Lok Sabha Election 2024: ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್‌ ನಾಯಕನನ್ನು ಸೋಲಿಸಿದ ಯೂಸಫ್‌ ಪಠಾಣ್!

Lok Sabha Election Results 2024 News

Lok Sabha Election 2024: ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್‌ ನಾಯಕನನ್ನು ಸೋಲಿಸಿದ ಯೂಸಫ್‌ ಪಠಾಣ್!
BaharampurYusuf PathanCongress
  • 📰 Zee News
  • ⏱ Reading Time:
  • 81 sec. here
  • 10 min. at publisher
  • 📊 Quality Score:
  • News: 60%
  • Publisher: 63%

ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಲೋಕಸಭಾ ಚುನಾವಣೆಗೂ ಕೆಲವೇ ದಿನಗಳ ಮೊದಲು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಪ್ರಚಾರಕ್ಕಾಗಿ ಕ್ಷೇತ್ರಕ್ಕೆ ಹಲವು ಬಾರಿ ಭೇಟಿ ನೀಡಿದ್ದರು.

ಗೆಲುವು ಸಾಧಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಯೂಸುಫ್ ಪಠಾಣ್, ತಮಗೆ ಮತ ಚಲಾಯಿಸಿದ ಕ್ಷೇತ್ರದ ಜನರಿಗೆ ಮತ್ತು ತಮ್ಮ ಪಕ್ಷದ ನಾಯಕರು, ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ.ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ 2 ಬಾರಿಯ ವಿಶ್ವಕಪ್ ವಿಜೇತ ಯೂಸುಫ್ ಪಠಾಣ್ 2024ರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಇದೇ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ.

ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯೂಸುಫ್ ಪಠಾಣ್ ಅವರು ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸೋಲಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಟಿಎಂಸಿ ಅಭ್ಯರ್ಥಿ ಯೂಸುಫ್ ಪಠಾಣ್ 5,22,974 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಧೀರ್ ರಂಜನ್ ಚೌಧರಿ 4,37,646 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಯೂಸುಫ್ ಪಠಾಣ್ 85,328 ಮತಗಳ ಅಂತರದಿಂದ ಬಹುತೇಕ ಗೆಲುವು ಸಾಧಿಸಿದ್ದಾರೆ. ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಲೋಕಸಭಾ ಚುನಾವಣೆಗೂ ಕೆಲವೇ ದಿನಗಳ ಮೊದಲು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಪ್ರಚಾರಕ್ಕಾಗಿ ಕ್ಷೇತ್ರಕ್ಕೆ ಹಲವು ಬಾರಿ ಭೇಟಿ ನೀಡಿದ್ದರು. ಈ ಹಿಂದೆ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರರಾಗಿದ್ದ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದಲ್ಲಿ ಸ್ಟಾರ್ ಅಭ್ಯರ್ಥಿಯಾಗಿದ್ದರು. ಮುಸ್ಲಿಂ ಬಾಹುಳ್ಯವಿರುವ ಬಹರಂಪುರ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಅವರು ಸತತ ಐದು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿದ್ದಾರೆ.ಗೆಲುವು ಸಾಧಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಯೂಸುಫ್ ಪಠಾಣ್, ತಮಗೆ ಮತ ಚಲಾಯಿಸಿದ ಕ್ಷೇತ್ರದ ಜನರಿಗೆ ಮತ್ತು ತಮ್ಮ ಪಕ್ಷದ ನಾಯಕರು, ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ.ಕ್ರಿಕೆಟ್‌ನಲ್ಲಿ ಸ್ಫೋಟಕ ಆಟಕ್ಕೆ ಖ್ಯಾತಿಯಾಗಿದ್ದ ಯೂಸಫ್‌ ಪಠಾಣ್‌ ಇದೀಗ ರಾಜಕೀಯ ಕ್ಷೇತ್ರದಲ್ಲಿಯೂ ಮೊದಲ ಎಸೆತದಲ್ಲಿಯೇ ಸಿಕ್ಸರ್‌ ಬಾರಿಸಿದ್ದಾರೆ. ಬಹರಂಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಅವರು ಮೊದಲ ಬಾರಿಗೆ ಸಂಸತ್‌ ಪ್ರವೇಶಿಸಿದ್ದಾರೆ. ನೀತಾ ಅಂಬಾನಿಗೆ 60 ವರ್ಷವಾದ್ರೂ ದಂತದ ಬೊಂಬೆಯಂತೆ ಕಾಣಲು ಕಾರಣ ಪ್ರತೀ ದಿನ ಕುಡಿಯುವ ಈ ಜ್ಯೂಸ್​​ !ಮೈ ಕೈ ಸಣ್ಣಗಿದ್ದು ಹೊಟ್ಟೆ ಭಾಗ ಮಾತ್ರ ದುಂಡಗಿದೆಯೇ? ಮೊಸರಿಗೆ ಈ ಪುಡಿ ಬೆರೆಸಿ ಸೇವಿಸಿ,ಒಂದೇ ವಾರದಲ್ಲಿ ಹೊಟ್ಟೆಯೂ ಚಪ್ಪಟೆಯಾಗುವುದುblood sugar

