Free Electricity: ಬಾಡಿಗೆ ಮನೆಯಲ್ಲಿರುವವರಿಗೆ ಉಚಿತ ವಿದ್ಯುತ್ ಪಡೆಯಲು ಇನ್ಮುಂದೆ ಹೊಸ ನಿಯಮ!

Electricity Bill News

Free Electricity: ಬಾಡಿಗೆ ಮನೆಯಲ್ಲಿರುವವರಿಗೆ ಉಚಿತ ವಿದ್ಯುತ್ ಪಡೆಯಲು ಇನ್ಮುಂದೆ ಹೊಸ ನಿಯಮ!
Free ElectricitySiddaramaiahCongress
  • 📰 Zee News
  • ⏱ Reading Time:
  • 145 sec. here
  • 12 min. at publisher
  • 📊 Quality Score:
  • News: 89%
  • Publisher: 63%

ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿರುವವರು ಒಂದು ವೇಳೆ ಮನೆ ಬದಲಾಯಿಸಿದರೆ, ಗೃಹಜ್ಯೋತಿ ಯೋಜನೆಯನ್ನು ಹೊಸ ಮನೆಯಲ್ಲಿ ಪಡೆಯಲು ಸಾಧ್ಯವಿರಲಿಲ್ಲ. ಆದರೆ ಈಗ ಸರ್ಕಾರವು ಇದಕ್ಕಾಗಿ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

Karnataka Gruha Jyothi Scheme: ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿರುವವರು ಒಂದು ವೇಳೆ ಮನೆ ಬದಲಾಯಿಸಿದರೆ, ಗೃಹಜ್ಯೋತಿ ಯೋಜನೆಯನ್ನು ಹೊಸ ಮನೆಯಲ್ಲಿ ಪಡೆಯಲು ಸಾಧ್ಯವಿರಲಿಲ್ಲ. ಆದರೆ ಈಗ ಸರ್ಕಾರವು ಇದಕ್ಕಾಗಿ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

