ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 287 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು. ಇದು ಐಪಿಎಲ್ ಟೂರ್ನಿಯ ಇತಿಹಾಸದಲ್ಲಿಯೇ ಅತ್ಯಂತ ಗರಿಷ್ಠ ಸ್ಕೋರ್ ಆಗಿದೆ.
IPL 2024 , RCB vs SRH: ಹೈದರಾಬಾದ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 277 ರನ್‌ಗಳ ಬೃಹತ್ ಮೊತ್ತ ಪೇರಿಸಿ ದಾಖಲೆ ನಿರ್ಮಿಸಿತ್ತು.ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಹೊಸ ದಾಖಲೆ ನಿರ್ಮಿಸಿದ ಹೈದರಾಬಾದ್‌ಆರ್‌ಸಿಬಿಗೆ ದೊಡ್ಡ ಮೊತ್ತದ ಟಾರ್ಗೆಟ್ ನೀಡಿರುವ ಸನ್‌ರೈಸರ್ಸ್ ಹೈದರಾಬಾದ್Raw Coconut15 ದಿನಗಳಲ್ಲಿ ಈ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗ!ನಾಲ್ಕು ದಿಕ್ಕುಗಳಲ್ಲಿಯೂ ಜೊತೆಯಾಗುವುದು ಅದೃಷ್ಟ !ಎಲ್ಲೇ ಹೋದರೂ ನೀವೇ ಗೆಲ್ಲುವ ಕುದುರೆಬೆಂಗಳೂರಿನ ಎಂ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ರನ್ ಗಳಿಕೆಯಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಐಪಿಎಲ್ ಇತಿಹಾಸದಲ್ಲಿಯೇ ದಾಖಲೆಯ ಗರಿಷ್ಠ ರನ್ ಗಳಿಸುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದೆ.ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 287 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು. ಇದು ಐಪಿಎಲ್ ಟೂರ್ನಿಯ ಇತಿಹಾಸದಲ್ಲಿಯೇ ಅತ್ಯಂತ ಗರಿಷ್ಠ ಸ್ಕೋರ್ ಆಗಿದೆ.ಪ್ರಸಕ್ತ ಟೂರ್ನಿಯಲ್ಲಿಯೇ ಆರ್‌ಸಿಬಿ ಹೆಸರಿನಲ್ಲಿದ್ದ ಗರಿಷ್ಠ ರನ್‌ಗಳ ದಾಖಲೆಯನ್ನು ಹೈದರಾಬಾದ್ ತಂಡವು ಮುರಿದಿತ್ತು. 2013ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 263 ಗಳಿಸಿ ದಾಖಲೆ ನಿರ್ಮಿಸಿತ್ತು.ಇದೇ ಟೂರ್ನಿಯಲ್ಲಿ ವೈಜಾಗ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 272 ರನ್ ಗಳಿಸಿ ಆರ್‌ಸಿಬಿ ತಂಡದ ದಾಖಲೆ ಮುರಿದಿತ್ತು. ನಂತರ ಹೈದರಾಬಾದ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 277 ರನ್‌ಗಳ ಬೃಹತ್ ಮೊತ್ತ ಪೇರಿಸಿ ದಾಖಲೆ ನಿರ್ಮಿಸಿತ್ತು.ಇದೀಗ ಹೈದರಾಬಾದ್ ತನ್ನ ಹಳೆಯ ದಾಖಲೆಯನ್ನೇ ಮುರಿದು ಹೊಸ ದಾಖಲೆ ನಿರ್ಮಿಸಿದೆ. ಟ್ರಾವಿಸ್ ಹೆಡ್ ಭರ್ಜರಿ ಶತಕ, ಹೆನ್ರಿಕ್ ಕ್ಲಾಸೆನ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್ ಮತ್ತು ಅಬ್ದುಲ್ ಸಮದ್ ರನ್ ಗಳಿಸಿದರು. ಇವರ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಹೈದರಾಬಾದ್ 20 ಓವರ್‌ಗಳಲ್ಲಿ 287 ರನ್‌ಗಳಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IPL 2024: ಚಿರತೆಯಂತೆ ಗಾಳಿಯಲ್ಲಿ ಹಾರಿ ಕ್ಯಾಚ್ ಹಿಡಿದ ರಮಣದೀಪ್, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್RCB vs SRH IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆBasanagowda Patil YatnalUric Acid ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚುತ್ತಿದ್ದರೆ ಕಾಲಿನಲ್ಲಿ ಕಾಣಿಸಿಕೊಳ್ಳುತ್ತದೆ ಈ ಐದು ಲಕ್ಷಣ ! ನಿರ್ಲಕ್ಷ್ಯ ಖಂಡಿತಾ ಬೇಡ !
SRH Vs RCB Royal Challengers Bengaluru Sunrisers Hyderabad Travis Head Heinrich Klaasen Indian Premier League 2024 M Chinnaswamy Stadium Bengaluru Virat Kohli Faf Du Plessis
United States Latest News, United States Headlines
Similar News:You can also read news stories similar to this one that we have collected from other news sources.
RCB vs SRH IPL 2024RCB ve SRH arasındaki IPL 2024 maçı hakkında haberler ve güncellemeler.
Read more »
IPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024 MS Dhoni: ಈ ಐಪಿಎಲ್ ಲೀಗ್‌ನಲ್ಲಿ ಎಂ.ಎಸ್. ಧೋನಿ (MS Dhoni) ಪಂದ್ಯದ ಕೊನೆಯ ಓವರ್‌ನಲ್ಲಿ ಗಳಿಸಿದ ರನ್‌ಗಳ ಅಂಕಿಅಂಶಗಳನ್ನು ಗಮನಿಸಿದರೆ ಖಂಡಿತವಾಗಿಯೂ ಯಾರಿಗಾದರೂ ಆಶ್ಚರ್ಯವಾಗದೆ ಇರದು.
Read more »
IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆಐಪಿಎಲ್ 2024ರ 30ನೇ ಪಂದ್ಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆಯುತ್ತಿದೆ.
Read more »
IPL Live Score 2024, SRH vs RCB: सनराइजर्स ने बेंगलुरु को दिया 288 का टारगेट, टूटा सर्वाधिक स्कोर का रिकॉर्डIPL Live Score 2024, RCB vs SRH Live Cricket Score Online Today Match, TATA IPL 2024 SRH vs RCB Live Score: इंडियन प्रीमियर लीग 2024(IPL 2024)का 30वां मैच सोमवार(15 अप्रैल) को रॉयल चैलेंजर्स बेंगलुरु (RCB)और सनराइजर्स हैदराबाद (SRH)के बीच बेंगलुरु के एम.
Read more »
ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್IPL : ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.
Read more »
