IPL 2025: ಗುಜರಾತ್‌ ಟೈಟನ್ಸ್‌ ತಂಡದಲ್ಲಿ ಭಾರಿ ಬದಲಾವಣೆ..ತಂಡದ ಕೋಚ್‌ ಅಧಿಕಾರ ತೊರೆಯಲಿದ್ದಾರೆ ಆಶಿಶ್‌ ನೆಹ್ರಾ..!

IPL 2025 News

IPL 2025: ಗುಜರಾತ್‌ ಟೈಟನ್ಸ್‌ ತಂಡದಲ್ಲಿ ಭಾರಿ ಬದಲಾವಣೆ..ತಂಡದ ಕೋಚ್‌ ಅಧಿಕಾರ ತೊರೆಯಲಿದ್ದಾರೆ ಆಶಿಶ್‌ ನೆಹ್ರಾ..!
Mega AuctionDelhi CapitalsRicky Ponting
  • 📰 Zee News
  • ⏱ Reading Time:
  • 176 sec. here
  • 43 min. at publisher
  • 📊 Quality Score:
  • News: 210%
  • Publisher: 63%

Delhi Capitals: ಐಪಿಎಲ್‌ ಮೆಗಾ ಹರಾಜಿಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳಲ್ಲಿ ಪ್ರಮುಖ ಬದಲಾವಣೆಗಳು ಆಗುವುದು ಖಚಿತ. ಆದರೆ ಅದಕ್ಕೂ ಮುನ್ನ ಕೆಲವು ಫ್ರಾಂಚೈಸಿಗಳಲ್ಲಿ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ರಿಕಿ ಪಾಂಟಿಂಗ್ ಅವರನ್ನು ಕೈಬಿಟ್ಟಿದೆ.

Delhi Capitals : ಐಪಿಎಲ್‌ ಮೆಗಾ ಹರಾಜಿಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳಲ್ಲಿ ಪ್ರಮುಖ ಬದಲಾವಣೆಗಳು ಆಗುವುದು ಖಚಿತ. ಆದರೆ ಅದಕ್ಕೂ ಮುನ್ನ ಕೆಲವು ಫ್ರಾಂಚೈಸಿಗಳಲ್ಲಿ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ.

ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ರಿಕಿ ಪಾಂಟಿಂಗ್ ಅವರನ್ನು ಕೈಬಿಟ್ಟಿದೆ.ಐಪಿಎಲ್‌ ಮೆಗಾ ಹರಾಜಿಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳಲ್ಲಿ ಪ್ರಮುಖ ಬದಲಾವಣೆಗಳು ಆಗುವುದು ಖಚಿತ.ಗುಜರಾತ್‌ ತಂಡದಲ್ಲಿ ಹಾರ್ದಿಕ್ ಹಾಗೂ ನೆಹ್ರಾ ಕಾಂಬಿನೇಷನ್ ಹಿಟ್ ಆಗಿತ್ತು. ಆದರೆ ಹಾರ್ದಿಕ್ ಮುಂಬೈ ಇಂಡಿಯನ್ಸ್‌ಗೆ ತೆರಳಿದ ನಂತರ, ಶುಭಮನ್ ಗಿಲ್ ತಂಡದ ಜವಾಬ್ದಾರಿಯನ್ನು ವಹಿಸಿಕೊಂಡರು.ಮಂತ್ರಿ ಜೊತೆ ನನ್ನ ಪತ್ನಿಗೆ ಅಫೇರ್... ಅದಕ್ಕೆ ಅವಳನ್ನ ಕೊಂದುಬಿಟ್ಟೆ! ನಟ ಸಂಜಯ್‌ ದತ್‌ ಸೆನ್ಸೇಷನಲ್‌ ಹೇಳಿಕೆ ವೈರಲ್‌ಆ ನಟಿಯನ್ನು ಹುಚ್ಚನಂತೆ ಪ್ರೀತಿಸಿದ್ದ ದಿಗ್ಗಜ ಕ್ರಿಕೆಟ್‌ ಆಟಗಾರ ರವಿಶಾಸ್ತ್ರಿ..ಷರತ್ತು ವಿಧಿಸಿ ತನ್ನ ಪ್ರೀತಿಯನ್ನು ಕೈಯ್ಯಾರೆ ಕೊಂದಿದ್ದು ಏಕೆ..?ಐಪಿಎಲ್‌ ಮೆಗಾ ಹರಾಜಿಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳಲ್ಲಿ ಪ್ರಮುಖ ಬದಲಾವಣೆಗಳು ಆಗುವುದು ಖಚಿತ. ಆದರೆ ಅದಕ್ಕೂ ಮುನ್ನ ಕೆಲವು ಫ್ರಾಂಚೈಸಿಗಳಲ್ಲಿ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ರಿಕಿ ಪಾಂಟಿಂಗ್ ಅವರನ್ನು ಕೈಬಿಟ್ಟಿದೆ. ಐಪಿಎಲ್‌ ಮೆಗಾ ಹರಾಜಿಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳಲ್ಲಿ ಪ್ರಮುಖ ಬದಲಾವಣೆಗಳು ಆಗುವುದು ಖಚಿತ. ಆದರೆ ಅದಕ್ಕೂ ಮುನ್ನ ಕೆಲವು ಫ್ರಾಂಚೈಸಿಗಳಲ್ಲಿ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ರಿಕಿ ಪಾಂಟಿಂಗ್ ಅವರನ್ನು ಕೈಬಿಟ್ಟಿದೆ. ಇನ್ನೂ ಟಿ20 ವಿಶ್ವಕಪ್‌ ಗೆದ್ದ ನಂತರ ಭಾರತ ತಂಡದ ಕೋಚ್‌ ಅದೀಕಾರ ಅವದಿ ಮುಗಿದ ಕಾರಣ ರಾಹುಲ್‌ ದ್ರಾವಿಡ್‌ ತಂಡಕ್ಕೆ ಗುಡ್‌ ಬೈ ಹೇಳಿದ್ದು ಗೊತ್ತೇ ಇದೆ. ಆದರೆ, ಇದೀಗ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ರಾಜಸ್ಥಾನ ಫ್ರಾಂಚೈಸಿಯಲ್ಲಿದ್ದ ದ್ರಾವಿಡ್ ಅದೇ ಕ್ಲಬ್‌ಗೆ ಮರಳುತ್ತಿದ್ದಾರೆ ಎಂದು ವರದಿಯಾಗಿದೆ.ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ತಂಡದ ಕೋಚಿಂಗ್ ಸಿಬ್ಬಂದಿಯಲ್ಲಿ ಬದಲಾವಣೆಯಾಗಲಿದೆ. ಮುಖ್ಯ ಕೋಚ್ ಆಶಿಶ್ ನೆಹ್ರಾ ಮತ್ತು ಕ್ರಿಕೆಟ್ ನಿರ್ದೇಶಕ ವಿಕ್ರಮ್ ಸೋಲಂಕಿ ಗುಜರಾತ್ ಟೈಟಾನ್ಸ್ ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಆದರೆ, ಈ ಇಬ್ಬರು ತಾವಾಗಿಯೇ ನಿರ್ಗಮಿಸುತ್ತಿದ್ದಾರೋ ಅಥವಾ ಫ್ರಾಂಚೈಸಿ ಈ ಇಬ್ಬರನ್ನು ಕೈಬಿಟ್ಟಿದೆಯೋ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಆದರೆ ಫ್ರಾಂಚೈಸಿಯೊಂದಿಗಿನ ಅವರ ಸಂಬಂಧ ಕೊನೆಗೊಂಡಿದೆ ಎಂಬ ಸುದ್ದಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಫುಲ್‌ ಸೌಂಡ್‌ ಮಾಡುತ್ತಿದೆ. ನೆಹ್ರಾ ಮೊದಲಿನಿಂದಲೂ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯಲ್ಲಿದ್ದಾರೆ. ಇವರ ಆಡಳಿತದಲ್ಲಿ ಮೂರು ಋತುಗಳಲ್ಲಿ ಎರಡು ಬಾರಿ ತಂಡವನ್ನು ಫೈನಲ್‌ಗೆ ಕೊಂಡೊಯ್ದಿದ್ದಾರೆ. ಫುಟ್‌ಬಾಲ್ ಕೋಚ್‌ನಂತೆ ಬೌಂಡರಿಯಲ್ಲಿ ಸುತ್ತಾಡಿದ ನೆಹ್ರಾ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಗುಜರಾತ್‌ ತಂಡದಲ್ಲಿ ಹಾರ್ದಿಕ್ ಹಾಗೂ ನೆಹ್ರಾ ಕಾಂಬಿನೇಷನ್ ಹಿಟ್ ಆಗಿತ್ತು. ಆದರೆ ಹಾರ್ದಿಕ್ ಮುಂಬೈ ಇಂಡಿಯನ್ಸ್‌ಗೆ ತೆರಳಿದ ನಂತರ, ಶುಭಮನ್ ಗಿಲ್ ತಂಡದ ಜವಾಬ್ದಾರಿಯನ್ನು ವಹಿಸಿಕೊಂಡರು. ಮತ್ತೊಂದೆಡೆ, ಮೊಹಮ್ಮದ್ ಶಮಿ ಕೂಡ ಗಾಯದ ಕಾರಣ ತಂಡದಿಂದ ದೂರ ಉಳಿದಿದ್ದರು, ಗಿಲ್-ನೆಹ್ರಾ ಜೋಡಿ ಕಳೆದ ಋತುವಿನಲ್ಲಿ ವಿಫಲವಾಯಿತು.ಗುಜರಾತ್ ಟೈಟಾನ್ಸ್ ಐಪಿಎಲ್ 2024 ರಲ್ಲಿ ಪ್ಲೇಆಫ್‌ಗೆ ಕೂಡ ಪ್ರವೇಶಿಸಲಿಲ್ಲ.ಈ ಹಿನ್ನೆಲೆಯಲ್ಲಿ ಸಿಕ್ಸರ್ ಹೀರೋ ಯುವರಾಜ್ ಸಿಂಗ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಲು ಗುಜರಾತ್ ಫ್ರಾಂಚೈಸಿ ಸ್ಕೆಚ್‌ ಹಾಕಿದೆ. ಯುವಿ ಜೊತೆ ಫ್ರಾಂಚೈಸಿ ಮಾತುಕತೆಯನ್ನೂ ನಡೆಸುತ್ತಿದ್ದು, ಯುವರಾಜ್ ಕೂಡ ಆಸಕ್ತಿ ತೋರಿದ್ದಾರೆ."ಪ್ರಮುಖ ಬದಲಾವಣೆಗಳು ನಡೆಯುತ್ತಿವೆ. ನೆಹ್ರಾ ಮತ್ತು ವಿಕ್ರಮ್ ಸೋಲಂಕಿ ತಂಡ ತೊರೆಯುತ್ತಿದ್ದಾರೆ. ಯುವರಾಜ್ ಜೊತೆ ಮಾತುಕತೆ ನಡೆಯುತ್ತಿದೆ. ಆದರೆ ಇನ್ನೂ ಯಾವುದನ್ನೂ ಅಂತಿಮಗೊಳಿಸಿಲ್ಲ. ಆದರೆ ಬದಲಾವಣೆಗಳಾಗಬೇಕು ಅದು ಖಚಿತ" ಎಂದು ಗುಜರಾತ್ ಟೈಟಾನ್ ಫ್ರಾಂಚೈಸಿಯ ಮೂಲಗಳು ತಿಳಿಸಿವೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ..."ಆತ 3 ಮದುವೆ ವಿಚಾರ ಮುಚ್ಚಿಟ್ಟು ನನ್ನನ್ನು ಗರ್ಭಿಣಿ ಮಾಡಿದ"- ಕನ್ನಡದ ಪ್ರಖ್ಯಾತ ನಟ ಟೈಗರ್ ಪ್ರಭಾಕರ್ ಬಗ್ಗೆ ಖ್ಯಾತ ನಟಿ ಸೆನ್ಸೇಷನಲ್ ಹೇಳಿಕೆಇಷ್ಟವಿಲ್ಲದಿದ್ದರೂ ನಟಿ ಶ್ರುತಿ ಹಾಸನ್‌ ಜೊತೆ ಅಂಥಾ ಸೀನ್‌ ಮಾಡಬೇಕಾಯಿತು! ಶಾಕಿಂಗ್‌ ಹೇಳಿಕೆ ನೀಡಿದ ಖ್ಯಾತ ನಟSamanthaBudget 2024: ರೈತರಿಗೆ ಹೊಸ ರೀತಿಯ ಕಿಸಾನ್ ಕ್ರೆಡಿಟ್ ಕಾರ್ಡ್‌ ಘೋಷಣೆ : ರೈತರಿಗೆ ಭಾರೀ ಕೊಡುಗೆ ನೀಡಿದ ಸರ್ಕಾರಭಾರತದ ಶ್ರೀಮಂತ ನಟಿ.. ರೂ. 862 ಕೋಟಿ ಒಡತಿ.. ಪತಿಗಿಂತ ಮೂರು ಪಟ್ಟು ಆಸ್ತಿ ಹೊಂದಿರುವ ನಟಿ ಈಕೆ!!ಕೊನೆಗೂ ಸಾನಿಯಾ ಮಿರ್ಜಾ ಕಾಯುವಿಗೆ ಸಿಕ್ಕಿತು ಫಲ..ಮುಖದಲ್ಲಿ ಅರಳಿತು ಮಂದಹಾಸ..ವೈರಲ್‌ ಆಯ್ತು ಮಿಸ್ಟರಿ ವ್ಯಕ್ತಿಯೊಂದಗಿನ ಚಿತ್ರ..