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Baharampur Yusuf Pathan Congress Adhir Ranjan Chowdhury Baharampur Lok Sabha Election Results 2024 Electoral Race Politics

 

United States Latest News, United States Headlines

Similar News:You can also read news stories similar to this one that we have collected from other news sources.

Chikkaballapura Lok Sabha Election Result: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಗೆಲ್ಲುವವರು ಯಾರುChikkaballapura Lok Sabha Election Result: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಗೆಲ್ಲುವವರು ಯಾರುChikkaballapura Lokasabha Election Result: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವೂ (Chikkaballapur Lok Sabha Constituency) 1962ರಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. 1996ರಲ್ಲಿ ಜನತಾದಳ ಹಾಗೂ 2019ರಲ್ಲಿ ಬಿಜೆಪಿ ಮಾತ್ರ ಕಾಂಗ್ರೆಸ್ ಕ್ಷೇತ್ರ ಕಳೆದುಕೊಂಡಿತ್ತು.
Read more »

Mysuru Kodagu Lokasabha Election Result :ಮೈಸೂರು ಕೊಡಗು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿMysuru Kodagu Lokasabha Election Result :ಮೈಸೂರು ಕೊಡಗು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿMysuru Kodagu Lokasabha Election Result 2024 :ಈ ಬಾರಿ ಈ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ರಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಣದಲ್ಲಿದ್ದರೆ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ರಿಂದ ಎಂ.ಲಕ್ಷ್ಮಣ್ ಅಭ್ಯರ್ಥಿಯಾಗಿದ್ದಾರೆ.
Read more »

Lok Sabha Election Results 2024 LIVE:  मोदी सरकार के आधा दर्जन मंत्री पीछे, रायबरेली-अमेठी में कांग्रेस आगेLok Sabha Chunav Election Result 2024 (लोकसभा चुनाव परिणाम 2024) Today LIVE, ECI Lok Sabha Election Results 2024 Live on eci.gov.in, results.eci.gov.in, elections24.eci.gov.
Read more »

Lok Sabha Election Results 2024 LIVE: BJP को मिल पाएगा बहुमत? कांग्रेस 100 सीटों पर आगेLok Sabha Chunav Election Result 2024 (लोकसभा चुनाव परिणाम 2024) Today LIVE, ECI Lok Sabha Election Results 2024 Live on eci.gov.in, results.eci.gov.in, elections24.eci.gov.
Read more »

Lok Sabha Election Results 2024 LIVE: BJP 238, कांग्रेस 100 सीटों पर आगे; महाराष्ट्र में NDA को नुकसानLok Sabha Chunav Election Result 2024 (लोकसभा चुनाव परिणाम 2024) Today LIVE, ECI Lok Sabha Election Results 2024 Live on eci.gov.in, results.eci.gov.in, elections24.eci.gov.
Read more »

Dharwad Lok Sabha Election Result 2024: ಸತತ 5ನೇ ಬಾರಿ ಗೆಲುವು ಸಾಧಿಸುವ ಮೂಲಕ ದಾಖಲೆ ನಿರ್ಮಿಸಿದ ಪ್ರಹ್ಲಾದ್‌ ಜೋಶಿ!Dharwad Lok Sabha Election Result 2024: ಸತತ 5ನೇ ಬಾರಿ ಗೆಲುವು ಸಾಧಿಸುವ ಮೂಲಕ ದಾಖಲೆ ನಿರ್ಮಿಸಿದ ಪ್ರಹ್ಲಾದ್‌ ಜೋಶಿ!2013ರಿಂದ ಕಾಂಗ್ರೆಸ್‌ನಲ್ಲಿರುವ ವಿನೋದ್‌ ಅಸೂಟಿಯವರು 2018ರಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡಿದ್ದರು.
Read more »



Render Time: 2026-04-02 08:27:45