ ಹೃದಯ ಕಾಯಿಲೆಗಳಿಂದಲೂ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ನಮ್ಮ ದೈನಂದಿನ ಆಹಾರದಲ್ಲಿ ಕೆಲವು ಹಣ್ಣು-ತರಕಾರಿಗಳನ್ನು ಸೇರಿಸುವುದರಿಂದ ಹೃದಯವನ್ನು ಆರೋಗ್ಯವಾಗಿರಿಕೊಳ್ಳಬಹುದು ಎನ್ನಲಾಗುತ್ತದೆ.ಸ್ಟ್ರಾಬೆರಿ, ಬ್ಲೂಬೆರ್ರಿ, ರಾಸ್ಬೆರ್ರೀಸ್ ಮತ್ತು ದ್ರಾಕ್ಷಿಯಂತಹ ಬೆರ್ರಿ ಹಣ್ಣುಗಳನ್ನು ನಿಯಮಿತವಾಗಿ ಸೇವಿಸುವುದರಿಂದಗಳಿಂದ ದೂರ ಉಳಿಯಬಹುದು. ವಾಸ್ತವವಾಗಿ, ಬೆರ್ರಿ ಹಣ್ಣುಗಳಲ್ಲಿರುವ ಪೆಕ್ಟಿನ್ ಅಂಶವು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಪರಿಣಾಮಕಾರಿ ಆಗಿದೆ. ಅಷ್ಟೇ ಅಲ್ಲ, ಕಿತ್ತಳೆ, ನಿಂಬೆಯಂತಹ ಸಿಟ್ರಸ್ ಹಣ್ಣುಗಳ ಸೇವನೆಯಿಂದ ಹೃದಯ ಸಂಬಂಧಿತ ಆರೋಗ್ಯ ಸಮಸ್ಯೆ ಗಳಿಂದಲೂ ನಮ್ಮನ್ನು ದೂರ ಉಳಿಸುತ್ತದೆ.ತಾಜಾ ಹಸಿರು ಸೊಪ್ಪುಗಳಲ್ಲಿ ಕ್ಯಾರೊಟಿನಾಯ್ಡ್‌ಗಳು ಮತ್ತು ಲುಟೀನ್‌ಗಳು ಕಂಡು ಬರುತ್ತದೆ. ಅದರಲ್ಲೂ ನಮ್ಮ ದೈನಂದಿನ ಆಹಾರದಲ್ಲಿ ಪಾಲಕ್, ಎಲೆಕೋಸು ಸೇವನೆಯು ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಭಾರತೀಯ ಅಡುಗೆಮನೆಯಲ್ಲಿ ಬಹುತೇಕ ಖಾದ್ಯಗಳಲ್ಲಿ ಬಳಸಲ್ಪಡುವ ತರಕಾರಿ ಟೊಮೆಟೊ. ನಿತ್ಯ ಟೊಮೆಟೊ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಅಷ್ಟೇ ಅಲ್ಲ, ಇದು ನಿಮ್ಮನ್ನು ಹೃದಯ ಆರೋಗ್ಯ ಸಮಸ್ಯೆಗಳಿಂದಲೂ ದೂರ ಉಳಿಸುತ್ತದೆ.: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನಿರೀಕ್ಷಣಾ ಜಾಮೀನು ಮಂಜೂರು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ: ಮೇ 31ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯಕನ್ನಡಿಗರ ತೆರಿಗೆಯಲ್ಲಿ ಕೇರಳಿಗರ ಸಾಕುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ -ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶBengaluru Liquor Ban for Dry Days: ಬೆಂಗಳೂರಿನಲ್ಲಿ ಮಧ್ಯ ನಿಷೇಧ: ಅಬಕಾರಿ ಇಲಾಖೆ ದಿನಕ್ಕೆ ₹100 ಕೋಟಿ ನಷ್ಟ ಸಾಧ್ಯತೆ
Best Foods For Heart Health Bad Food For Heart 25 Heart-Healthy Foods 20 Foods That Can Save Your Heart Best Diet For Heart Disease Reversal Heart-Healthy Foods For Seniors List Of Heart-Healthy Foods And Snacks Food For Heart Attack Patients
United States Latest News, United States Headlines
Similar News:You can also read news stories similar to this one that we have collected from other news sources.