ಬಾಡಿಗೆ ಮನೆಯಲ್ಲಿರುವವರಿಗೆ ಉಚಿತ ವಿದ್ಯುತ್ ಪಡೆಯಲು ಇನ್ಮುಂದೆ ಹೊಸ ನಿಯಮಕಿಡ್ನಿ ಸ್ಟೋನ್ ಪುಡಿ ಮಾಡಿ ಮೂತ್ರ ಪಿಂಡದಿಂದ ಹೊರ ಹಾಕಲು ಎಳನೀರು ಸಾಕು !ಹೀಗೆ ಒಮ್ಮೆ ಸೇವಿಸಿ ನೋಡಿಬಾಲನಟಿಯಾಗಿ ಎಂಟ್ರಿ..ವೇಶ್ಯೆಯಾಗಿ ಅರೆಸ್ಟ್‌..ಒಂದು ಕಾಲದಲ್ಲಿ ತನ್ನ ಸೌಂದರ್ಯದಿಂದ ಇಂಡಸ್ಟ್ರಿಯನ್ನು ಆಳಿದ್ದ ನಟಿ, ಹೀಗ ಏನ್‌ ಮಾಡ್ತಿದ್ದಾರೆ ಗೊತ್ತಾ..?ಹುಟ್ಟುಹಬ್ಬದಂದೇ ದಾಂಪತ್ಯಕ್ಕೆ ಕಾಲಿಡುತ್ತಿರುವ ಸೋನಾಲ್‌ ಮಂಥರೋ: ಮದ್ದು ಸೊಸೆಗೆ ದೃಷ್ಟಿ ತೆಗೆದ ಸುಧೀರ್‌ ತಾಯಿ..!ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ರಾಜ್ಯದ ಲಕ್ಷಾಂತರ ಜನರಿಗೆ ಸಹಾಯ ಆಗುತ್ತಿದೆ. ವಿದ್ಯುತ್ ಬಿಲ್ ಕಟ್ಟುವ ಸಮಸ್ಯೆ ಇಲ್ಲದೇ ಹಲವರು ಉಚಿತ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ. ಈ ಯೋಜನೆಯಡಿ ಜನರಿಗೆ ಪ್ರತಿ ತಿಂಗಳು 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ಸೌಲಭ್ಯ ಸಿಗುತ್ತಿದೆ. ಕಳೆದ 1 ವರ್ಷದಿಂದ ಎಷ್ಟು ವಿದ್ಯುತ್ ಬಳಕೆ ಮಾಡಿರುತ್ತಾರೋ ಅದರ ಆವರೇಜ್‌ನಷ್ಟು ವಿದ್ಯುತ್ ಅನ್ನು ಜನರು ಉಚಿತವಾಗಿ ಬಳಸಬಹುದು. ಇದರ ಜೊತೆಗೆ 10% ಹೆಚ್ಚುವರಿ ವಿದ್ಯುತ್ ಸಹ ಬಳಕೆ ಮಾಡಬಹುದು. ಇದು ರಾಜ್ಯ ಸರ್ಕಾರವು ಗೃಹಜ್ಯೋತಿ ಫಲಾನುಭವಿಗಳಿಗೆ ನೀಡುತ್ತಿರುವ ಕೊಡುಗೆ ಆಗಿದೆ.ಯೋಜನೆ ಶುರುವಾಗಿ 1 ವರ್ಷ ತುಂಬುತ್ತಿರುವ ಈ ಸಮಯದಲ್ಲಿ ಇದೀಗ ಸರ್ಕಾರವು ಜನರಿಗಾಗಿ ಮತ್ತೊಂದು ಹೊಸ ಸೇವೆಯನ್ನು ಜಾರಿಗೆ ತಂದಿದೆ. ಇದರ ಮೂಲಕ ಗೃಹಜ್ಯೋತಿ ಯೋಜನೆಯ ವಿಚಾರದಲ್ಲಿದ್ದ ಒಂದು ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಅಷ್ಟಕ್ಕೂ ಈ ಸೇವೆ ಯಾವುದು? ಇದರಿಂದ ಯಾವ ರೀತಿಯ ಪ್ರಯೋಜನ ಇದೆ? ಪೂರ್ತಿಯಾಗಿ ತಿಳಿದುಕೊಳ್ಳಿರಿ...ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿರುವವರು ಒಂದು ವೇಳೆ ಮನೆ ಬದಲಾಯಿಸಿದರೆ, ಗೃಹಜ್ಯೋತಿ ಯೋಜನೆಯನ್ನು ಹೊಸ ಮನೆಯಲ್ಲಿ ಪಡೆಯಲು ಸಾಧ್ಯವಿರಲಿಲ್ಲ. ಆದರೆ ಈಗ ಸರ್ಕಾರವು ಇದಕ್ಕಾಗಿ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಇದರ ಮೂಲಕ ನಿಮ್ಮ ಮನೆಯ RR ನಂಬರ್ ಅನ್ನು ಡಿ-ಲಿಂಕ್‌ ಮಾಡಿ ಹೊಸ ಮನೆಯ RR ನಂಬರ್ ಅನ್ನು ಲಿಂಕ್‌ ಮಾಡುವ ಮೂಲಕ ಮನೆ ಬದಲಾವಣೆ ಆದರೂ ಸಹ ಗೃಹಜ್ಯೋತಿ ಯೋಜನೆಯ ಸೌಲಭ್ಯ ಪಡೆಯಬಹುದು. ಇದು ಸರ್ಕಾರದ ಹೊಸ ವ್ಯವಸ್ಥೆ ಆಗಿದ್ದು, ಈ ಪ್ರಕ್ರಿಯೆ ಮಾಡುವುದು ಹೇಗೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...ಸೇವಾ ಸಿಂಧು ಪೋರ್ಟಲ್‌ ಮೂಲಕ RR ನಂಬರ್ ಡಿ-ಲಿಂಕ್‌ ಮಾಡಬೇಕಾಗುತ್ತದೆ. ಇದಕ್ಕಾಗಿ ನೀವು ಮೊದಲು ಅಧಿಕೃತ ವೆಬ್‌ಸೈಟ್‌ ಇಲ್ಲಿ ನೀವು ನಿಮ್ಮ ಮನೆಯ ಗೃಹಜ್ಯೋತಿ ಯೋಜನೆಗೆ ಲಿಂಕ್‌ ಮಾಡಿರುವ ಆಧಾರ್ ನಂಬರ್ ಎಂಟರ್‌ ಮಾಡಿ, Get Details ಎನ್ನುವ ಆಪ್ಶನ್ ಸೆಲೆಕ್ಟ್ ಮಾಡಬೇಕು.ಇದೆಲ್ಲವೂ ಮುಗಿದ ನಂತರ ನಿಮ್ಮ ಹಳೆಯ RR ನಂಬರ್ ಡಿ-ಲಿಂಕ್‌ ಮಾಡಿ, ಹಾಗೆಯೇ ಹೊಸ RR ನಂಬರ್ ಲಿಂಕ್‌ ಮಾಡಬೇಕು.ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದು 1 ವರ್ಷ ಕಳೆಯುತ್ತಿದೆ. ಈ ವೇಳೆ ರಾಜ್ಯದ ಸುಮಾರು 1.65 ಕೋಟಿ ಜನರು ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡು ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ಇದರಿಂದ ಬಡವರ್ಗದ ಹಾಗೂ ಮಧ್ಯಮ ವರ್ಗದ ಜನರಿಗೆ ಬಹಳ ಸಹಾಯ ಆಗುತ್ತಿದೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಸಚಿವರಾದ ಕೆ.ಜೆ.ಜಾರ್ಜ್ ಮಾತನಾಡಿ ಸಂತೋಷ ವ್ಯಕ್ತಪಡಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗರ್ಲ್ಸ್‌ ಮದುವೆ ಪ್ಲ್ಯಾನ್‌ ಮಾಡಿದ್ದೀರಾ..? ಹಾಗಿದ್ರೆ ಗ್ಲೋಯಿಂಗ್‌ ಸ್ಕಿನ್‌ಗಾಗಿ ಇಂದಿನಿಂದಲೇ ಈ ಜ್ಯೂಸ್‌ ಕುಡಿಯಿರಿ..NIRF Ranking 2024: ಯಾವ ವಿಶ್ವವಿದ್ಯಾನಿಲಯ,ಯಾವ ಕಾಲೇಜು ಭಾರತದಲ್ಲಿ ನಂಬರ್-1, ಇಂದು ಹೊರ ಬರಲಿದೆ ಸರ್ಕಾರದ ಪಟ್ಟಿನೀವು ಸಿದ್ಧರಿದ್ದೀರಾ?- ಎರಡನೇ ಮದುವೆ ವದಂತಿ ಮಧ್ಯೆ ಸಾನಿಯಾ ಮಿರ್ಜಾ ಮಹತ್ವದ ಹೆಜ್ಜೆ... ಮೂಗುತಿ ಸುಂದರಿ ಬಹುದಿನದ ಕನಸು ನನಸು!ಎಲ್ಲಾ ಸೂಪರ್ ಸ್ಟಾರ್ ಮಕ್ಕಳು ಓದುವುದು ಇದೇ ಶಾಲೆಯಲ್ಲಿ !ಇಲ್ಲಿಯ ಒಂದು ವರ್ಷದ ಫೀಸ್ ಕೇಳಿದರೆ ಎದೆಯೊಡೆಯುತ್ತದೆ !BSNL 4G SIM ಖರೀದಿಸುವ ಮುನ್ನ ನಿಮ್ಮ ಏರಿಯಾದಲ್ಲಿ ನೆಟ್‌ವರ್ಕ್ ಸರಿಯಾಗಿ ಸಿಗುತ್ತದೆಯೇ ಎಂದು ಹೀಗೆ ಚೆಕ್ ಮಾಡಿ !