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Mega Auction Delhi Capitals Ricky Ponting Rajasthan Royals Rahul Dravid Gujarat Titans Ashish Nehra Vikram Solanki Shubman Gill Mohammad Shami Yuvraj Singh IPL Coaching Changes IPL Teams Franchise Updates Cricket News IPL Playoffs Coaching Staff IPL Head Coach Team Strategy Cricket Updates IPL Franchises IPL Preparations IPL Season Cricket Buzz Sports Headlines IPL Developments Player Transfers Team Management IPL Rumors Cricket Fans IPL Excitement Cricket Coaching IPL Decisions Sports News IPL Future Team Leadership Cricket Analysis IPL Trends Franchise Decisions.

 

United States Latest News, United States Headlines

Similar News:You can also read news stories similar to this one that we have collected from other news sources.

ʼವಾಲ್‌ ಆಫ್‌ ಕ್ರಿಕೆಟ್ʼ ಎಂದೇ ಕರೆಸಿಕೊಳ್ಳುವ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆಸ್ತಿ ಎಷ್ಟು ಗೊತ್ತಾ?ʼವಾಲ್‌ ಆಫ್‌ ಕ್ರಿಕೆಟ್ʼ ಎಂದೇ ಕರೆಸಿಕೊಳ್ಳುವ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆಸ್ತಿ ಎಷ್ಟು ಗೊತ್ತಾ?Team India Coach Rahul Dravid: ಮಾಜಿ ಕ್ರಿಕೆಟಿಗ ಮತ್ತು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಆಸ್ತಿ ಎಷ್ಟಿದೆ ಎನ್ನುವದರ ಸಣ್ಣ ಮಾಹಿತಿ ಇಲ್ಲಿದೆ..
Read more »

ಭಾರತದ ನೂತನ ಕೋಚ್ ಗೌತಮ್ ಗಂಭೀರ್: ಬೆಳಗಲಿದೆ ಈ ಆಟಗಾರರ ಅದೃಷ್ಟ!ಭಾರತದ ನೂತನ ಕೋಚ್ ಗೌತಮ್ ಗಂಭೀರ್: ಬೆಳಗಲಿದೆ ಈ ಆಟಗಾರರ ಅದೃಷ್ಟ!new coach Gautam Gambhir: ಭಾರತ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆಟಗಾರ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ.
Read more »

ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿದ ರಿಕಿ ಪಾಂಟಿಂಗ್: ಇನ್ಮುಂದೆ ಈ ಭಾರತೀಯನಿಗೆ ಜವಾಬ್ದಾರಿ!ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿದ ರಿಕಿ ಪಾಂಟಿಂಗ್: ಇನ್ಮುಂದೆ ಈ ಭಾರತೀಯನಿಗೆ ಜವಾಬ್ದಾರಿ!Ricky Ponting Delhi Capitals: ಆಸ್ಟ್ರೇಲಿಯಾದ ಎರಡು ಬಾರಿ ವಿಶ್ವಕಪ್ ವಿಜೇತ ನಾಯಕ ಪಾಂಟಿಂಗ್ 2019 ರಲ್ಲಿ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದರು
Read more »

ಟೀಂ ಇಂಡಿಯಾದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್’ಗೆ ಕ್ಯಾನ್ಸರ್! 1 ಕೋಟಿ ರೂಪಾಯಿ ನೆರವು ಘೋಷಿಸಿದ BCCIಟೀಂ ಇಂಡಿಯಾದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್’ಗೆ ಕ್ಯಾನ್ಸರ್! 1 ಕೋಟಿ ರೂಪಾಯಿ ನೆರವು ಘೋಷಿಸಿದ BCCIAnshuman Gaekwad: ಭಾರತದ ಮಾಜಿ ಬ್ಯಾಟ್ಸ್ಮನ್-ಕೋಚ್ ಸಂದೀಪ್ ಪಾಟೀಲ್ ಮತ್ತು ಮಾಜಿ ನಾಯಕ ದಿಲೀಪ್ ವೆಂಗ್ಸರ್ಕರ್ ಈ ವಿಷಯವನ್ನು ಬಿಸಿಸಿಐ ಖಜಾಂಚಿ ಆಶಿಶ್ ಶೆಲಾರ್’ಗೆ ತಲುಪಿಸಿದ್ದರು
Read more »

ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳು ಫೇಮಸ್ ನಟಿ! ಸೌತ್ ಸಿನಿರಂಗದಲ್ಲಿ ಮಿಂಚುತ್ತಿರುವ ಆ ಸುಂದ್ರಿ ಯಾರು ಗೊತ್ತಾ?ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳು ಫೇಮಸ್ ನಟಿ! ಸೌತ್ ಸಿನಿರಂಗದಲ್ಲಿ ಮಿಂಚುತ್ತಿರುವ ಆ ಸುಂದ್ರಿ ಯಾರು ಗೊತ್ತಾ?Rahul Dravid Niece Aditi Dravid: ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಕೋಚ್ ಸ್ಥಾನದಿಂದ ಕೆಳಗಿಳಿಯುವ ಸಮಯ. ಮುಂಬರುವ ಶ್ರೀಲಂಕಾ ಪ್ರವಾಸದಿಂದ ಗೌತಮ್ ಗಂಭೀರ್ ಕೋಚ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
Read more »

ಮದುವೆಯ ನಂತರವೂ ಈ ಬಾಲಿವುಡ್‌ ನಟಿಗೆ ಮನಸೋತಿದ್ದರಂತೆ ಟೀಂ ಇಂಡಿಯಾ ಕೋಚ್‌ ಗೌತಮ್ ಗಂಭೀರ್!!ಮದುವೆಯ ನಂತರವೂ ಈ ಬಾಲಿವುಡ್‌ ನಟಿಗೆ ಮನಸೋತಿದ್ದರಂತೆ ಟೀಂ ಇಂಡಿಯಾ ಕೋಚ್‌ ಗೌತಮ್ ಗಂಭೀರ್!!Team India coach Gautam Gambhir: ಭಾರತ ತಂಡದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಸುದ್ದಿಯಲ್ಲಿದ್ದಾರೆ.
Read more »



Render Time: 2026-04-02 15:05:37