Loksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯ

CM Siddaramaiah News

Loksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯ
PM Narendra ModiLoksabha Election 2024BJP
  • 📰 Zee News
  • ⏱ Reading Time:
  • 186 sec. here
  • 10 min. at publisher
  • 📊 Quality Score:
  • News: 95%
  • Publisher: 63%

Loksabha Election 2024: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.

Loksabha Election 2024 : ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯ Loksabha Election 2024 : ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ.

ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.ಕೊಟ್ಟ ಮಾತಿನಂತೆ 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರ ಖಾತೆಗೆ ಹಾಕಿಲ್ಲ.Rishabh Shetty Rishabh Shetty: ಕಾಂತಾರ ಸಿನಿಮಾ ಮೂಲಕ ಘರ್ಜಿಸಿದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಓದಿದ್ದೇನು ಗೊತ್ತಾ? ಇವರ ವಿದ್ಯಾರ್ಹತೆ ಗೊತ್ತಾದ್ರೆ ಶಾಕ್‌ ಆಗ್ತೀರಾ!!ನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್‌ ಆಸಿಡ್‌ ಕರಗಿ ದೇಹದಿಂದ ಹೊರ ಹೋಗುವುದು!Rohit Sharma: ಆಫ್-ಸ್ಪಿನ್ನರ್ ಬೌಲರ್ ಆಗಿದ್ದ ರೋಹಿತ್‌ ಶರ್ಮಾ ಹಿಟ್‌ಮ್ಯಾನ್‌ ಆಗಿದ್ದು ಇವರಿಂದಲೇ!! ಯಾರು ಗೊತ್ತಾ ಆ ಮಹಾನ್‌ ವ್ಯಕ್ತಿ!?ಪ್ರೀತಿಸಿ ಮದ್ವೆಯಾಗಿ ಮಗುವಿದ್ದರೂ ನಟಿ ಜೊತೆ ಅಫೇರ್! ಪತ್ನಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನರಕ ಅನುಭವಿಸಿದ ಭಾರತೀಯ ಕ್ರಿಕೆಟಿಗ ಈತನೇ..!ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ಬಿಜೆಪಿ ಅಲೆ ಇಲ್ಲ. ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ. ಈ ಬಾರಿ ನೂರಕ್ಕೆ ನೂರು ಕಾಂಗ್ರೆಸ್ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂದು ಹಾಸನ ಲೋಕಸಭಾ ಕ್ಷೇತ್ರದ ಸಕಲೇಶಪುರದಲ್ಲಿ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಪರವಾಗಿ ನಡೆದ ಪ್ರಜಾಧ್ವನಿ-02 ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ಜಂತರ್ ಮಂತರ್ ಬಳಿ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಪ್ರತಿಭಟನೆಯಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡರು ಬಾಯಿ ಬಿಟ್ಟರೇ? ಜನಗಳ ಪ್ರತಿನಿಧಿಯಾಗಿ ಲೋಕಸಭೆ, ರಾಜ್ಯಸಭೆಯಲ್ಲಿ ಮಾತನಾಡದಿದ್ದರೆ ಯಾಕೆ ಹೋಗಬೇಕು? ಪ್ರಜ್ವಲ್ ರೇವಣ್ಣ 5 ವರ್ಷ ಸಂಸದರಾಗಿ ಏನಾದರೂ ಮಾಡಿದ್ದಾರೆಯೇ? ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೆರಿಗೆ ಪಾಲು ನೀಡದೆ ಅನ್ಯಾಯ ಮಾಡಿದಾಗಲೂ ಏನೂ ಮಾತನಾಡಲಿಲ್ಲ. ಕರ್ನಾಟಕದಿಂದ ಕೇಂದ್ರಕ್ಕೆ ಕೊಡುವ ತೆರಿಗೆ 4.30 ಲಕ್ಷ ಕೋಟಿ ರೂ.ಗಳು. ನಮಗೆ ವಾಪಸ್ಸು ಬರುವುದು 55 ಕೋಟಿ ಸಾವಿರ ರೂ.ಗಳು ಮಾತ್ರ. ಇದು ಅನ್ಯಾಯವಲ್ಲವೇ? ಎಂದು ಅವರು ಪ್ರಶ್ನಿಸಿದರು. ಬಿಜೆಪಿಯಿಂದ 25 ಜನ ಸಂಸದರಾಗಿದ್ದರು. ಈಗ 27 ಜನರಾಗಿದ್ದಾರೆ. ಇವರು ಯಾರು ಕೇಂದ್ರದ ವಿರುದ್ಧ ಬಾಯಿ ಬಿಡಲಿಲ್ಲ. ನೀರಾವರಿ, ಬರಗಾಲಕ್ಕೆ ಹಣ ಬಿಡುಗಡೆ ಮಾಡಲಿಲ್ಲ. ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಕೊಟ್ಟು ಆರು ತಿಂಗಳಾದರೂ ಒಂದು ರೂಪಾಯಿ ಪರಿಹಾರವನ್ನೂ ಬಿಡುಗಡೆ ಮಾಡಿಲ್ಲ. ನರೇಂದ್ರ ಮೋದಿ ಅವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಬಂದಾಗ ಮಾತ್ರ. ಬರಗಾಲ, ಪ್ರವಾಹ ಬಂದಾಗ ಬರಲಿಲ್ಲ. ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಈ ಬಗ್ಗೆ ನಿಮಗೆ ಕೋಪ ಬಂದಿದ್ದರೆ ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನ ಮಾಡಲೇಬೇಕು ಎಂದು ಅವರು ಆಗ್ರಹಿಸಿದರು.ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು. ನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. ಕೊಟ್ಟ ಮಾತಿನಂತೆ 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರ ಖಾತೆಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ. ವಾಚಾಮಗೋಚರವಾಗಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದ ದೇವೇಗೌಡರು ಈಗ ತಮಗೂ ಮೋದಿಗೂ ಜನ್ಮ ಜನ್ಮಾಂತರದ ಸಂಬಂಧವಿದೆ ಎನ್ನುತ್ತಿದ್ದಾರೆ. ಈ ಅನಿರೀಕ್ಷಿತ ಪ್ರೀತಿಯ ಬಗ್ಗೆ ಜನ ವಿಚಾರ ಮಾಡಬೇಕು. ಸ್ವಾರ್ಥಕ್ಕಾಗಿ, ಕುಟುಂಬ ರಾಜಕಾರಣಕ್ಕಾಗಿ ಈಗ ನರೇಂದ್ರ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಬಡವರ ಕಷ್ಟ ಸುಖ, ಸಾಮಾನ್ಯ ಜನರ, ರೈತರಿಗಾಗಿ ಸೇರಿಲ್ಲ ಎಂದು ಕಿಡಿ ಕಾರಿದರು. ಅಳಿಯ, ಮಗ, ಮೊಮ್ಮಗನನ್ನು ನಿಲ್ಲಿಸಿದ್ದಾರೆ. ಕೋಲಾರ ಮೀಸಲು ಸ್ಥಾನವಾಗಿರುವುದರಿಂದ ಬಿಟ್ಟಿದ್ದಾರೆ ಅಷ್ಟೇ. ಇದು ಕುಟುಂಬ ರಾಜಕಾರಣ ಅಲ್ಲವಾ? ಇದರ ವಿರುದ್ಧ ಮೋದಿಯವರ ನಿಲುವು ಏನು? ಎಂದು ಅವರು ಪ್ರಶ್ನಿಸಿದರು. ಈ ಚುನಾವಣೆಯಲ್ಲಿ ಹೊಸಬರಿಗೆ ಅಂದರೆ ಕಾಂಗ್ರೆಸ್ ಅಭ್ಯರ್ಥಿಗೆ ಅವಕಾಶ ನೀಡಬೇಕು. ಕೊಟ್ಟ ಮಾತು ಈಡೇರಿಸಿದ್ದೇವೆ. ಬಸವಾದಿ ಶರಣರ ಹಾದಿಯಲ್ಲಿ ನಡೆಯುವ ಕೆಲಸವನ್ನು ಮಾಡುತ್ತಿದ್ದು, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದೇವೆ. ಕೆಂಪೇಗೌಡರ ಜಯಂತಿಯನ್ನು ಸರ್ಕಾರವೇ ಆಚರಿಸಲು ತೀರ್ಮಾನ ಮಾಡಿದ್ದು ನಮ್ಮ ಸರ್ಕಾರ.ನಮ್ಮದು ಸರ್ವರನ್ನೂ ಒಳಗೊಂಡ ಮಾನವೀಯ ಸಿದ್ಧಾಂತ ಎಂದು ತಿಳಿಸಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...SandalwoodBollywood: ರಣವೀರ್‌ ಸಿಂಗ್‌ ಅಲ್ಲ.. ದೀಪಿಕಾ ಪಡುಕೋಣೆ ಫಸ್ಟ್‌ ಕ್ರಷ್‌ ಈ ಸ್ಟಾರ್ ನಟ..!! ರೂಮ್‌ ತುಂಬಾ ಅವರ ಪೋಟೋಗಳೆ!ICC T20 World Cup 2024: ಈ 16 ವರ್ಷ ವಯಸ್ಸಿನ ಹುಡುಗನ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಬೆಂಕಿಯಂತೆ ಹರಡುತ್ತಿದೆ! Watch Videoರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿದಿನಭವಿಷ್ಯ 19-04-2024: ಶುಭ ಶುಕ್ರವಾರದಂದು ವೃದ್ಧಿ ಯೋಗ, ಇಂದು ಈ ರಾಶಿಯ ಜನರಿಗೆ ಭಾರೀ ಅದೃಷ್ಟ