ವಾರಕ್ಕೆ ಒಂದು ಲೋಟ ಕಬ್ಬಿನ ಜ್ಯೂಸ್… ಈ ಕಾಯಿಲೆಗಳಿಗೆ ರಾಮಬಾಣ- ದೇಹಕ್ಕಿದೆ ಅಸಂಖ್ಯಾತ ಪ್ರಯೋಜನSugarcane Juice Benefits: ಕಬ್ಬಿನ ರಸವು ಕಾರ್ಬೋಹೈಡ್ರೇಟ್ಗಳು, ಪ್ರೋಟೀನ್ಗಳು, ವಿಟಮಿನ್ಗಳು ಮತ್ತು ಸತು, ರಂಜಕ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಈ ಪೋಷಕಾಂಶಗಳಿಂದ ಕೂಡಿದ ಕಬ್ಬಿನ ರಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
Read more »
ಹೃದಯದ ಆರೋಗ್ಯವನ್ನು ಕಾಪಾಡುತ್ತೇ ಈ ಹಸಿರು ತರಕಾರಿ, ಆಹಾರದಲ್ಲಿ ಈ ರೀತಿ ಶಾಮೀಲುಗೊಳಿಸಿ!Okra Heart Healht Benefits: ಬೆಂಡೆಕಾಯಿ ನಮ್ಮ ಆರೋಗ್ಯ ರಕ್ಷಣೆಗೆ ಒಂದು ಉಪಯುಕ್ತ ತರಕಾರಿಯಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಬಲಪಡಿಸುತ್ತದೆ. ಯಾವುದೇ ರೀತಿಯ ಹೃದ್ರೋಗವನ್ನು ತಡೆಗಟ್ಟಲು, ಲೇಡಿಫಿಂಗರ್ ಅನ್ನು ಆರೋಗ್ಯಕರ ರೀತಿಯಲ್ಲಿ ತಿನ್ನಬೇಕು.
Read more »
ಈ ಹಣ್ಣು ಸೇವಿಸಿದರೆ ಖಂಡಿತಾ ಹೆಚ್ಚಾಗುವುದಿಲ್ಲ ಬ್ಲಡ್ ಶುಗರ್ !ಮಧುಮೇಹಿಗಳಿಗೆ ವರ ಈ ಹಣ್ಣು!Fruits to control Diabetes :ಕೆಲವು ಹಣ್ಣುಗಳು ಕಡಿಮೆ ಪ್ರಮಾಣದ ಸಕ್ಕರೆಯನ್ನು ಹೊಂದಿರುತ್ತವೆ.ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
Read more »
ಪೀರಿಯಡ್ಸ್ ವೇಳೆ ಕಾಡುವ ಹೊಟ್ಟೆನೋವಿಗೆ ಚಿಟಿಕೆಯಲ್ಲಿ ರಿಲೀಫ್ ನೀಡುತ್ತೆ ಈ ಮನೆಮದ್ದುPeriods Pain Home Remedies: ಅನೇಕ ಮಹಿಳೆಯರು ತಮ್ಮ ಸಮಸ್ಯೆಯನ್ನು ಹೋಗಲಾಡಿಸಲು ಸಾಮಾನ್ಯವಾಗಿ ನೋವು ನಿವಾರಕ ಮಾತ್ರೆಗಳನ್ನು ಸೇವಿಸುತ್ತಾರೆ. ಆದರೆ ಕೆಲವೊಮ್ಮೆ ವೈದ್ಯರ ಸಲಹೆಯಿಲ್ಲದೆ ಈ ಔಷಧಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ.
Read more »
ಈ ಆಹಾರಗಳೊಂದಿಗೆ ಮಾವಿನ ಹಣ್ಣಿನ ಸೇವನೆ ಆರೋಗ್ಯಕ್ಕೆ ಹಾನಿಕಾರಕ!Foods To Avoid WIth Mango: ಹಣ್ಣುಗಳ ರಾಜ ಮಾವಿನ ಹಣ್ಣಿನ ಸೇವನೆಯು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಆದರೆ, ಮಾವಿನ ಹಣ್ಣಿನೊಂದಿಗೆ ಕೆಲವು ಆಹಾರಗಳ ಸೇವನೆಯು ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಉಂಟು ಮಾಡಬಹುದು. ಅವುಗಳೆಂದರೆ...
Read more »
ಊಟಕ್ಕೆ ಮುನ್ನ ಈ ಹಣ್ಣಿನ ಒಂದು ಪೀಸ್ ತಿಂದರೆ ಸಾಕು: 45 ದಿನಗಳವರೆಗೆ ಬ್ಲಡ್ ಶುಗರ್ ಸಂಪೂರ್ಣ ನಾರ್ಮಲ್ ಇರುತ್ತೆ!Chakotha for Blood Sugar: ಚಕ್ಕೋತ ಹಣ್ಣು ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನಗಳನ್ನು ನೀಡುತ್ತದೆ. ಸಿಹಿ ಮತ್ತು ಹುಳಿ ರುಚಿಯ ಈ ಹಣ್ಣನ್ನು ಆಂಗ್ಲ ಭಾಷೆಯಲ್ಲಿ ಗ್ರೇಪ್ ಫ್ರೂಟ್ ಅಥವಾ ಪೊಮೆಲಾ ಎಂದು ಕರೆಯುತ್ತಾರೆ.
Read more »