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Free Electricity Siddaramaiah Congress Five Guarantee Grilakshmi Beneficiaries Karnataka Politics Gruha Jyoti Scheme Karnataka

 

United States Latest News, United States Headlines

Similar News:You can also read news stories similar to this one that we have collected from other news sources.

ಆರು ವರ್ಷ ಪೂರೈಸಿದ ನವರಸ ನಟನ ಅಕಾಡೆಮಿ :ಜು. 20 ರಿಂದ ಹೊಸ ಬ್ಯಾಚ್ ಶುರುಆರು ವರ್ಷ ಪೂರೈಸಿದ ನವರಸ ನಟನ ಅಕಾಡೆಮಿ :ಜು. 20 ರಿಂದ ಹೊಸ ಬ್ಯಾಚ್ ಶುರುಇದೀಗ ಜುಲೈ 20ರಿಂದ ಹೊಸ ಬ್ಯಾಚ್ ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಈ ಅಕಾಡೆಮಿಯ ಪ್ರಾಂಶುಪಾಲರಾಗಿದ್ದು, ಈ ಸಲ ಸಾಕಷ್ಟು ಹೊಸ ವಿಷಯಗಳನ್ನು ಸೇರಿಸಿಕೊಳ್ಳಲಾಗಿದೆ.
Read more »

ನನ್ನ ಹೆಂಡ್ತಿ ಹಿಸ್ಟರಿ ಚೆಕ್ ಮಾಡ್ತಾಳೆ ಅಂತ ಗೋಳಾಡ್ತಿದ್ದ ಗಂಡಂದಿರ ಮನವಿಗೆ ಸ್ಪಂದಿಸಿದ ಜೊಮ್ಯಾಟೋನನ್ನ ಹೆಂಡ್ತಿ ಹಿಸ್ಟರಿ ಚೆಕ್ ಮಾಡ್ತಾಳೆ ಅಂತ ಗೋಳಾಡ್ತಿದ್ದ ಗಂಡಂದಿರ ಮನವಿಗೆ ಸ್ಪಂದಿಸಿದ ಜೊಮ್ಯಾಟೋಜೊಮ್ಯಾಟೋ ನಿಂದ ಹೊಸ ಬೇಡಿಕೆ ಎಂದು ಈಡೇರಿಸಿದ್ದು, ಸಿಇಓ ದೀಪೆಂದ್ರ ಗೋಯಲ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರ
Read more »