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

PM Narendra Modi Loksabha Election 2024 BJP JDS Congress

 

United States Latest News, United States Headlines

Similar News:You can also read news stories similar to this one that we have collected from other news sources.

ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯCM Siddaramaiah: ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದು ಭವಿಷ್ಯ ನುಡಿದರು.
Read more »

Cooch Behar: নাক-মুখ দিয়ে রক্ত! ভোটের শুরুর আগেই কোচবিহারে মৃত্যু জওয়ানেরCooch Behar: নাক-মুখ দিয়ে রক্ত! ভোটের শুরুর আগেই কোচবিহারে মৃত্যু জওয়ানেরloksabha-election-2024 central-force-jawan-died-at-cooch-behar-mathabhanga
Read more »

Mamata Banerjee: ৩ মাস পর দেশ থেকে বিজেপিকে গুটিয়ে দেব!Mamata Banerjee: ৩ মাস পর দেশ থেকে বিজেপিকে গুটিয়ে দেব!Mamata Banerjee campaigns for loksabha Election 2024 in Murshidabad
Read more »

ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯCM Siddaramaiah: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು.
Read more »

Isha Arora | Loksabha Election 2024: এবার সাহারানপুর সরগরম! ঈশার উষ্ণতায় চড়ল পারদ, ভোটযুদ্ধে কে এই সুন্দরী?Isha Arora | Loksabha Election 2024: এবার সাহারানপুর সরগরম! ঈশার উষ্ণতায় চড়ল পারদ, ভোটযুদ্ধে কে এই সুন্দরী?Who is Isha Arora in Loksabha Election 2024
Read more »

ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರಿಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ.
Read more »



Render Time: 2026-04-02 16:43:32