ಎಲ್ಲಕ್ಕಿಂತ ಅಗ್ಗದ ರಿಚಾರ್ಜ್ ಪ್ಲಾನ್ ನೀಡುತ್ತಿರುವ BSNL:ಇಷ್ಟು ಕಡಿಮೆ ಬೆಲೆಗೆ ಸಿಗುತ್ತಿದೆ ಫ್ರೀ ಕಾಲಿಂಗ್ ಮತ್ತು ಡೇಟಾಎಲ್ಲಕ್ಕಿಂತ ಅಗ್ಗದ ರಿಚಾರ್ಜ್ ಪ್ಲಾನ್ ನೀಡುತ್ತಿರುವ BSNL:ಇಷ್ಟು ಕಡಿಮೆ ಬೆಲೆಗೆ ಸಿಗುತ್ತಿದೆ ಫ್ರೀ ಕಾಲಿಂಗ್ ಮತ್ತು ಡೇಟಾ997 ರೂಪಾಯಿಯ ಈ ಹೊಸ ಯೋಜನೆಯು ಆರಂಭದಲ್ಲಿ ಸ್ವಲ್ಪ ದುಬಾರಿ ಎನಿಸಿದರೂ,ಇತರ ಕಂಪನಿಗಳ ಯೋಜನೆಗಳಿಗೆ ಹೋಲಿಸಿದರೆ ಇದು ಸಾಕಷ್ಟು ಪ್ರಯೋಜನಕಾರಿಯಾಗಿದೆ.
Read more »

ಎಲೋನ್ ಮಸ್ಕ್ ಅನಾವರಣಗೊಳಿಸಿದ AI ಫ್ಯಾಶನ್ ಶೋ : ಮೋದಿಜೀ ರಾಂಪ್ ವಾಕ್ ಹೇಗಿತ್ತು ನೋಡಿ..!ಎಲೋನ್ ಮಸ್ಕ್ ಅನಾವರಣಗೊಳಿಸಿದ AI ಫ್ಯಾಶನ್ ಶೋ : ಮೋದಿಜೀ ರಾಂಪ್ ವಾಕ್ ಹೇಗಿತ್ತು ನೋಡಿ..!AI ತಂತ್ರಜ್ಞಾನ ಬಂದಂತೆ ಹೊಸ ಹೊಸ ವಿಭಿನ್ನ ಸೃಜನಾತ್ಮಕ ಬೆಳವಣಿಗೆಗಳು ಬರುತ್ತಲೇ ಇದೆ. ಇದೀಗ ಟೆಸ್ಲಾ ಮತ್ತು ಎಕ್ಸ್ ಮಾಲಿಕ ಎಲಾನ್ ಮಸ್ಕ್ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದು, ಸದ್ಯ ವೈರಲ್ ಆಗುತ್ತಿದೆ
Read more »

ಅಭಿಷೇಕ್-ಐಶ್ವರ್ಯಾ ಡಿವೋರ್ಸ್‌ ಸುದ್ದಿ ಸುಳ್ಳು...!? ವಿಚ್ಛೇದನ ವದಂತಿಗೆ ಬ್ರೇಕ್‌ ಹಾಕಿಯೇಬಿಡ್ತು ಆ ಫೋಟೋಅಭಿಷೇಕ್-ಐಶ್ವರ್ಯಾ ಡಿವೋರ್ಸ್‌ ಸುದ್ದಿ ಸುಳ್ಳು...!? ವಿಚ್ಛೇದನ ವದಂತಿಗೆ ಬ್ರೇಕ್‌ ಹಾಕಿಯೇಬಿಡ್ತು ಆ ಫೋಟೋAbhishek Bachchan surprises Aishwarya Rai: ಮಾಧ್ಯಮ ವರದಿಗಳ ಪ್ರಕಾರ, ಅಭಿಷೇಕ್ ಹೊಸ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಇನ್ನು ಈ ಹೊಸ ಕಾರು, ಐಶ್ವರ್ಯಾ ರೈಗೆ ಗಿಫ್ಟ್‌ ಆಗಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
Read more »

ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್‌ ಕಲ್ಪಿಸಲು ಆದೇಶರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್‌ ಕಲ್ಪಿಸಲು ಆದೇಶಶಾಲೆಗಳಿಗೆ ಉಚಿತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ ಕಲ್ಪಿಸುವ ಕುರಿತು 2024-25ನೇ ಸಾಲಿನ ಬಜೆಟ್‌ ಘೋಷಣೆಯ ಭಾಗವಾಗಿ ಉಚಿತವಾಗಿ ವಿದ್ಯುತ್‌ ಸೌಲಭ್ಯ ಕಲ್ಪಿಸಲು ₹25 ಕೋಟಿ ಅನುದಾನ ನೀಡಲಾಗಿದೆ.
Read more »



Render Time: 2026-04-01 20:38:42